ಕಲಬುರಗಿ | ಉಚಿತ ಆರೋಗ್ಯ ತಪಾಸಣಾ ಶಿಬಿರ ಬಡಜನರಿಗೆ ತುಂಬಾ ಅನುಕೂಲ: ಮಲ್ಲಪ್ಪ ದೊಡ್ಡಿ

Date:

ಪ್ರೇರಣಾ ಗ್ರಾಮೀಣ ಅಭಿವೃದ್ಧಿ ಸೇವಾ ಟ್ರಸ್ಟ್ ಪದಾಧಿಕಾರಿಗಳು ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಂಡಿದ್ದು, ಬಡ ಜನರಿಗೆ ತುಂಬಾ ಅನುಕೂಲ ಮಾಡಿಕೊಂಡಿದ್ದಾರೆ ಎಂದು ಮಲ್ಲಪ್ಪ ದೊಡ್ಡಿ ಅಭಿಪ್ರಾಯಪಟ್ಟರು.

- Advertisement -

ಕಲಬುರಗಿ ಜಿಲ್ಲೆಯ ಶಹಾಬಾದ್ ತಾಲೂಕಿನ ಮರತೂರ ಗ್ರಾಮದಲ್ಲಿ ಪ್ರೇರಣಾ ಗ್ರಾಮೀಣ ಅಭಿ‌ವೃದ್ಧಿ ಸೇವಾ ಟ್ರಸ್ಟ್ ಹಾಗೂ ವೆಲ್‌ನೆಸ್ ನ್ಯೂಟ್ರಿಷಿಯನ್ ಹೆಲ್ತ್ ಕೇರ್ ಸೆಂಟರ್ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ವ್ಯದ್ಯ ಡಾ. ಸಿದ್ದಾರ್ಥ ನಿನ್ನೆಕರ್ ಮಾತನಾಡಿ, ಗ್ರಾಮೀಣ ಭಾಗದ ಜನರು ಮುಖ್ಯವಾಗಿ ಅನುಭವಿಸುತ್ತಿರುವ ಕಾಯಿಲೆಗಳಾದ ಮಂಡಿ ನೋವು, ಸೊಂಟ ನೋವು, ರಕ್ತ ಹೀನತೆಯಂತಹ ಕಾಯಿಲೆಗಳಿಗೆ ಚಿಕಿತ್ಸೆ ಪಡೆಯುವ ಕುರಿತು ಮಾಹಿತಿ ನೀಡಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ |‌ ಕಾಮಗಾರಿ ಟೆಂಡ‌ರ್ ಆದೇಶಪ್ರತಿ ನೀಡುವಂತೆ ಮಲ್ಲಾಬಾದ್ ಏತ ನೀರಾವರಿ ರೈತ ಹೋರಾಟ ಸಮಿತಿ ಆಗ್ರಹ

ಈ ಒಂದು ಶಿಬಿರದಲ್ಲಿ 45-50 ಜನರು ಉಚಿತ ಆರೋಗ್ಯ ತಪಾಸಣೆ ಮಾಡಿಸಿಕೊಂಡರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗುರುನಾಥ ಕಂಬ ವಹಿಸಿಕೊಂಡಿದ್ದರು.

ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಭೀಮಾಶಂಕರ್ ಮರತೂರ್, ಶಿವಾನಂದ್ ಮಠಪತಿ, ಅನಿಲ್, ಪ್ರಭಾವತಿ, ಸುಜಾತ ಉದಯ್ಕರ, ಜಗನ್ನಾಥ್ ಕೌಲಗ, ರಾಜಕುಮಾರ್ ಸರಡಗಿ, ಮಲ್ಲಪ್ಪ ದೊಡ್ಡಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...

ಮಂಗಳೂರು | ಎಸ್‌ಐಆರ್ ಪ್ರಕ್ರಿಯೆ ನಿಲ್ಲಿಸಿ, ಚುನಾವಣಾ ಆಯೋಗದ ಕಾರ್ಯ ತನಿಖೆಗೊಳಪಡಿಸಿ: ಪ್ರಕಾಶ್ ರಾಜ್

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು...