ಕಲಬುರಗಿ | ಕೇಂದ್ರ ಕಾರಾಗೃಹದ ಇಬ್ಬರು ಅಧಿಕಾರಿಗಳು ಅಮಾನತು

Date:

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ರಾಜಾತಿಥ್ಯ ಹಾಗೂ ಹನಿಟ್ರ್ಯಾಪ್‌ ದಂತಹ ಪ್ರಕರಣಗಳು ಜತೆಗೆ ಕೈದಿಗಳ ಹೊಡೆದಾಟದ ಹಿನ್ನೆಲೆಯಲ್ಲಿ ಜೈಲಿನ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

- Advertisement -

ಕಲಬುರಗಿ ಸೆಂಟ್ರಲ್ ಜೈಲಿನ ಇಬ್ಬರು ಅಧಿಕಾರಿಗಳಾದ ಸೈನಾಜ್ ನೀಗೆವಾನ್ ಮತ್ತು ಪಾಂಡುರಂಗ ಹರವಾಳ ಅಮಾನತ್ತುಗೊಂಡಿದ್ದಾರೆ. ಕರ್ತವ್ಯ ಲೋಪದಡಿ ಕಾರಾಗೃಹ ಇಲಾಖೆಯ ಎಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಿ ಆದೇಶಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಕಾರಾಗೃಹದಲ್ಲಿ ಮೊಬೈಲ್ ಬಳಕೆ ಹಾಗೂ ಐಷಾರಾಮಿ ಜೀವನ ಬಗ್ಗೆ ಜತೆಗೆ ಹನಿಟ್ಯ್ರಾಪ್ ಕುರಿತಾದ ವರದಿಗಳು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಬಳಿಕ ಎಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಅವರು ಕಾರಾಗೃಹಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆಗೆ ಆದೇಶಿಸಿದ್ದರು.‌ ಎಸ್ಪಿ ಯಶೋಧಾ ವಂಟಗೋಡಿ ಸಹ ಭೇಡಿ ನೀಡಿದ್ದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ʼವಚನ ದರ್ಶನʼ ಕೃತಿಯಿಂದ ವಚನ ಸಾಹಿತ್ಯ ನಿರ್ನಾಮಕ್ಕೆ ಯತ್ನ : ಆರ್.ಕೆ.ಹುಡಗಿ

ಕರ್ತವ್ಯ ಲೋಪಕ್ಕೆ ಸಂಬಂಧಿಸಿದಂತೆ ಯಾರನ್ನೂ ರಕ್ಷಿಸುವುದಿಲ್ಲ ಎಂದು ಹೇಳಿದ್ದರು. ಅವರ ಹೇಳಿಕೆಯಂತೆ ಇಬ್ಬರು ಜೈಲಾಧಿಕಾರಿಗಳ ತಲೆದಂಡವಾಗಿದೆ. ಜೈಲಿನಲ್ಲಿ ನಡೆದ ಸರಣಿ ಪ್ರಕರಣ ಕುರಿತು ತನಿಖೆ ನಡೆಯುತ್ತಿದ್ದು, ಇನ್ನಷ್ಟು ಅಧಿಕಾರಿಗಳ ತಲೆದಂಡ ಆಗುವ ಸಾಧ್ಯತೆ ಇದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...