ಕಲಬುರಗಿ | ಕಲ್ಯಾಣ ಕರ್ನಾಟಕದಲ್ಲಿ ಐಟಿ ಕಂಪೆನಿ ಸ್ಥಾಪಿಸಿ, ಗುಳೆ ಹೋಗುವುದನ್ನು ತಪ್ಪಿಸಿ: ಅಪ್ಪಾರಾಯ ಬಡಿಗೇರ

Date:

ಕಲ್ಯಾಣ ಕರ್ನಾಟಕದ ಜನರು ಗುಳೆ ಹೋಗುವುದನ್ನು ತಡೆಯಲು ವಿದ್ಯಾವಂತರಿಗೆ ಹಾಗೂ ಇತರರಿಗೆ ಸ್ಥಳೀಯವಾಗಿಯೇ ಕೆಲಸಗಳು ಸಿಗುವಂತಾಗಬೇಕು. ಹಾಗಾಗಿ ಐಟಿ ಕಂಪೆನಿಗಳು ಸ್ಥಾಪನೆಯಾಗಿ ತಮ್ಮ ಹುಟ್ಟೂರಿನಲ್ಲಿಯೇ ಕೆಲಸ ಸಿಗುವಂತಾಗಬೇಕು ಎಂದು ಅಪ್ಪಾರಾಯ ಬಡಿಗೇರ ಆಗ್ರಹಿಸಿದ್ದಾರೆ.

- Advertisement -

ಕಲಬುರಗಿ ನಗರದಲ್ಲಿ ಪತ್ರಕೆ ಹೇಳಿಕೆ ನೀಡಿದ್ದು, ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ, ಯಾದಗಿರಿ, ಬೀದರ್, ರಾಯಚೂರು ಜಿಲ್ಲೆಗಳ ಜನರು ತಮ್ಮ ಬದುಕು ಕಟ್ಟಿಕೊಳ್ಳಲು ನೆರೆ ರಾಜ್ಯಗಳಿಗೆ ಮತ್ತು ದೂರದ ಬೆಂಗಳೂರಿಗೆ ಗುಳೆ ಹೋಗುತ್ತಾರೆ. ವಯಸ್ಸಾದ ತಂದೆ ತಾಯಿಗಳನ್ನು ಬಿಟ್ಟು ಹೋಗುವುದರಿಂದ ಇನ್ನಷ್ಟು ಕಷ್ಟವಾಗುತ್ತಿದೆ. ದೂರದ ಊರುಗಳಿಗೆ ಹೋದರೂ ಕೂಡಾ ಕಡಿಮೆ ಸಂಬಳಕ್ಕೆ ಕೆಲಸ ಮಾಬೇಕಾದ ಅನಿವಾರ್ಯತೆ ಎದುರಾಗಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ಬೆಂಗಳೂರಿನಂತಹ ನಗರಗಳಲ್ಲಿ ಒಬ್ಬರು ದುಡಿದು ಜೀವನ ಸಾಗಿಸುವದೇ ಕಷ್ಟ ಹೀಗಿರುವಾಗ ಅವರು ತಮ್ಮ ಮನೆಗಳಿಗೂ ಹಣ ಕಳಿಸಬೇಕು. ಇದು ತುಂಬಾ ಹೊರೆಯಾಗುತ್ತದೆ. ಹಾಗಾಗಿ ಕಲ್ಯಾಣ ಕರ್ನಾಟಕದ ಭಾಗಗಳಲ್ಲಿಯೇ ಕಾರ್ಖಾನೆಗಳನ್ನು ಆರಂಭಿಸಬೇಕು. ಅವುಗಳನ್ನು ಬಿಟ್ಟು ಕಲ್ಯಾಣ ಕರ್ನಾಟಕ ಉತ್ಸವದ ಧ್ವಜಾರೋಹಣ ನಡೆಸಿ ಸಚಿವ ಸಂಪುದಲ್ಲಿ ಕೆಲವು ಫೈಲ್‌ಗಳಿಗೆ ಸಹಿ ಮಾಡಿ ಬಾಯ್ ಬಾಯ್ ಕಲಬುರಗಿ ಅನ್ನುವುದನ್ನು ಬಿಟ್ಟು ಸಿಎಂ ಸೇರಿದಂತೆ ಎಲ್ಲ ಸಚಿವರು ಸಚಿವ ಸಂಪುಟದಲ್ಲಿ ಇದರ ಬಗ್ಗೆ ಚರ್ಚೆ ಮಾಡಿ ಇಲ್ಲಿಯೂ ಐಟಿ ಕಂಪನಿಗಳನ್ನು ಸ್ಥಾಪನೆ ಮಾಡಬೇಕು. ಈ ಕುರಿತು ಸಂಪುಟ ಸಭೆಯ ಎಲ್ಲ ಸದಸ್ಯರೂ ತೀರ್ಮಾನ ತೆಗೆದುಕೊಳ್ಳಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಮಂಡ್ಯ | ಎಂಟು ಲಕ್ಷ ವ್ಯಯಿಸಿ ಸರ್ಕಾರಿ ಶಾಲೆಯನ್ನು ಅಭಿವೃದ್ಧಿಪಡಿಸಿದ ಪ್ರಾಥಮಿಕ ಶಾಲಾ ಶಿಕ್ಷಕ

“ಕಲ್ಯಾಣ ಕರ್ನಾಟಕ ಭಾಗದ ಜನರು ತುತ್ತು ಅನ್ನಕ್ಕಾಗಿ ತಮ್ಮ ಹೆಂಡರು ಮಕ್ಕಳನ್ನು ಕರೆದುಕೊಂಡು ಬೆಂಗಳೂರು, ತೆಲಂಗಾಣದ ಹೈದ್ರಾಬಾದ್, ಮಹಾರಾಷ್ಟ್ರದ ಪುಣೆ, ಮುಂಬಯಿ ಸೇರಿದಂತೆ ಇನ್ನೂ ಹಲವು ನಗರಗಳಿಗೆ ಗುಳೆ ಹೋಗಿ ಅಲ್ಲಿ ಗಾರೆಕೆಲಸ, ಸೆಕ್ಯೂರಿಟಿ ಕೆಲಸ, ಸ್ವಚ್ಛತೆ ಕೆಲಸಗಳನ್ನು ಮಾಡುತ್ತಾರೆ. ಆದರೆ ಅಲ್ಲಿಯೂ ಕೂಡ ಅವರಿಗೆ ಉತ್ತಮ ಸಂಬಳ ದೊರೆಯುವುದಿಲ್ಲ. ನಗರ ಜೀವನದಲ್ಲಿ ಹೆಚ್ಚಿನ ಖರ್ಚುಗಳಿರುವುದರಿಂದ ದುಡಿದ ಹಣ ಸಾಕಾಗುವುದಿಲ್ಲ. ಹಾಗಾಗಿ ಸ್ಥಳೀಯವಾಗಿಯೇ ಕಂಪೆನಿಗಳನ್ನು ನಿರ್ಮಾಣ ಮಾಡಿ, ಕನಿಷ್ಠ ಕೂಲಿ, ಉದ್ಯೋಗ ಭದ್ರತೆ ನೀಡಬೇಕು. ಸ್ಥಳೀಯ ನಿವಾಸಿಗಳು ಬೇರೆ ನಗರಗಳಿಗೆ ಗುಳೆ ಹೋಗುವುದನ್ನು ತಪ್ಪಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸೂಕ್ತ ಕ್ರವ ವಹಿಸಬೇಕು” ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...

ಕೋಲಾರ | ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಶಾಸಕರ ಆಪ್ತ ಸಹಾಯಕರಿಗೆ ಮನವಿ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ತಡೆಹಿಡಿದಿರುವ ಕನಿಷ್ಠ ವೇತನ ಜಾರಿಗೊಳಿಸುವುದು, ಗುತ್ತಿಗೆ...