ಕಲಬುರಗಿ | ಸರಣಿ ಅಪಘಾತ; ಸ್ಥಳದಲ್ಲೇ ಮೂವರ ಸಾವು

Date:

ಕಲಬುರಗಿಯ ಹಡಗಿಲ ಹಾರುತಿ ಬಳಿಯ ಅಫಜಲಪುರ ರಸ್ತೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ವೃದ್ಧ ದಂಪತಿ ಸೇರಿದಂತೆ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ನಡೆದಿದೆ.

- Advertisement -

ಅಫಜಲಪುರದಿಂದ ಕಲಬುರಗಿಯತ್ತ ಬರುತ್ತಿದ್ದ ಜೀಪ್ ಹಾಗೂ ಕೆಕೆಆರ್‌ಟಿಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಬಳಿಕ ಅಪಘಾತಕ್ಕೀಡಾದ ಬಸ್‌ಗೆ ಹಿಂದಿನಿಂದ ಬಂದ ಮತ್ತೊಂದು ಬಸ್ ಡಿಕ್ಕಿ ಹೊಡೆದು ದುರಂತ ಮತ್ತಷ್ಟು ಗಂಭೀರವಾಗಿದೆ. ಈ ಅಪಘಾತದಿಂದ ಜೀಪ್ ಸಂಪೂರ್ಣ ಜಖಂಗೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಅಪಘಾತದಲ್ಲಿ ತೆಲ್ಲೋಣಗಿ ಗ್ರಾಮದ ಚಂದ್ರಕಾಂತ ಶಿವರಾಯ (80), ಸುಲೋಚನಾ ಚಂದ್ರಕಾಂತ (70), ಮಿಟ್ಟುಸಾಬ್ ಪಟೇಲ್ (35) ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜೀಪ್‌ನಲ್ಲಿ ಪ್ರಯಾಣಿಸುತ್ತಿದ್ದ ಶ್ರೀಶೈಲ್ ಭೂತಾಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಪ್ರಯಾಣಿಕರಾದ ಘತ್ತರಗಾದ ವಿಜಯಲಕ್ಷ್ಮಿ ಹಾಗೂ ಬಂದರವಾಡದ ಗುರುದೇವಿ ಗಾಯಗೊಂಡಿದ್ದಾರೆ.

ಇದನ್ನು ಓದಿದ್ದೀರಾ? ಕಲಬುರಗಿ | ಆನಂದ್‌ ಬಾಬು ಮನೋಹರ್‌ಗೆ ರಾಷ್ಟ್ರೀಯ ಪ್ರಶಸ್ತಿ

ಘಟನೆಯ ಸ್ಥಳಕ್ಕೆ ನಗರ ಪೊಲೀಸ್ ಕಮಿಷನರ್ ಶರಣಪ್ಪ ಎಸ್‌.ಡಿ., ಸಂಚಾರ ಎಸಿಪಿ ಸುಧಾ ಆದಿ ಮತ್ತು ಸಂಚಾರ ಠಾಣೆ-1ರ ಇನ್‌ಸ್ಪೆಕ್ಟರ್ ಶಕೀಲ್ ಅಂಗಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...