ಕಲಬುರಗಿ | ಸ್ವಾಮೀಜಿಯ ಸಿನಿಮಾ ಹಾಡಿನ ವಿಡಿಯೋ ವೈರಲ್

Date:

ಪ್ರಮೋದ್ ಮುತಾಲಿಕ್ ಸ್ಥಾಪಿತ ಶ್ರೀರಾಮ ಸೇನೆಯ ಕಲ್ಯಾಣ ಕರ್ನಾಟಕ ವಿಭಾಗೀಯ ಅಧ್ಯಕ್ಷ ಹಾಗೂ ಅಫಜಲಪುರ ತಾಲೂಕಿನ ಮಾಶ್ಯಾಳ ಗ್ರಾಮದ ಶ್ರೀ ಸಿದ್ದಲಿಂಗೇಶ್ವರ ವಿರಕ್ತ ಮಠದ ಪೀಠಾಧಿಪತಿ ಮರುಳಾರಾಧ್ಯ ಸ್ವಾಮೀಜಿಯವರು ಸಿನಿಮಾ ಹಾಡು ಹಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

- Advertisement -

ವೈರಲ್ ಆಗಿರುವುದಾಗಿ ಹೇಳಲಾಗುತ್ತಿರುವ ವಿಡಿಯೋದಲ್ಲಿ ಕಾವಿಧಾರಿ ಸ್ವಾಮೀಜಿಯವರು ಕೈಯಲ್ಲಿ ಮೈಕ್ ಹಿಡಿದು ‘ಯಾರಿವಳು ಯಾರಿವಳು’ ಎಂಬ ಜನಪ್ರಿಯ ಸಿನಿಮಾ ಗೀತೆಯನ್ನು ಹಾಡುತ್ತಿರುವುದು ಕಂಡುಬರುತ್ತದೆ. ಅವರ ಎದುರು ಮದ್ಯದ ಬಾಟಲಿಗಳಂತೆ ಕಾಣುವ ವಸ್ತುಗಳು ಇರುವುದೂ ವಿಡಿಯೋದಲ್ಲಿ ಗೋಚರಿಸುತ್ತಿದ್ದು, ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಹಲವು ರೀತಿಯ ಚರ್ಚೆಗೆ ಕಾರಣವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಕ್ಸ್ ಆಫೀಸ್‌ನಲ್ಲಿ ರಾವಣನೇ ವಿಜೃಂಭಿಸಿರುವ ‘ರಾಮಾಯಣ’ದ ಅಬ್ಬರ: ₹1,600...

ರಾವಣನೇ ವಿಜೃಂಭಿಸಿರುವ ಬಾಲಿವುಡ್‌ ಸಿನಿಮಾ 'ರಾಮಾಯಣ: ಭಾಗ-1' ಬಿಡುಗಡೆಯಾದ ಕೇವಲ 17 ದಿನಗಳಲ್ಲಿ ಜಾಗತಿಕವಾಗಿ ₹1,600 ಕೋಟಿಗೂ ಅಧಿಕ ಕಮಾಯಿ ಮಾಡಿ ದಾಖಲೆ ಬರೆದಿದೆ. ಈ ಮೂಲಕ 'ದಂಗಲ್', 'ಧುರಂಧರ್-2', 'ಬಾಹುಬಲಿ-2' ಹಾಗೂ...

ರಾಯಚೂರು | ಉದ್ಘಾಟನೆಗಾಗಿ ಕಾಯುತ್ತಿರುವ ಶಾಲೆ; ವರಾಂಡದಲ್ಲೇ ಮಕ್ಕಳಿಗೆ...

ರಾಯಚೂರು ಜಿಲ್ಲೆ, ಜಾಲಹಳ್ಳಿಯ ಬೊಮ್ಮನಹಳ್ಳಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ, ಶುದ್ಧ ಕುಡಿಯುವ ನೀರಿನ ಅಭಾವ, ಕಾಂಪೌಂಡ್ ಇಲ್ಲದಿರುವುದು ಹಾಗೂ ಶಾಲಾ ಜಾಗದ ವಿವಾದ ಸೇರಿದಂತೆ ಹಲವು ಸಮಸ್ಯೆಗಳು ಮಕ್ಕಳ ಶಿಕ್ಷಣಕ್ಕೆ ಅಡ್ಡಿಯಾಗಿವೆ....

‘ಹುಟ್ಟಿಗೂ, ಸಾವಿಗೂ ನಾವೇ ಬೇಕು… ನಮ್ಮ ಜೊತೆ ನಿಲ್ಲೋಕೆ...

ಪೆಂಡಾಲಿನ ಒಂದು ಮೂಲೆಯಿಂದ ಆಶಾ ಕಾಯಕರ್ತೆಯರು " ರೂಪ ರೂಪಗಳನು ದಾಟಿ, ನಾಮ ಕೋಟಿಗಳನು ಮೀಟಿ, ಎದೆಯ ಬಿರಿಯೆ ಭಾವದೀಟಿ, ಓ ನನ್ನ ಚೇತನ... ಆಗು ಅನಿಕೇತನ" ಕವಿತೆಯ ಸಾಲುಗಳನ್ನು ಎದೆತುಂಬಿ ಹಾಡುತ್ತಿದ್ದರು....

ಇದನ್ನು ಓದಿದ್ದೀರಾ? ಯಾದಗಿರಿ | ಮೂರು ತಿಂಗಳಲ್ಲೇ ಕಿತ್ತುಹೋದ ₹3.95 ಕೋಟಿ ರಸ್ತೆ; ಕಳಪೆ ಕಾಮಗಾರಿ ಆರೋಪ

ಶ್ರಾವಣ ಮಾಸದ ಆರಂಭದಲ್ಲೇ ಸ್ವಾಮೀಜಿಯವರ ಸಿನಿಮಾ ಹಾಡಿನ ವಿಡಿಯೋ ವೈರಲ್ ಆಗಿರುವುದು ಸಾರ್ವಜನಿಕರಲ್ಲಿ ಕುತೂಹಲ ಮೂಡಿಸಿದೆ. ಈ ಹಿಂದೆ ‘ಹಿಂದೂ ಧರ್ಮ ರಕ್ಷಣೆಗಾಗಿ ಮಕ್ಕಳ ಕೈಯಲ್ಲಿ ಪೆನ್ನಿನ ಬದಲಿಗೆ ಖಡ್ಗ ಕೊಡಿ’ ಎಂದು ಹೇಳಿಕೆ ನೀಡಿದ್ದರೆನ್ನಲಾದ ಸ್ವಾಮೀಜಿಯವರೇ ಇದೀಗ ಸಿನಿಮಾ ಹಾಡು ಹಾಡುತ್ತಿರುವ ವಿಡಿಯೋ ವೈರಲ್ ಆಗಿರುವುದು ನೆಟ್ಟಿಗರ ಚರ್ಚೆಗೆ ಕಾರಣವಾಗಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ನ.26ರಂದು ತಾಲ್ಲೂಕು ಮಟ್ಟದ ಸಂವಿಧಾನ ದಿನಾಚರಣೆ

ಸಂವಿಧಾನದ ಮೌಲ್ಯಗಳು, ಪ್ರಜಾಪ್ರಭುತ್ವದ ಆಶಯಗಳು ಹಾಗೂ ನಾಗರಿಕರ ಹಕ್ಕು-ಕರ್ತವ್ಯಗಳ ಕುರಿತು ಜನಜಾಗೃತಿ...

ಯಾದಗಿರಿ | ಜಾನುವಾರು ಸಂತೆ ಜಾಗ ಒತ್ತುವರಿ ತೆರವಿಗೆ ಆಗ್ರಹ; ರೈತ ಸಂಘದಿಂದ ಪ್ರತಿಭಟನೆ

ಸುರಪುರ ನಗರದ ರಂಗಪೇಟೆಯಲ್ಲಿ ಶುಕ್ರವಾರ ನಡೆಯುವ ರೈತರ ಸಂತೆ ಹಾಗೂ ಭಾನುವಾರ...

ಕಲಬುರಗಿ | ಹನುಮಾನ ಗುಡಿ ಬಳಿ ಇಸ್ಪೀಟ್ ಜೂಜಾಟ; 8 ಮಂದಿ ಬಂಧನ, ₹8,120 ನಗದು ಜಪ್ತಿ

ನಗರದ ಕೋಟನೂರು (ಡಿ) ಸೀಮೆಯ ಮಯೂರ ನಗರದ ಹನುಮಾನ ಗುಡಿ ಸಮೀಪ...

ಚಿಕ್ಕಬಳ್ಳಾಪುರ : ಕೆಪಿಸಿಸಿ ಖಜಾಂಚಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಜಿ. ಹೆಚ್ ನಾಗರಾಜ್

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ದಶಕಗಳ ಕಾಲದಿಂದ ಕಟ್ಟಿ ಬೆಳೆಸುವಲ್ಲಿ ನಿರಂತರವಾಗಿ ಶ್ರಮಿಸುತ್ತಿರುವ...