ಕಲಬುರಗಿ | ಅ. 24ರಂದು ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ಪದಾಧಿಕಾರಿಗಳ ಪದಗ್ರಹಣ

Date:

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ (ರಿ.) ಸೇಡಂ ತಾಲೂಕು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಅಕ್ಟೋಬರ್ 24ರಂದು ಶನಿವಾರ ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ನಡೆಯಲಿದೆ.

- Advertisement -

ಸಂಘದ ನೂತನ ತಾಲೂಕು ಅಧ್ಯಕ್ಷರಾಗಿ ವೆಂಕಟಪ್ಪ ಕೆ. ಸುಗ್ಗಲ್, ಉಪಾಧ್ಯಕ್ಷರಾಗಿ ದೇವರಾಜ್ ಊರಡಿ ಆಡಕಿ ಹಾಗೂ ಗುಂಡಪ್ಪ ಪೂಜಾರಿ, ಕಾರ್ಯದರ್ಶಿಯಾಗಿ ಮೌನೇಶ್ ವಿಶ್ವಕರ್ಮ ಮತ್ತು ಖಜಾಂಚಿಯಾಗಿ ಮಾರುತಿ ಅವರನ್ನು ನೇಮಕ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ಪತ್ರಕರ್ತರ ಹಕ್ಕುಗಳ ರಕ್ಷಣೆ, ಪತ್ರಿಕಾ ಸ್ವಾತಂತ್ರ್ಯದ ಸಂರಕ್ಷಣೆ ಹಾಗೂ ಪತ್ರಕರ್ತರ ಸಮಸ್ಯೆಗಳಿಗೆ ಸ್ಪಂದಿಸುವ ಉದ್ದೇಶದಿಂದ ಸಂಘವು ಕಾರ್ಯನಿರ್ವಹಿಸುತ್ತಿದೆ. ಪತ್ರಕರ್ತರಲ್ಲಿ ಒಗ್ಗಟ್ಟು ಮತ್ತು ಪರಸ್ಪರ ಸಹಕಾರ ಬೆಳೆಸುವ ಮೂಲಕ ವೃತ್ತಿಯ ಗೌರವ ಹೆಚ್ಚಿಸುವುದು ಹಾಗೂ ಪತ್ರಕರ್ತರ ಹಿತಾಸಕ್ತಿಗಳನ್ನು ಕಾಪಾಡುವುದು ಸಂಘದ ಪ್ರಮುಖ ಆಶಯವಾಗಿದೆ.

Advertisements

ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಪತ್ರಕರ್ತರು, ವಿವಿಧ ಸಂಘಟನೆಗಳ ಮುಖಂಡರು ಹಾಗೂ ಗಣ್ಯರು ಪಾಲ್ಗೊಳ್ಳಲಿದ್ದಾರೆ. ಪತ್ರಕರ್ತರ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಮಹತ್ವ ಪಡೆದುಕೊಂಡಿದೆ.

Advertisements

ಇದನ್ನು ಓದಿದ್ದೀರಾ? ಕಲಬುರಗಿ | ಗಾಂಜಾ ಸೇವನೆ ಆರೋಪ: 19 ವರ್ಷದ ಯುವಕನ ಬಂಧನ

ಕಾರ್ಯಕ್ರಮಕ್ಕೆ ಪತ್ರಕರ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮಾರಂಭವನ್ನು ಯಶಸ್ವಿಗೊಳಿಸಬೇಕು ಎಂದು ಸಂಘದ ಕಾರ್ಯದರ್ಶಿ ಮೌನೇಶ್ ವಿಶ್ವಕರ್ಮ ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ವಿಬಿಜಿರಾಮ್‌ಜಿ ಯೋಜನೆಯಡಿ ಕೂಲಿಕಾರ್ಮಿಕರಿಗೆ ಕಡಿಮೆ ಕೂಲಿ ಪಾವತಿ ಆರೋಪ: ತಾಂತ್ರಿಕ ಅಧಿಕಾರಿಗಳ ಅಮಾನತಿಗೆ ಆಗ್ರಹ

ರಾಯಚೂರು ತಾಲೂಕಿನ ಬಿಜನಗೇರಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿಬಿಜಿರಾಮ್‌ಜಿ ಯೋಜನೆಯಡಿ ಕೆಲಸ...

ಕಲಬುರಗಿ | ಬಸ್‌ನಲ್ಲಿ ಮರೆತು ಹೋಗಿದ್ದ ಚಿನ್ನಾಭರಣ ಮರಳಿಸಿದ ಚಾಲಕ, ನಿರ್ವಾಹಕ

ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್‌ನಲ್ಲಿ ಪ್ರಯಾಣಿಕರೊಬ್ಬರು ಮರೆತು ಬಿಟ್ಟುಹೋಗಿದ್ದ ಬೆಳ್ಳಿ...

ವಿಜಯಪುರ | ಹೊರಗುತ್ತಿಗೆ ನೇಮಕಾತಿಯಲ್ಲಿ ವಿಕಲಚೇತನರಿಗೆ ಉದ್ಯೋಗ ನೀಡಿ: ವಿನೋದ ಖೇಡ

ಜಿಲ್ಲೆಯ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ನಡೆಯುವ ನೇಮಕಾತಿ ಪ್ರಕ್ರಿಯೆಯಲ್ಲಿ...

ಬಾಗಲಕೋಟೆ | ಬಡವರ ಅನ್ನಕ್ಕೂ ಕನ್ನ! ಅಹಮದಾಬಾದ್‌ಗೆ ಅನ್ನಭಾಗ್ಯದ ಅಕ್ಕಿ ಸಾಗಾಟ; 34 ಟನ್ ಅಕ್ಕಿ ತುಂಬಿದ ಲಾರಿ ಜಪ್ತಿ

ಬಡವರು ಹಸಿವಿನಿಂದ ಬಳಲಬಾರದು, ಪ್ರತಿಯೊಂದು ಕುಟುಂಬಕ್ಕೂ ಆಹಾರ ಭದ್ರತೆ ದೊರೆಯಬೇಕು ಎಂಬ...