ಮೋಟಾರ್ಸೈಕಲ್ ಹಾಗೂ ಕೇಬಲ್ ವೈರ್ ಕಳ್ಳತನಕ್ಕೆ ಸಂಬಂಧಿಸಿದ ಮೂರು ಪ್ರತ್ಯೇಕ ಪ್ರಕರಣಗಳನ್ನು ಭೇದಿಸಿರುವ ಸೇಡಂ ಪೊಲೀಸರು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
- Advertisement -
ಬಂಧಿತರಿಂದ ಕಳ್ಳತನ ಮಾಡಲಾಗಿದ್ದ ನಾಲ್ಕು ಮೋಟಾರ್ಸೈಕಲ್ಗಳು, ಒಂದು ಆಟೋ, ಒಂದು ಲಾರಿ ಹಾಗೂ 56 ಕೆ.ಜಿ. ಕಾಪರ್ ವೈರ್ಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ.
ಇದನ್ನು ಓದಿದ್ದೀರಾ? ಕಲಬುರಗಿ | ಪ್ರತಿ ಟನ್ ಕಬ್ಬಿಗೆ 5,000 ರೂ. ಬೆಂಬಲ ಬೆಲೆ ನಿಗದಿಗೆ ಕೆಪಿಆರ್ಎಸ್ ಆಗ್ರಹ
ಸೇಡಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳ ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.





