ಕಲಬುರಗಿ | ಸಕ್ಕರೆ ಕಾರ್ಖಾನೆಗಳ ಅನ್ಯಾಯ ಖಂಡಿಸಿ ಕಬ್ಬುಬೆಳೆಗಾರರ ಹೋರಾಟ

Date:

ಕಲಬುರಗಿಯಲ್ಲಿ ಕಬ್ಬು ಬೆಳೆಗಾರರು ಮತ್ತು ರೈತ ಸಂಘಟನೆಗಳ ಒಕ್ಕೂಟಗಳು ಜಂಟಿಯಾಗಿ ಇಂದು 11-30ಕ್ಕೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಿವೆ.

- Advertisement -

KPRS ಕಲಬುರಗಿ ಜಿಲ್ಲಾ ಅಧ್ಯಕ್ಷ ಶರಣಬಸಪ್ಪಾ ಮಮಶೆಟ್ಟಿ ಪತ್ರಿಕೆ ಹೇಳಿಕೆ ನೀಡಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನೀತಿಗಳನ್ನು ಧಿಕ್ಕರಿಸಿ ಸಕ್ಕರೆ ಕಾರ್ಖಾನೆಗಳ ವಿರುದ್ಧ ಕಬ್ಬು ಬೆಳೆಗಾರು ಆಕ್ರೋಶ ವ್ಯಕ್ತಪಡಿಸುತ್ತಿರುವುದಾಗಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ಈ ಬಾರಿಯ ಅತಿವೃಷ್ಟಿಯಿಂದಾಗಿ ರೈತರ ವಾಣಿಜ್ಯ ಬೆಳೆಗಳೆಲ್ಲವೂ ನೀರುಪಾಲಾಗಿವೆ. ಈಗ ರೈತರಿಗೆ ಉಳಿದಿರುವುದು ಕಬ್ಬಿನ ಬೆಳೆಯೊಂದೆ. ಅದರಲ್ಲಿಯೂ ಕಾರ್ಖಾನೆಗಳು ಕಬ್ಬಿನ ತೂಕದಲ್ಲಿ ಮೋಸ ಮಾಡುವುದು, ರೈತರಿಗೆ ಸಕ್ಕರೆ ಇಳುವರಿಯನ್ನು ಕಡಿಮೆ ತೋರಿಸುವುದರಿಂದ ರೈತರಿಗೆ ನಷ್ಟ ಉಂಟಾಗುತ್ತಿದೆ. ಅಲ್ಲದೆ ರಾಜ್ಯ ಸರ್ಕಾರದ ಆದೇಶಗಳನ್ನು ಕಾರ್ಖಾನೆಗಳು ಪಾಲಿಸುತ್ತಿಲ್ಲ” ಎಂದು ಆರೋಪಿಸಿದರು.

“ಕಬ್ಬಿಗೆ ಏಕರೂಪ ಬೆಲೆ ನಿಗದಿ ಮಾಡಬೇಕು. ಕಬ್ಬು ಸರಬರಾಜು ಮಾಡಿದ 14 ದಿನಗಳೊಳಗೆ ಹಣಪಾವತಿ ಮಾಡಬೇಕು.
ಕಬ್ಬಿನ ಉಪ ಉತ್ಪನ್ನ(ಬಗಾಸ್, ಮೋಲಾಸಿಸ್ ಇತ್ಯಾದಿ)ಗಳಲ್ಲಿ ರೈತರಿಗೆ ಶೇ.50 ಪಾಲು ನೀಡಬೇಕು. ಇತ್ತೀಚಿನ ಅತಿವೃಷ್ಟಿಯಿಂದ ರೈತರಿಗೆ ನಷ್ಟವಾಗಿರುವುದರಿಂದ ಪರಿಹಾರ ನೀಡಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಸಿಐಟಿಯು ನಾಯಕಿ ವರಲಕ್ಷ್ಮಿಗೆ ಪ್ರತಿಷ್ಠಿತ ನುಲೇನೂರು ಶಂಕರಪ್ಪ ಹಸಿರು ಪುರಸ್ಕಾರ

“ಕೇಂದ್ರ ಸರ್ಕಾರದ FRP(Fair and Remunerative Price) ಪ್ರತಿ ಟನ್‌ಗೆ ಸಕ್ಕರೆ ಇಳುವರಿ ₹9.50 ಆಧಾರದ ಮೇಲೆ ₹5,500 ಇದೆ. ಆದರೆ ಕಾರ್ಖಾನೆಗಳು ಕನಿಷ್ಠ ₹3,000-₹3,500ರಷ್ಟಾದರೂ ನೀಡಬೇಕು ಎಂದು ಆಗ್ರಹಿಸಿ ರೈತ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯಿಂದ ಬೇಡಿಕೆಗಳಿಗಾಗಿ ಹೋರಾಟ ನಡೆಸುತ್ತಿದ್ದು, ಕಾರ್ಖಾನೆಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಕೃಷಿ ವಿವಿಯಲ್ಲಿ ವರ್ಗಾವಣೆ ಆದೇಶ: ಉಲ್ಲಂಘನೆ ಆರೋಪ

ಈಶಾನ್ಯ ಶಿಕ್ಷಕರ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದರೂ ರಾಯಚೂರಿನ ಕೃಷಿ ವಿಜ್ಞಾನಗಳ...

ರಾಯಚೂರು | ಹೊನ್ನಕುಣಿ ಕ್ರಾಸ್‌ನಿಂದ ಸಿರಿವಾರದವರೆಗೆ 8 ಸೇತುವೆಗಳ ಕಾಮಗಾರಿ ತಕ್ಷಣ ಆರಂಭಿಸಲು ಒತ್ತಾಯ

ದೇವದುರ್ಗ ತಾಲ್ಲೂಕಿನ ಮನಗೂಳಿ–ಬಿಚ್ಚಾಲಿ–61 ರಾಜ್ಯ ಹೆದ್ದಾರಿಯ ಹೊನ್ನಕುಣಿ ಕ್ರಾಸ್‌ನಿಂದ ಸಿರಿವಾರದವರೆಗೆ ನಿರ್ಮಿಸಬೇಕಿರುವ...

ವಿಜಯನಗರ | SIR ರದ್ಧತಿ, ಜ್ಞಾನೇಶ್ ಕುಮಾರ್ ವಜಾಕ್ಕೆ ವಿದ್ಯಾರ್ಥಿ ಸಂಘಟನೆಗಳ ಆಕ್ರೋಶ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಗದಗ | ಜ್ಞಾನೇಶ್ ಕುಮಾರ್ ವಜಾಗೊಳಿಸಿ, SIR ರದ್ದುಗೊಳಿಸಲು ಆಗ್ರಹಿಸಿ ಎಸ್ ಎಫ್ ಐ ಮನವಿ

ವಿಶೇಷ ತೀವ್ರ  ಮತ ಪರಿಷ್ಕರಣೆ (ಎಸ್ ಐ ಆರ್) ರದ್ದು ಗೊಳಿಸಲು...