ಕಲಬುರಗಿ | ಭೀಕರ ಕಾರು ಅಪಘಾತ : ಒಂದೇ ಕುಟುಂಬದ ಮೂವರ ಸಾವು

Date:

ರಸ್ತೆಯಲ್ಲಿ ಏಕಾಏಕಿ ಅಡ್ಡ ಬಂದ ನಾಯಿಯನ್ನು ಉಳಿಸಲು ಹೋಗಿ ಕಾರು ಅಪಘಾತ ಸಂಭವಿಸಿ ಎರಡು ವರ್ಷದ ಮಗು ಸಹಿತ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ಅಫಜಲಪುರ ತಾಲೂಕಿನ ಗೊಬ್ಬುರು(ಕೆ) ಗ್ರಾಮದ ಬಳಿ ಗುರುವಾರ ಬೆಳಿಗ್ಗೆ ನಡೆದಿದೆ.

- Advertisement -

ಕಲಬುರಗಿ ನಗರದ ಮಿಲ್ಲತ್ ನಗರದ ನಿವಾಸಿಗಳಾದ ಆಯಿಶ (70), ಅಜ್ಮೇರಾ (30) ಮತ್ತು ಜೈನಬ್ (2) ಮೃತಪಟ್ಟವರು ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ಅಂಕಿಅಂಶಗಳ ಪ್ರಕಾರ, 2025-26ನೇ ಸಾಲಿನಲ್ಲಿ 449.18 ಲಕ್ಷ ಹೆಕ್ಟೇರ್‌ಗಳಷ್ಟಿದ್ದ ಭತ್ತ ಬಿತ್ತನೆ ಪ್ರದೇಶ,...

ಸಾಮಾಜಿಕ ಜಾಲತಾಣದಲ್ಲಿ Belonging ಆತ್ಮಕಥನ ಬಿಡುಗಡೆ ಸಮಾರಂಭದ ಪಟಗಳದೇ...

ಒಬ್ಬ ತಾಯಿಯ ಬದುಕಿನ ಪುಟಗಳು ಪುಸ್ತಕವಾಗಿ ಹೊರಬಂದ ದಿನ, ಮಕ್ಕಳ ಕಣ್ಣಲ್ಲಿ ಹೆಮ್ಮೆ ಮತ್ತು ವಾತ್ಸಲ್ಯ ಒಟ್ಟಿಗೆ ತುಂಬಿಕೊಂಡಿತ್ತು. ತಾಯಿಯ ಮಾತುಗಳನ್ನು ತದೇಕಚಿತ್ತದಿಂದ ಆಲಿಸುತ್ತಿದ್ದ ರಾಹುಲ್ ಗಾಂಧಿ, ತನ್ನ ಬದುಕಿನ ಅಮೋಘ ಕ್ಷಣಗಳನ್ನು...

ತಂಬೂರಿಯ ನಾದದಲ್ಲಿ ಜೀವಂತ ಮಂಟೇಸ್ವಾಮಿ ಪರಂಪರೆ: ಶಿಷ್ಯರು, ಮಹಿಳಾ...

ಧರೆಗೆ ದೊಡ್ಡವರ ತತ್ವ, ಶಿಷ್ಯರ ಸಾಮಾಜಿಕ ಕೊಡುಗೆ, ಜನಪದ ಜ್ಞಾನದ ಉಳಿವು ಮತ್ತು ಮುಂದಿನ ಪೀಳಿಗೆಯ ಜವಾಬ್ದಾರಿ. ಒಂದು ಪರಂಪರೆಯ ಮಹತ್ವವನ್ನು ಅದರ ಸ್ಥಾಪಕನ ಜೀವನದಿಂದ ಮಾತ್ರ ಅಳೆಯಲಾಗದು. ಆ ಪರಂಪರೆಯ ವಿಚಾರಗಳನ್ನು...

ಇವರು ಮಿಲ್ಲತ್ ನಗರದಿಂದ ಮಹಾರಾಷ್ಟ್ರ ಗಡಿಯಲ್ಲಿರುವ ಹೈದ್ರಾ ದರ್ಗಾಕ್ಕೆ ಸಂಬಂಧಿಕರ ಮಗುವಿನ ಜಾವಳ ಕಾರ್ಯಕ್ರಮಕ್ಕೆ ಕುಟುಂಬ ಸಮೇತ ಟವೇರಾ ಕಾರಿನಲ್ಲಿ ತೆರಳುತ್ತಿದ್ದರು.ಗೊಬ್ಬುರು(ಕೆ) ಗ್ರಾಮದ ರಸ್ತೆಯಲ್ಲಿ ನಾಯಿಯೊಂದು ಏಕಾಏಕಿ ಕಾರಿಗೆ ಅಡ್ಡ ಬಂದ ವೇಳೆ, ಅದನ್ನು ರಕ್ಷಿಸುವ ಯತ್ನದಲ್ಲಿ ಕಾರು ಉರುಳಿಬಿದ್ದು ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

ದೇವಲ ಗಾಣಗಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ; ಜಿಲ್ಲಾಧಿಕಾರಿ

ಸಾರ್ವಜನಿಕರಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಹಾಗೂ ಜಾನುವಾರುಗಳ ಮೇವಿನ ಸಮಸ್ಯೆ ಉಂಟಾಗದಂತೆ...

ಚಿಕ್ಕಮಗಳೂರು | ಮಕ್ಕಳ ಬಾಲ್ಯ ರಕ್ಷಣೆಯಲ್ಲಿ ಶಿಕ್ಷಕರ ಪಾತ್ರ ಮಹತ್ತರ: ನ್ಯಾ. ಕಿರಣ್ ಕಿಣಿ

'ಇಂದಿನ ಮಕ್ಕಳು ದೇಶದ ಮುಂದಿನ ರೂವಾರಿಗಳು. ಪೋಷಕರ ನಂತರ ಮಕ್ಕಳ ಬದುಕಿನಲ್ಲಿ...

ಕಾರವಾರ | ವಿದೇಶಕ್ಕೆ ಅರಿಶಿಣ ರಫ್ತು ಮಾಡುವ ಆಮಿಷ; ಉದ್ಯಮಿಗೆ ₹4.29 ಲಕ್ಷ ವಂಚನೆ

ಕಾರವಾರ: ವಿದೇಶಕ್ಕೆ ಸಾಂಬಾರು ಪದಾರ್ಥಗಳನ್ನು ರಫ್ತು ಮಾಡುವ ಉದ್ದೇಶದಿಂದ ಖರೀದಿದಾರರನ್ನು ಹುಡುಕುತ್ತಿದ್ದ...

ಹಾಸನ | ನಡು ರಸ್ತೆಯಲ್ಲೇ ಮಹಿಳೆಯರ ಹೊಡೆದಾಟ 

ಹಾಸನ ನಗರದ ವ್ಯಾಪ್ತಿಯಲ್ಲಿ ನಡು ರಸ್ತೆಯಲ್ಲಿ ಇಬ್ಬರು ಮಹಿಳೆಯರು ಚಪ್ಪಲಿಯಿಂದ ಪರಸ್ಪರ...