ಕಲಬುರಗಿ | ಸಿಡಿಲು ಬಡಿದು ಇಬ್ಬರು ಮಹಿಳೆಯರ ಸಾವು

Date:

ಸಿಡಿಲು ಬಡಿದು ಇಬ್ಬರು ಮಹಿಳೆಯರು ಮೃತಪಟ್ಟಿರುವ ಘಟನೆ ಕಮಲಾಪುರ ತಾಲೂಕಿನ ನಾಗೂರು ಗ್ರಾಮದಲ್ಲಿ ಸೋಮವಾರ ನಡೆದಿದೆ. ಮೃತರನ್ನು ನಾಗೂರು ಗ್ರಾಮದ ಲಕ್ಷ್ಮೀ ಗುತ್ತೇದಾರ್ (45) ಮತ್ತು ಸೈಜಾದ್ ಬಿ. (60) ಎಂದು ಗುರುತಿಸಲಾಗಿದೆ.

- Advertisement -

ಇಬ್ಬರು ಮಹಿಳೆಯರು ಜಮೀನಿನಲ್ಲಿ ಮರದ ಕೆಳಗೆ ಕುಳಿತು ಊಟ ಮಾಡುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಸಿಡಿಲು ಬಡಿದಿದೆ. ಸಿಡಿಲಿನ ತೀವ್ರತೆಗೆ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ಇದನ್ನು ಓದಿದ್ದೀರಾ? ಕಲಬುರಗಿ | ಲೋಕ ಅದಾಲತ್‌ನಲ್ಲಿ 179 ಪ್ರಕರಣ ಇತ್ಯರ್ಥ; ₹4.93 ಕೋಟಿ ಪರಿಹಾರಕ್ಕೆ ಆದೇಶ

ಘಟನೆಯ ಮಾಹಿತಿ ತಿಳಿದು ಕಮಲಾಪುರ ತಹಶೀಲ್ದಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಮಹಾಗಾಂವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಧಿಕಾರಿಗಳ ನಿರ್ಲಕ್ಷ್ಯದಿಂದ ದೌರ್ಜನ್ಯಗಳಿಗೆ ಕಡಿವಾಣ ಬೀಳುತ್ತಿಲ್ಲ : ಸಂಜೀವ ಬಳ್ಕೂರು

ರಾಯಚೂರು ಜಿಲ್ಲೆಯಲ್ಲಿ ದಲಿತ ಮಹಿಳೆಯರ ಮೇಲೆ ನಿರಂತರವಾಗಿ ನಡೆಯುತ್ತಿರುವ ಅತ್ಯಾಚಾರ ಹಾಗೂ...

ಗದಗ | ಅಲ್ಪಸಂಖ್ಯಾತರ ಅಭಿವೃಧ್ದಿ ನಿಗಮದಲ್ಲಿ ಮಧ್ಯವರ್ತಿಗಳ ಹಾವಳಿ: ಕಡಿವಾಣಕ್ಕೆ ಆಗ್ರಹ

ಗದಗ ಜಿಲ್ಲೆಯ ಬಡ ಅಲ್ಪಸಂಖ್ಯಾತರ ಕುಟುಂಬಗಳಿಗೆ ಸರ್ಕಾರದ ಯೋಜನೆಗಳು ಪ್ರಮಾಣಿಕವಾಗಿ ದೊರಕಿಸಿ...

ಕೋಲಾರ | ವಿದ್ಯಾರ್ಥಿನಿಯ ನಾಲ್ಕು ವರ್ಷದ ವಿದ್ಯಾಭ್ಯಾಸಕ್ಕೆ ಎಲ್.ಜಿ. ಫೌಂಡೇಶನ್ ನೆರವು

ವಕ್ಕಲೇರಿ ಗ್ರಾಮದ ಕೂಲಿ ಕಾರ್ಮಿಕ ನಾಗರಾಜ್ ಅವರ ಪುತ್ರಿಯ ನಾಲ್ಕು ವರ್ಷದ...

ಬಾಗೇಪಲ್ಲಿ | ದ್ವಿಭಾಷಾ ನೀತಿ ಕೈಬಿಟ್ಟು ತ್ರಿಭಾಷಾ ಸೂತ್ರವನ್ನುಮುಂದುವರಿಸಬೇಕು ಎಂದು ಬೆಂಗಳೂರು ಛಲೋ

ರಾಜ್ಯದಲ್ಲಿ 15 ಸಾವಿರ ಹಿಂದಿ ಶಿಕ್ಷಕರು ಹಾಗೂ ಅವರ ಕುಟುಂಬದವರ ಹಿತದೃಷ್ಟಿಯಿಂದ...