ಕಲಬುರಗಿ | ಟ್ಯಾಂಕರ್‌ ಡಿಕ್ಕಿ : ಸ್ಥಳದಲ್ಲೇ ನಾಲ್ವರ ಸಾವು

Date:

ಕಲಬುರಗಿ ತಾಲ್ಲೂಕಿನ ಔರಾದ್‌ (ಬಿ) ಗ್ರಾಮದ ಬಳಿ ಶುಕ್ರವಾರ ರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ನಾಲ್ವರು ಮೃತಪಟ್ಟಿರುವ ಘಟನೆ ನಡೆದಿದೆ.

- Advertisement -

ಪೊಲೀಸರ ಮಾಹಿತಿ ಪ್ರಕಾರ, ಹುಮನಾಬಾದ್‌ ಕಡೆಗೆ ತೆರಳುತ್ತಿದ್ದ ಬೈಕ್‌ ಮತ್ತು ಕಾರಿಗೆ ಕಲಬುರಗಿಯತ್ತ ಬರುತ್ತಿದ್ದ ಟ್ಯಾಂಕರ್‌ ಢಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಮೃತರನ್ನು ಕಮಲಾಪುರ ತಾಲ್ಲೂಕಿನ ಶಿರಡೋಣ ಗ್ರಾಮದ ನಾಗೇಂದ್ರಪ್ಪ (33), ಶಿವರಾಜ್‌ (32), ಬೀದರ್‌ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಚಂದ್ರಕಲಾ (70) ಮತ್ತು ದತ್ತಾತ್ರೇಯ (48) ಎಂದು ಗುರುತಿಸಲಾಗಿದೆ.

ಇದನ್ನು ಓದಿದ್ದೀರಾ? ಕಲಬುರಗಿ | ವಿವಿಧ ಬೇಡಿಕೆ ಆಗ್ರಹಿಸಿ ನಾಗರೀಕರ ಹಿತರಕ್ಷಣಾ ವೇದಿಕೆಯಿಂದ ಸಾಂಕೇತಿಕ ಧರಣಿ

ಅಪಘಾತದಲ್ಲಿ ಉತ್ತಮ (36) ಹಾಗೂ ಸುದೇಶ್ನಾ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಕಲಬುರಗಿ ಸಂಚಾರಿ ಠಾಣೆ 2 ಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | 271 ರೈತರಿಗೆ ಪರಿಹಾರ ವಿತರಿಸುವ ಪ್ರಕ್ರಿಯೆ

ಭೂಸ್ವಾಧೀನ ಪೂರ್ಣಗೊಂಡು ಅಗತ್ಯ ಜಾಗವನ್ನು ಗುತ್ತಿಗೆದಾರರಿಗೆ ಹಸ್ತಾಂತರಿಸಿದ ಬಳಿಕ ಕಾಮಗಾರಿ ಆರಂಭಿಸಲು...

ರಾಯಚೂರು | ದೇವಸ್ಥಾನ ಕಟ್ಟೆ ಮೇಲೆ ಕುಳಿತಿದ್ದಕ್ಕೆ ಹಲ್ಲೆ ಅರೋಪ: ಐವರ ವಿರುದ್ಧ ಪ್ರಕರಣ ದಾಖಲು

ಲಿಂಗಸುಗೂರು ತಾಲೂಕಿನ ಈಚನಾಳ ಗ್ರಾಮದಲ್ಲಿ ಗದ್ದೆಮ್ಮ ದೇವಸ್ಥಾನದ ಕಟ್ಟೆ ಮೇಲೆ ಕುಳಿತಿದ್ದ...

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...