ಕಲಬುರಗಿ | ಆಸ್ತಿ ವಿಚಾರಕ್ಕೆ ಅತ್ತೆಯನ್ನು ಕೊಂದ ಅಳಿಯಂದಿರು

Date:

ಆಸ್ತಿ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಮಾರಕಾಸ್ತ್ರಗಳಿಂದ ಅಳಿಯಂದಿರು ಅತ್ತೆಯನ್ನು ಕೊಲೆ ಮಾಡಿರುವ ಘಟನೆ ಅಫಜಲಪುರ ತಾಲ್ಲೂಕಿನ ಬಂದರವಾಡ ಗ್ರಾಮದಲ್ಲಿ ಬೆಳಗಿನ ಜಾವ ನಡೆದಿದೆ.

- Advertisement -

ಬಂದರವಾಡ ಗ್ರಾಮದ ನಿವಾಸಿ ಲಕ್ಕಮ್ಮ (40) ಕೊಲೆಯಾದವರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚಿಕ್ಕಮಗಳೂರು | ಉದ್ಯಾನವನಕ್ಕೆ ಮೀಸಲಿಟ್ಟ ಜಾಗದಲ್ಲಿ ಸಂತೆ ನಡೆಸಲು...

ಉದ್ಯಾನವನ ಮಾನವನ ಮಾನಸಿಕ ನೆಮ್ಮದಿ, ವಿನೋದ, ವಿಶ್ರಾಂತಿ ಹಾಗೂ ವನ್ಯಜೀವಿ ಹಾಗೂ ನೈಸರ್ಗಿಕ ಪರಿಸರವನ್ನು ಸಂರಕ್ಷಿಸಲು ಮೀಸಲಿಟ್ಟ ಒಂದು ಹಸಿರು ತಾಣ ಎಂದೇ ಹೇಳಬಹುದು. ಆಧುನಿಕ ವ್ಯವಸ್ಥೆಯಲ್ಲಿ ನಗರ ಜೀವನದ ಜಂಜಾಟದ ನಡುವೆ...

ವಿಜಯಪುರ | 80ರ ಗಡಿ ದಾಟಿದ ಬಿಳಿ ಜೋಳ,...

ವಿಜಯಪುರ ಎಂದಾಕ್ಷಣ ನೆನಪಾಗುವುದು ಬಿಳಿ ಜೋಳದ ರೊಟ್ಟಿ. ಉತ್ತರ ಕರ್ನಾಟಕದ ಜನರ ಬದುಕು, ಆಹಾರ ಸಂಸ್ಕೃತಿಯ ಅವಿಭಾಜ್ಯ ಭಾಗವಾಗಿರುವ ಜೋಳವೇ ಈಗ ಸಾಮಾನ್ಯ ಜನರ ಕೈಗೆಟುಕದ ವಸ್ತುವಾಗುತ್ತಿದೆ. ಕೆಲವೇ ದಿನಗಳ ಹಿಂದೆ ಕೆಜಿಗೆ...

ರಾಜಕಾರಣಿಯ ಬೆಡ್‌ರೂಮಿನಲ್ಲಿ ಪ್ರಜಾಪ್ರಭುತ್ವ ಹುಡುಕುವ ಮಾಧ್ಯಮಗಳು!

ಒಂದು ಸಣ್ಣ ಪ್ರಶ್ನೆ, ಪ್ರಿಯ ಓದುಗರೇ! ಬೆಡ್‌ರೂಮಿನ ಹೊಗೆಯ ಹಿಂದೆ ಓಡುವ ಮಾಧ್ಯಮಗಳಿಗೆ, ಜನರ ಬದುಕನ್ನು ಸುಡುತ್ತಿರುವ ಬೆಂಕಿ ಕಾಣುವುದಿಲ್ಲವೇ? ರಾಜಕಾರಣಿಯೊಬ್ಬರ ಖಾಸಗಿ ಬದುಕಿನ ಬಗ್ಗೆ ಸುದ್ದಿ ಹೊರಬಿದ್ದರೆ ಸಾಕು; ಮಾಧ್ಯಮಗಳಲ್ಲಿ ಚರ್ಚೆಗಳ ಮಹಾಪೂರ. ಯಾರು...

ಈ ಹಿಂದೆ ಮನೆ ಕಟ್ಟುವ ವಿಚಾರದಲ್ಲಿ ಗಲಾಟೆ ನಡೆದಿತ್ತು, ಹಳೆಯ ವೈಷಮ್ಯ ಹಿನ್ನೆಲೆ ಅಳಿಯಂದಿರು ಸೇರಿ ಅತ್ತೆಯ ಹತ್ಯೆ ಮಾಡಿದ್ದಾರೆಂದು ತಿಳಿದುಬಂದಿದೆ.

ಆರೋಪಿಗಳಾದ ಸಂತೋಷ್(35), ಮಂಜುನಾಥ್(25) ಸೇರಿ ಇತರರ ವಿರುದ್ಧ ಪ್ರಕರಣ ದಾಖಲಾಗಿದ್ದು, ಈ ಕುರಿತಾಗಿ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳಕ್ಕೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಆಡ್ದೂರು ಶ್ರೀನಿವಾಸಲು, ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನವೆಂಬರ್ 26ರಿಂದ ರಾಜ್ಯಾದ್ಯಂತ ‘ಜನರ ದನಿ, ಸಂವಿಧಾನದ ದನಿ’ ಜಾಗೃತಿ ಅಭಿಯಾನ

ನವೆಂಬರ್ 26ರ ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ, ದಲಿತ ಸಂಘರ್ಷ ಸಮಿತಿಗಳ...

ಕಲಬುರಗಿ | ಡಿ.12ರಿಂದ ಮೂರು ದಿನ ರಾಜ್ಯಮಟ್ಟದ ರೈತ ಸಮಾವೇಶ, ಕೃಷಿಮೇಳ

ನವ ಕರ್ನಾಟಕ ರೈತ ಸಂಘದ ವತಿಯಿಂದ ನಗರದ ಸುಮಾರು 18 ಎಕರೆ...

ಉಡುಪಿ | ಮತದಾರರ ಹಕ್ಕು ರಕ್ಷಣೆಗೆ ಕಾಂಗ್ರೆಸ್‌ನಿಂದ ‘ವೋಟ್ ಬಚಾವೋ–ದೇಶ್ ಬಚಾವೋ’ ಆಂದೋಲನ

ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಮತದಾನದ ಹಕ್ಕುಗಳ ರಕ್ಷಣೆಗೆ ಅಖಿಲ ಭಾರತ...

ಯಾದಗಿರಿ | ಆಂಧ್ರಪ್ರದೇಶದಲ್ಲಿ ಪ್ರಜಾಪ್ರಭುತ್ವದ ಹಕ್ಕುಗಳ ದಮನದ ಆರೋಪ: ಎಐಬಿಎಸ್‌ಪಿ ತೀವ್ರ ಖಂಡನೆ

ಆಂಧ್ರಪ್ರದೇಶದಲ್ಲಿ ವಿರೋಧ ಪಕ್ಷಗಳ ಅಭ್ಯರ್ಥಿಗಳಿಗೆ ನಾಮಪತ್ರ ಸಲ್ಲಿಸಲು ಅಡ್ಡಿಪಡಿಸಲಾಗಿದೆ ಎಂಬ ಆರೋಪಗಳನ್ನು...