ಕಲಬುರಗಿ | ಸಾಲದ ಹೊರೆ ತಾಳಲಾರದೆ ರೈತ ಆತ್ಮಹತ್ಯೆ

Date:

ಸಾಲದ ಹೊರೆ ತಾಳಲಾರದೆ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜೇವರ್ಗಿ ತಾಲೂಕಿನ ಸೊನ್ನ ಗ್ರಾಮದಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.

- Advertisement -

ಸೊನ್ನ ಗ್ರಾಮದ ನಿವಾಸಿ ಕೆರೆಪ್ಪ ಪೂಜಾರಿ ಮೀಣಜಗಿ ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ...

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ ಪ್ರಭಾವ ಬೀರುತ್ತಿದ್ದ ಭೂಗತ ಲೋಕ, ಈಗ ಗುಂಡಿನ ದಾಳಿ ಮತ್ತು ಜೀವಬೆದರಿಕೆಗಳ ಮೂಲಕ ಮತ್ತೊಮ್ಮೆ ತನ್ನ ಅಸ್ತಿತ್ವ ಪ್ರದರ್ಶಿಸುತ್ತಿದೆ. ದಾವೂದ್...

ಲೋಕಸಭೆಯ ಬಲ 850ಕ್ಕೆ ಏರಿಕೆ: ಕಲಾಪದ ಸಮಯ ಹೆಚ್ಚಳವಿಲ್ಲದಿದ್ದರೆ...

ಲೋಕಸಭೆಯ ಸದಸ್ಯರ ಬಲವನ್ನು 550ರಿಂದ 850ಕ್ಕೆ ಹೆಚ್ಚಿಸುವ ‘ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ–2026’ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ. ಜನಸಂಖ್ಯೆಗೆ ಅನುಗುಣವಾಗಿ ಸೀಟುಗಳ ಹೆಚ್ಚಳ ಅನಿವಾರ್ಯವಾದರೂ, ಸಂಸತ್ತಿನ ವಾರ್ಷಿಕ ಕಲಾಪದ ದಿನಗಳು ಮತ್ತು...

ಸೌದಿ ಅರೇಬಿಯಾದ ಕಂಠನಾಳಕ್ಕೇ ಕೈಹಾಕಿರುವ ಯೆಮನ್!

ಸೌದಿ ಅರೇಬಿಯಾದ ಜೀವನಾಡಿಗೇ ಕೈಹಾಕಿರುವ ಯೆಮನ್‌ನ ಈ ಪ್ರತಿರೋಧವು ಕೇವಲ ಒಂದು ಯುದ್ಧದ ಕಥೆಯಲ್ಲ; ಇದು ಮಧ್ಯಪ್ರಾಚ್ಯದ ರಾಜಕೀಯ ಇತಿಹಾಸವನ್ನೇ ಮರುಬರೆಯಬಹುದಾದ ಸಂಘರ್ಷವಾಗಿದೆ. ಅಲ್ಲಿಯವರೆಗೆ, ಯೆಮನ್ ಕೇವಲ ಅರಬ್ ಜಗತ್ತಿಗಷ್ಟೇ ಅಲ್ಲ, ಇಡೀ...

ವಿಷಯ ತಿಳಿದು ಘಟನಾ ಸ್ಥಳಕ್ಕೆ ನೆಲೋಗಿ ಪೊಲೀಸ್ ಠಾಣೆಯ ಪೊಲೀಸರು ಮತ್ತು ವೈದ್ಯರು ಆಗಮಿಸಿ ಪಂಚನಾಮ ಮಾಡಿದ್ದಾರೆ. ಬಳಿಕ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಗ್ರಾಮದ ಮುಖಂಡರಾದ ಬಸವರಾಜ ಸಲಗಾರ, ನಾಗಣ್ಣಗೌಡ ಮಾಲಿಪಾಟೀಲ್, ಹೊನ್ನಪ್ಪ ತಳವಾರ, ಲಕ್ಷ್ಮಣ ಗುಬ್ಯಾಡ ಸೇರಿದಂತೆ ಹಲವರು ಮೃತ ರೈತನ ಕುಟುಂಬಕ್ಕೆ ಪರಿಹಾರ ಘೋಷಿಸಬೇಕು ಎಂದು ಆಗ್ರಹಿಸಿದ್ದಾರೆ.

ಈ ಕುರಿತು ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ರಾಸುಗಳ ವಿಮಾ ಮೊತ್ತ ₹80 ಸಾವಿರಕ್ಕೆ ಏರಿಕೆ: ಹಸು ಕಳೆದುಕೊಂಡ ರೈತರಿಗೆ ನೆರವು

ರಾಸುಗಳ ವಿಮಾ ಸೌಲಭ್ಯದ ಮೊತ್ತವನ್ನು ₹60 ಸಾವಿರದಿಂದ ₹80 ಸಾವಿರಕ್ಕೆ ಹೆಚ್ಚಿಸಲಾಗಿದ್ದು,...

ಹಾಸನ | ರಾಜ್ಯದ ಹಲವು ಕಡೆ ಮಳೆ ಮುನ್ಸೂಚನೆ 

ನಾಳೆ ರಾಜ್ಯದ ಹಲವು ಜಿಲ್ಲೆಗಳಿಗೆ ಮಳೆ ಅಲರ್ಟ್ ಘೋಷಿಸಲಾಗಿದೆ. ಹಿಂಗಾರು ಚುರುಕಾಗಿರುವ...

ಚಿಕ್ಕಮಗಳೂರು | ಸಾಲಭಾದೆಯಿಂದ ರೈತ ಸಾವು 

ಸಾಲಬಾಧೆ ತಾಳಲಾರದೆ ರೈತ ಭದ್ರಾ ನದಿಗೆ ಹಾರಿ ಪ್ರಾಣ ಕಳೆದುಕೊಂಡಿರುವ ಘಟನೆ...

ಕೋಲಾರ | ನನ್ನ ರಾಜಕೀಯ ಏಳಿಗೆಯಲ್ಲಿ ಮಾಜಿ ಸಚಿವ ಆರ್.ಎಲ್. ಜಾಲಪ್ಪ ಅವರ ಪಾತ್ರ ದೊಡ್ಡದು | ಸಿದ್ದರಾಮಯ್ಯ

ನಗರದ ಶ್ರೀದೇವರಾಜ ಅರಸು ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಕೇಂದ್ರ ಹಾಗೂ...