ಕಲಬುರಗಿ | ಶಿಕ್ಷಕರು ಪೀಳಿಗೆಯ ಭವಿಷ್ಯ ರೂಪಿಸುವ ಜವಾಬ್ದಾರಿ ಹೊಂದಿದ್ದಾರೆ: ಪ್ರಿಯಾಂಕ್ ಖರ್ಗೆ

Date:

ಶಿಕ್ಷಕರು ಕೇವಲ ಪಠ್ಯಕ್ರಮ ಬೋಧಿಸುವವರಲ್ಲ. ವಿದ್ಯಾರ್ಥಿಗಳ ವ್ಯಕ್ತಿತ್ವ ಹಾಗೂ ಭವಿಷ್ಯ ರೂಪಿಸುವ ಮಹತ್ತರ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

- Advertisement -

ನಗರದ ಡಾ. ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಆಯೋಜಿಸಿದ್ದ 2026-27ನೇ ಸಾಲಿನ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರೈತ ಹೋರಾಟದಿಂದ ವಿಧಾನಸಭಾಧ್ಯಕ್ಷ ಸ್ಥಾನದವರೆಗೆ ಕಾಗೋಡು ತಿಮ್ಮಪ್ಪ ಹಾದಿ…

ಕರ್ನಾಟಕದ ಸಾಮಾಜಿಕ ಮತ್ತು ರಾಜಕೀಯ ಇತಿಹಾಸದಲ್ಲಿ ಕೆಲವು ವ್ಯಕ್ತಿಗಳು ತಮ್ಮ ಹೋರಾಟ, ಸಾರ್ವಜನಿಕ ಬದುಕು ಹಾಗೂ ಜನಪರ ಚಟುವಟಿಕೆಗಳ ಮೂಲಕ ವಿಶೇಷ ಛಾಪು ಮೂಡಿಸಿದ್ದಾರೆ. ಅಂತಹವರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರದ ಕಾಂಗ್ರೆಸ್...

ಈ ದಿನ ಕವಿತೆ | ಎರಡು ದೀಪಗಳು- ಅಲಿ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಉರ್ದು ಕವಿ ಅಲಿ ಸರ್ದಾರ್ ಜಾಫ್ರಿಯವರ ಕವನವನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ ಹಿರಿಯ ಅನುವಾದಕಿ ಸಿ ಎಚ್‌ ಭಾಗ್ಯ . ಕತ್ತಲ ಗವಿಯೊಳಗಿಂದರೆಕ್ಕೆಗಳು ಫಡಫಡಿಸುವ ಸದ್ದು ಕೇಳುವುದು.ನಿರ್ದಯಿ ಗಾಳಿಯುಮಂಜಿನ ಮೇಲೆ...

ಕರಸ್ಥಲದ ಲಿಂಗ ಮತ್ತು ಬೆರಳಿನ ಮಸಿ: ಸ್ಥಾವರ ಪ್ರಭುತ್ವದ...

ಭಾರತೀಯ ಸಮಾಜದ ಹಳ್ಳಿಯ ಭೌತಿಕ ವಿನ್ಯಾಸವನ್ನು ಗಮನಿಸಿದರೆ ಅದೊಂದು ಅಪ್ಪಟ ಘನೀಕೃತ ‘ಸ್ಥಾವರ’ ಮಾದರಿ. ಹಳ್ಳಿಯ ಹೃದಯಭಾಗದಲ್ಲಿ ಕೇವಲ ಪೂಜೆಯ ತಾಣವಲ್ಲ, ಇಡೀ ನೆಲದ ಮೇಲೆ ಅಧಿಪತ್ಯ ಸಾಧಿಸುವ ಕ್ಷೇತ್ರಾಧಿಪತಿಯ ‘ದೇವಸ್ಥಾನ’ ವಿರಾಜಮಾನವಾಗಿರುತ್ತದೆ....

‘ಎಳೆ ವಯಸ್ಸಿನ ಮಕ್ಕಳ ಮನಸ್ಸಿನ ಮೇಲೆ ಶಿಕ್ಷಕರು ಪ್ರಭಾವ ಬೀರುವ ಶಕ್ತಿ ಹೊಂದಿದ್ದಾರೆ. ಆದ್ದರಿಂದ ಮೌಲ್ಯಯುತ ಶಿಕ್ಷಣದ ಜತೆಗೆ ವಿದ್ಯಾರ್ಥಿಗಳಲ್ಲಿ ಪ್ರಶ್ನಿಸುವ ಮನೋಭಾವ, ವೈಜ್ಞಾನಿಕ ಚಿಂತನೆ ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಬೇಕು’ ಎಂದು ಸಲಹೆ ನೀಡಿದರು.

‘ಪ್ರಬುದ್ಧ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಶಿಕ್ಷಣದ ಮೂಲಕ ಜ್ಞಾನವಂತ ಹಾಗೂ ವೈಚಾರಿಕ ಪೀಳಿಗೆಯನ್ನು ರೂಪಿಸುತ್ತಿರುವ ಶಿಕ್ಷಕರ ಸೇವೆಯನ್ನು ಗುರುತಿಸಿ ಗೌರವಿಸುವುದು ಸಮಾಜದ ಕರ್ತವ್ಯವಾಗಿದೆ’ ಎಂದರು.

ಕಾರ್ಯಕ್ರಮದಲ್ಲಿ ಪ್ರಾಥಮಿಕ ಶಾಲಾ ವಿಭಾಗದ 16 ಹಾಗೂ ಪ್ರೌಢಶಾಲಾ ವಿಭಾಗದ 8 ಶಿಕ್ಷಕರು ಸೇರಿದಂತೆ ಒಟ್ಟು 24 ಶಿಕ್ಷಕರಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯನ್ನು ಸಚಿವರು ಪ್ರದಾನ ಮಾಡಿ ಸನ್ಮಾನಿಸಿದರು. ಅಲ್ಲದೆ, ಕಲಬುರಗಿ ಜಿಲ್ಲೆಯಿಂದ ರಾಜ್ಯ ಮಟ್ಟದ ಶಿಕ್ಷಕರ ಪ್ರಶಸ್ತಿಗೆ ಪುರಸ್ಕೃತರಾದ ನಿಂಗಪ್ಪ ಅವರನ್ನು ವಿಶೇಷವಾಗಿ ಗೌರವಿಸಲಾಯಿತು.

ಇದನ್ನು ಓದಿದ್ದೀರಾ? ಕಲಬುರಗಿ | ಶರಣರ ಸಮಾನತೆಯ ತತ್ವಕ್ಕೆ ಹಿಂದೂತ್ವದ ಬಣ್ಣ : ಸೆ.25ರಂದು ಬೃಹತ್ ಹೋರಾಟ

ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಾಸಕರು ಶಿಕ್ಷಕರು ಹಾಗೂ ಗಣ್ಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಪಾರ್ಶ್ವವಾಯು ಲಕ್ಷಣ ಕಂಡರೆ ವಿಳಂಬ ಬೇಡ, ತಕ್ಷಣ ಆಸ್ಪತ್ರೆಗೆ ದಾಖಲಿಸಿ: ಡಾ. ಶಿವಾನಂದ ಮಾಸ್ತಿಹೋಳಿ

ಪಾರ್ಶ್ವವಾಯು ಸಂಭವಿಸಿದಾಗ ಪ್ರತಿಯೊಂದು ನಿಮಿಷವೂ ಅತ್ಯಮೂಲ್ಯವಾಗಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಿ ಸೂಕ್ತ...

ರಸ್ತೆಯೋ, ಕೆಸರುಗದ್ದೆಯೋ? ಗುಂಡಿ ಬಿದ್ದ ರಸ್ತೆಯಲ್ಲಿ ಕುಚಿಗೇರಿ ಗ್ರಾಮಸ್ಥರ ನಿತ್ಯ ಯಾತನೆ

ಮಲೆನಾಡಿನ ಹಸಿರು ಸೌಂದರ್ಯಕ್ಕೆ ಮನಸೋತು ಪ್ರವಾಸಿಗರು ತಂಡೋಪತಂಡವಾಗಿ ಹರಿದುಬರುತ್ತಿದ್ದರೆ, ಇತ್ತ ಸೌಂದರ್ಯದ...

ಬಾಗಲಕೋಟೆ | ರಾಷ್ಟ್ರೀಯ ಏಕತಾ ದಿನಾಚರಣೆ; ಜಿಲ್ಲಾಧಿಕಾರಿಯಿಂದ ಪ್ರತಿಜ್ಞಾವಿಧಿ ಬೋಧನೆ

ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದ ಅಂಗವಾಗಿ ಜಿಲ್ಲಾಡಳಿತದ ವತಿಯಿಂದ ಶನಿವಾರ ರಾಷ್ಟ್ರೀಯ...

ಗದಗ | ಕಲೆಯ ಮೂಲ ಸತ್ವ ಉಳಿಸಿ ಬೆಳೆಸುವುದು ಕಲಾವಿದರ ಜವಾಬ್ದಾರಿ: ಪ.ಸ.ಕುಮಾರ

"ಕಲಾವಿದರು ತಮ್ಮ ಸೃಜನಶೀಲತೆಯನ್ನು ಯಾವುದೇ ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನದ ಮೊರೆ...