ಕಲಬುರಗಿ | ಜಿಲ್ಲಾ ನ್ಯಾಯಾಲಯಲ್ಲಿ ಹಿರಿಯ ನ್ಯಾಯಾಧೀಶರಿಗೆ ಹೃದಯಾಘಾತ: ಸಾವು

Date:

ಕಲಬುರಗಿ ಜಿಲ್ಲಾ ನ್ಯಾಯಾಲಯದಲ್ಲಿ ಮೂರನೇ ಹಿರಿಯ ನ್ಯಾಯಾಧೀಶರೊಬ್ಬರು ಸೋಮವಾರ ಬೆಳಿಗ್ಗೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

- Advertisement -

ಜಿಲ್ಲಾ ನ್ಯಾಯಾಲಯದ ಹಿರಿಯ ಶ್ರೇಣಿಯ ನ್ಯಾಯಾಧೀಶ ವಿಶ್ವನಾಥ್ ಮುಗುಟಿ (44) ಮೃತರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಕಳೆದ ವಾರವಷ್ಟೇ ಕಲಬುರಗಿ ಕೋರ್ಟ್‌ಗೆ ವಿಶ್ವನಾಥ್ ಅವರು ವರ್ಗಾವಣೆಯಾಗಿದ್ದರು. ಸೋಮವಾರ ಬೆಳಗ್ಗೆ ಎಂದಿನಂತೆ ನ್ಯಾಯಾಲಯಕ್ಕೆ ತೆರಳಿದ್ದರು. ಕೋರ್ಟ್ ಹಾಲ್‌ಗೆ ತೆರಳುವ ಮುನ್ನವೇ ಈ ಘಟನೆ ನಡೆದಿದೆ.

ಬೆಳಿಗ್ಗೆ ನ್ಯಾಯಾಲಯಕ್ಕೆ ಬಂದು ಕೋರ್ಟ್ ಹಾಲ್‌ಗೆ ತೆರಳುವ ಮುನ್ನವೇ ಎದೆನೋವು ಕಾಣಿಸಿಕೊಂಡಿತು. ತಕ್ಷಣವೇ ಅವರನ್ನು ನಗರದ ಜಯದೇವ ಹೃದ್ರೋಗ ಆಸ್ಪತ್ರೆಗೆ ಕರೆದೊಯ್ಯಲಾಯಿತು. ವೈದ್ಯರು ತಪಾಸಣೆ ನಡೆಸಿದಾಗ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರಗಾಲದಿಂದ ನಾಡಿಗೆ ಮುಕ್ತಿ ಸಿಗಲಿ: ಗಾಣಗಾಪುರ ದತ್ತಾತ್ರೇಯನ ಮೊರೆ ಹೋದ ಸಿಎಂ ಡಿ.ಕೆ. ಶಿವಕುಮಾರ್

ರಾಜ್ಯದಲ್ಲಿ ತಲೆದೋರಿರುವ ಭೀಕರ ಬರಗಾಲದಿಂದ ಜನತೆಗೆ ಶೀಘ್ರವೇ ಮುಕ್ತಿ ಸಿಗಲಿ ಹಾಗೂ...

ಧಾರವಾಡ | 50 ಲಕ್ಷ ಲಂಚ ಪಡೆಯುವಾಗ ಲೋಕಾ ಬಲೆಗೆ ರೆಡ್ ಹ್ಯಾಂಡ್ ಸಿಕ್ಕ ತಹಶೀಲ್ದಾರ

ಭೂಮಿ ಅ ಖರಾಬ್ ತೆಗೆಯಲು ಒಂದು‌ ಕೋಟಿ ರೂಪಾಯಿ ಹಣಕ್ಕೆ ಬೇಡಿಕೆ...

ಬಾಗಲಕೋಟೆ | ಆಲಮಟ್ಟಿ ಒಳಹರಿವು ಶೂನ್ಯ: ಬಾಗಿನ ಅರ್ಪಣೆಗೆ ರೈತರ ಒತ್ತಾಯ

ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿ ಆಲಮಟ್ಟಿ ಜಲಾಶಯದ ಒಳಹರಿವು...