ಕಲಬುರಗಿ | ಮನೆ ಕೊಡಿಸುವುದಾಗಿ ಮಹಿಳೆಗೆ ಲೈಂಗಿಕ ಕಿರುಕುಳ : ಗ್ರಾ.ಪಂ. ಸದಸ್ಯನ ವಿರುದ್ಧ ಪ್ರಕರಣ ದಾಖಲು

Date:

ವಸತಿ ಯೋಜನೆಯಡಿ ಮನೆ ಮಂಜೂರು ಮಾಡುವುದಾಗಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರ ವಿರುದ್ಧ ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

ಮಹಿಳೆ ನೀಡಿದ ದೂರಿನ ಮೇರೆಗೆ ಮರಗುತ್ತಿ ಗ್ರಾಮ ಪಂಚಾಯಿತಿ ಸದಸ್ಯ, ಮಳಸಾಪುರ ತಾಂಡಾ ನಿವಾಸಿ ನೀಲಕಂಠ ರಾಠೋಡ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಈತನ ವಿರುದ್ಧ ಚಿಂಚೋಳಿ ಪೊಲೀಸ್‌ ಠಾಣೆಯಲ್ಲಿ 2019ರಲ್ಲಿ ಅತ್ಯಾಚಾರ ಪ್ರಕರಣವೊಂದು ದಾಖಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

‘ಚುನಾವಣೆಯಲ್ಲಿ ಗೆಲ್ಲಿಸಿದ್ದಕ್ಕೆ ನಿಮಗೆ ವಸತಿ ಯೋಜನೆಯಡಿ ಮನೆ ಮಂಜೂರು ಮಾಡಿಸುವುದಾಗಿ ಆಶ್ವಾಸನೆ ಕೊಟ್ಟು, ಫೋನ್‌ ನಂಬರ್ ಪಡೆದ. ವಿನಾಕಾರಣ ಗೃಹಿಣಿಗೆ ಫೋನ್ ಕರೆ ಮಾಡಿ, ಲೈಂಗಿಕ ಕ್ರಿಯೆಗೆ ಒಪ್ಪಿಕೊಳ್ಳುವಂತೆ ಪೀಡಿಸುತ್ತಿದ್ದ ಎಂದು ಆರೋಪಿಸಿ ಸಂತ್ರಸ್ತೆ ದೂರು ಕೊಟ್ಟಿದ್ದಾರೆʼ ಎಂದು ಮಾಹಿತಿ ನೀಡಿದ್ದಾರೆ.

ಈ ಕುರಿತು ಕಮಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisements
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...

ಉಡುಪಿ | ಕಂಡ್ಲೂರಿನಲ್ಲಿ ಹೋಂ ಸ್ಟೇ ಎನ್‌ಒಸಿಗೆ ₹5 ಸಾವಿರ ಲಂಚ: ವಿಎ ಲೋಕಾಯುಕ್ತ ಬಲೆಗೆ

ಕಂಡ್ಲೂರಿನಲ್ಲಿ ನಿರ್ಮಾಣವಾಗಲಿರುವ ಹೋಂ ಸ್ಟೇಗೆ ನಿರಪೇಕ್ಷಣಾ ಪತ್ರ (ಎನ್‌ಒಸಿ) ನೀಡಲು ₹5...