ಕಲಬುರಗಿ | ಹೊಟ್ಟೆ ನೋವು; ಕುರಿ ಹೇನಿನ ಔಷಧಿ ಕುಡಿದು ಮಹಿಳೆ ಸಾವು

Date:

ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಕುರಿ ಹೇನಿನ ಔಷಧಿ ಕುಡಿದು ಮೃತಪಟ್ಟ ಘಟನೆ ಕಲಬುರಗಿ ಹೊರವಲಯದ ಫರಹತಾಬಾದ್ ಗ್ರಾಮದಲ್ಲಿ ನಡೆದಿದೆ.

- Advertisement -

ಫರಹತಾಬಾದ್ ನಿವಾಸಿ ಶಿವಮ್ಮ ಸಿದ್ದು ಮೃತರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾವೈಕ್ಯತೆಯ ಹೆಜ್ಜೆನಾದ: ಕದ್ರಿ ದೇಗುಲದ ಯಕ್ಷಗಾನದಲ್ಲಿ ‘ಮಹಿಷಾಸುರ ಮರ್ದಿನಿ’ಯಾಗಿ...

ಕಲೆಗೆ ಯಾವುದೇ ಧರ್ಮ, ಜಾತಿಗಳ ಭೇದವಿಲ್ಲ ಎಂಬುದನ್ನು ಕರಾವಳಿಯ ಹೆಮ್ಮೆಯ ಸಾಂಪ್ರದಾಯಿಕ ಕಲೆ ಮತ್ತೊಮ್ಮೆ ಅತ್ಯಂತ ಸುಂದರವಾಗಿ ಸಾಬೀತುಪಡಿಸಿದೆ. ಮಂಗಳೂರಿನ ಐತಿಹಾಸಿಕ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ವೇದಿಕೆಯಲ್ಲಿ ಮುಸ್ಲಿಂ ಮಹಿಳೆಯೊಬ್ಬರು 'ಮಹಿಷಾಸುರ...

ಪದವೀಧರರು, ಶಿಕ್ಷಕರೇ ಗಮನಿಸಿ.. ಅ.23ರಂದು ಪ್ರಾಶಸ್ತ್ಯ ಮತ ಚಲಾಯಿಸುವಾಗ...

ಕರ್ನಾಟಕ ವಿಧಾನ ಪರಿಷತ್ತಿನ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರಗಳ ದ್ವೈವಾರ್ಷಿಕ ಚುನಾವಣೆ-2026ರ ಮತದಾನ ಅಕ್ಟೋಬರ್ 23ರಂದು ನಡೆಯಲಿದೆ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯನ್ನು ಆರಿಸಲು ಪ್ರಾಶಸ್ತ್ಯ ಮತದಾನ ಪದ್ಧತಿಯನ್ನು ಅನುಸರಿಸಬೇಕು. ಈ ಸಂದರ್ಭದಲ್ಲಿ...

ಬೆಂಗಳೂರು ಶಿಕ್ಷಕರ ಕ್ಷೇತ್ರ: ಪುಟ್ಟಣ್ಣ ಕಟ್ಟಿಕೊಂಡಿರುವ ‘ಶಿಕ್ಷಕರ ಕೋಟೆ’...

ವಿಧಾನ ಪರಿಷತ್‌ನ 4 ಸ್ಥಾನಗಳಲ್ಲಿಅಕ್ಟೋಬರ್ 23ರ ಶುಕ್ರವಾರ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ತೀವ್ರ ಕುತೂಹಲ ಕೆರಳಿಸಿರುವುದು- ‘ಬೆಂಗಳೂರು ಶಿಕ್ಷಕರ ಕ್ಷೇತ್ರ'. ಇಲ್ಲಿ ಕಾಂಗ್ರೆಸ್‌ನಿಂದ ಸ್ಫರ್ಧಿಸಿರುವ ಪುಟ್ಟಣ್ಣ ಮತ್ತು ಎನ್‌ಡಿಎ ಅಭ್ಯರ್ಥಿಯಾಗಿರುವ...

ಮೃತ ಶಿವಮ್ಮ ಅವರು ಕಳೆದ ಐದು ವರ್ಷಗಳಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದು, ಗಂಡನೊಂದಿಗೆ ಕುರಿ ಕಾಯುವುದರಲ್ಲಿ ತೊಡಗಿಸಿಕೊಂಡಿದ್ದರು. ಮಾರ್ಚ್ 17ರ ರಾತ್ರಿ ಹೊಟ್ಟು ನೋವು ತೀವ್ರವಾಗಿತ್ತು. ಹೊಟ್ಟೆ ನೋವು ನಿವಾರಕ ಔಷಧಿ ಎಂದುಕೊಂಡು ಕುರಿ ಹೇನಿನ ಔಷಧಿ ಕುಡಿದರು. ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಸಾವನ್ನಪ್ಪಿದ್ದಾರೆ.

ಈ ಸಂಬಂಧ ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಭೀಕರ ರಸ್ತೆ ಅಪಘಾತ: ಶಾಸಕ ಮಾನಪ್ಪ ವಜ್ಜಲ್ ಅವರ ಸಹೋದರನ ಪುತ್ರ ಮಲ್ಲು ವಜ್ಜಲ್‌ಗೆ ಗಂಭೀರ ಗಾಯ

ಲಿಂಗಸುಗೂರು ತಾಲೂಕಿನ ಹೊನ್ನಹಳ್ಳಿ ಗ್ರಾಮದ ಸಮೀಪ ಬುಧವಾರ ಸಂಭವಿಸಿದ ಭೀಕರ ರಸ್ತೆ...

ಉಡುಪಿ | ‘ದ ಒರಿಜಿನಲ್ ಆಭರಣ ಜುವೆಲ್ಲರ್ಸ್’ ನವೀಕೃತ ಶೋರೂಂ ಲೋಕಾರ್ಪಣೆ

ಉಡುಪಿ ನಗರದ ಹೃದಯ ಭಾಗದಲ್ಲಿರುವ ಸಿಬಿ ರಸ್ತೆಯಲ್ಲಿ 1935 ರಲ್ಲಿ ಆರಂಭಗೊಂಡಿದ್ದ...

ಕಲಬುರಗಿ | ಕ್ಷೇತ್ರಗಳ ಮರುವಿಂಗಡಣೆ ಇಲ್ಲದೆ ಮಹಿಳಾ ಮೀಸಲಾತಿ ಜಾರಿಗೊಳಿಸಿ: ಮಲ್ಲಿಕಾರ್ಜುನ ಖರ್ಗೆ

ಕ್ಷೇತ್ರಗಳ ಮರುವಿಂಗಡಣೆ ಮಾಡದೆಯೇ ಮಹಿಳಾ ಮೀಸಲಾತಿಯನ್ನು ತಕ್ಷಣ ಜಾರಿಗೊಳಿಸಬೇಕು. ಈ ವಿಚಾರದಲ್ಲಿ...

ವಿಜಯಪುರ |ಬಡವರು, ದೀನ-ದುರ್ಬಲರು ಹಾಗೂ ವಿಕಲಚೇತನರ ಬದುಕಿಗೆ ಬೆಳಕಾದ ಎಂ.ಎಸ್. ಖೇಡ: 10ನೇ ಪುಣ್ಯಸ್ಮರಣೆ

ಬಡವರು, ದೀನ-ದುರ್ಬಲರು ಹಾಗೂ ವಿಕಲಚೇತನರಿಗೆ ಶಿಕ್ಷಣದ ಮೂಲಕ ಬದುಕು ಕಟ್ಟಿಕೊಟ್ಟ ವಿಜಯಪುರ...