ಕಲಬುರಗಿ | ನೇಹಾಳ ಭೀಕರ ಕೊಲೆ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಲು ಎಸ್ಎಫ್ಐ ಆಗ್ರಹ

Date:

ಹುಬ್ಬಳ್ಳಿಯ ಬಿವಿಬಿ ಕಾಲೇಜ್ ಕ್ಯಾಂಪಸ್‌ನಲ್ಲಿ ನಡೆದ ವಿದ್ಯಾರ್ಥಿನಿ ನೇಹಾಳ ಭೀಕರ ಕೊಲೆ, ಹತ್ಯೆಯನ್ನು ಖಂಡಿಸಿ ತಪ್ಪಿತಸ್ಥ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಲು ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್(ಎಸ್ಎಫ್ಐ) ಕಾರ್ಯಕರ್ತೆಯರು ಕಲಬುರಗಿಯಲ್ಲಿ  ಪ್ರತಿಭಟನೆ ನಡೆಸಿದರು.

- Advertisement -

ಎಸ್ಎಫ್ಐ ವಿದ್ಯಾರ್ಥಿನಿಯರ ರಾಜ್ಯ ಸಂಚಾಲಕಿ ಸುಜಾತಾ ಮಾತನಾಡಿ, ಮಹಿಳೆಯರ ಮೇಲೆ ದೌರ್ಜನ್ಯ, ಶೋಷಣೆ, ಕೊಲೆಗಳು ದಿನೇ ದಿನೆ ಹೆಚ್ಚುತ್ತಿದ್ದು ಮಹಿಳೆಯರಿಗೆ, ವಿದ್ಯಾರ್ಥಿನಿಯರಿಗೆ ಸೂಕ್ತ ಭದ್ರತೆ, ರಕ್ಷಣೆ ಇಲ್ಲದೆ ಇರುವುದು ಈ ಘಟನೆಗಳಿಗೆ ಕಾರಣವಾಗಿವೆ. ಹುಬ್ಬಳ್ಳಿ ವಿದ್ಯಾನಗರದ ಕೆಎಲ್ಇಯ ಅಡ್ಡಿಯಲ್ಲಿ ಬರುವ ಕರ್ನಾಟಕ ಲಿಂಗಾಯತ ಶಿಕ್ಷಣ ತಾಂತ್ರಿಕ ವಿಶ್ವವಿದ್ಯಾನಿಲಯ (ಬಿವಿಬಿ) ಆವರಣದಲ್ಲಿ ಗುರುವಾರ ಎಂಸಿಎ ಮೊದಲ ವರ್ಷದಲ್ಲಿ ಓದುತ್ತಿದ್ದ ನೇಹಾ ಹಿರೇಮಠ (24) ಎಂಬ ವಿದ್ಯಾರ್ಥಿನಿಯನ್ನು ಹಡಹಾಗಲೇ ತನ್ನ ಹಳೆಯ ಸಹಪಾಠಿ ಚಾಕುವಿನಿಂದ ಕೊಲೆಮಾಡಿ ಹತ್ಯೆಗೈದಿರುವುದು ಅತ್ಯಂತ ಖಂಡನೀಯ. ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥ ಆರೋಪಿಗೆ ಅತ್ಯಂತ ಕಠಿಣ ಶಿಕ್ಷೆಯನ್ನು ವಿಧಿಸಬೇಕು ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಈ ಪ್ರಕರಣಗಳು ರಾಜ್ಯಾದ್ಯಂತ ಪ್ರತಿ ದಿನವೂ ನಡೆಯುತ್ತಿದ್ದು ಸರ್ಕಾರ ಇವುಗಳ ಬಗ್ಗೆ ಗಮನ ನೀಡದೆ ಇರುವುದು ಈ ರೀತಿಯ ಘಟನೆಗಳು ಹೆಚ್ಚಾಗಿವೆ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಎಲ್ಲಾ ಶಾಲಾ – ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರಿಗೆ, ಮಹಿಳೆಯರಿಗೆ ಸೂಕ್ತ ರಕ್ಷಣೆ ನೀಡಬೇಕು. ಆದರೆ, ಇದನ್ನು ರಾಜ್ಯ ಸರ್ಕಾರ ಜಾರಿ ಮಾಡಿಲ್ಲ ತಕ್ಷಣ ಇದನ್ನು ರಚನೆ ಮಾಡಬೇಕು. ಇಂತಹ ಆರೋಪಿಗಳಿಗೆ ಕಾನೂನು ಕಠಿಣ ಶಿಕ್ಷೆ ವಿಧಿಸಿ ವಿದ್ಯಾರ್ಥಿನಿಯರಿಗೆ, ಮಹಿಳೆಯರಿಗೆ ಸೂಕ್ತ ರಕ್ಷಣೆ ನೀಡಬೇಕು. ವಿದ್ಯಾರ್ಥಿನಿಯರ, ಮಹಿಳೆಯರ ರಕ್ಷಣೆ ಹಾಗೂ ಭದ್ರತೆಗಾಗಿ ಮಹಿಳಾ ಕಾನೂನುಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು ಎಂದರು.

ಒಂದು ವೇಳೆ ತಪ್ಪಿತಸ್ಥ ಆರೋಪಿಗೆ ಕಠಿಣ ಶಿಕ್ಷೆ ವಿಧಿಸದಿದ್ದರೆ ಎಸ್ಎಫ್ಐ ನೇತೃತ್ವದಲ್ಲಿ ರಾಜ್ಯಾದ್ಯಂತ ವಿದ್ಯಾರ್ಥಿಗಳನ್ನು ಬಿದಿಗಿಳಿಸಿ ಉಗ್ರ ಹೋರಾಟ ಮಾಡಲಾಗುವುದು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಎಸ್ಎಫ್ಐ ಮುಖಂಡರಾದ ಕಾವೇರಿ, ಸುಷ್ಮಾ, ಹುಲುಗಮ್ಮ, ನಾಗಮ್ಮ, ಮಾಲಾಶ್ರೀ, ಶಾಂಭವಿ, ದ್ರೌಪತಿ, ಲಕ್ಷ್ಮೀ ಸೇರಿದಂತೆ ಇತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದು ಓರ್ವ ವಿದ್ಯಾರ್ಥಿಯ ಮೆದುಳು ನಿಷ್ಕ್ರಿಯ, ನಾಲ್ವರಿಗೆ ಗಾಯ

ಮಂಗಳೂರಿನ ಎಮ್ಮೆಕೆರೆಯ ರಾಮ ಲಕ್ಷ್ಮೀನಾರಾಯಣ ಕನ್ವೆನ್ಷನ್ ಹಾಲ್‌ನ ಬಾಲ್ಕನಿಯ ತಡೆಗೋಡೆ ಕುಸಿದು...

ಯಾದಗಿರಿ | ಯಕ್ಷಿಂತಿ ಗ್ರಾಮಕ್ಕೆ ಮೂಲಸೌಲಭ್ಯ ನೀಡಿ: ಪ್ರಜಾಸೇವಾ ಅಭಿಯಾನದಲ್ಲಿ ಗ್ರಾಮಸ್ಥರ ಮನವಿ

ವಡಗೇರಾ ತಾಲ್ಲೂಕಿನ ಹಯ್ಯಾಳ ಬಿ ಗ್ರಾಮದಲ್ಲಿ ನಡೆದ ಹೋಬಳಿ ಮಟ್ಟದ ಪ್ರಜಾಸೇವಾ...

ಯಾದಗಿರಿ | ಜನಜಾಗೃತಿ ಸಮಾವೇಶ: ಮಲ್ಲಣ್ಣ ದಾಸನಕೇರಿ ಅಧ್ಯಕ್ಷರಾಗಿ ನೇಮಕ

ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ವತಿಯಿಂದ ಹಮ್ಮಿಕೊಳ್ಳಲಿರುವ ಮಾದಿಗರ ಜನಜಾಗೃತಿ...

ಯಾದಗಿರಿ | ಪ್ರಜಾಸೇವಾ ಅಭಿಯಾನ: ದೂರುಗಳ ಪರಿಶೀಲನೆಗೆ ಅಧಿಕಾರಿಗಳಿಗೆ ಖಡಕ್ ಸೂಚನೆ

ಶಹಾಪುರ ಹಾಗೂ ಗೋಗಿ ಹೋಬಳಿ ವ್ಯಾಪ್ತಿಯ ಪ್ರಜಾಸೇವಾ ಅಭಿಯಾನದಲ್ಲಿ ಸಲ್ಲಿಕೆಯಾದ ದೂರುಗಳ...