ಕಲಬುರಗಿ | ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ; ಇಬ್ಬರು ಯುವಕರು ಸ್ಥಳದಲ್ಲೇ ಸಾವು!

Date:

ಅಪರಿಚಿತ ವಾಹನ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಅಫಜಲಪುರ ತಾಲೂಕಿನ ಮಾಟೋಳ್ಳಿ ಗ್ರಾಮದ ಸಮೀಪ ಗುರುವಾರ ರಾತ್ರಿ ಸಂಭವಿಸಿದೆ.

- Advertisement -

ಮೃತರನ್ನು ಚಿಂಚೋಳಿ ಗ್ರಾಮದ ವಿಶ್ವನಾಥ (26) ಹಾಗೂ ದೌಲತ್ (25) ಎಂದು ಗುರುತಿಸಲಾಗಿದೆ. ಇಬ್ಬರೂ ಅಫಜಲಪುರ ಪಟ್ಟಣದಿಂದ ತಮ್ಮ ಸ್ವಗ್ರಾಮ ಚಿಂಚೋಳಿಗೆ ಒಂದೇ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಮಾಟೋಳ್ಳಿ ಗ್ರಾಮದ ಸಮೀಪ ವೇಗವಾಗಿ ಬಂದ ಅಪರಿಚಿತ ವಾಹನ ಬೈಕ್‌ಗೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್‌ನಿಂದ ರಸ್ತೆಗೆ ಬಿದ್ದ ಇಬ್ಬರೂ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿತ್ತನೆ ಗುರಿ ಅರ್ಧದಷ್ಟೂ ಮುಟ್ಟದ ಕೃಷಿ ಚಟುವಟಿಕೆ; ಜೋಳದ...

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟದಿಂದ ಕಂಗೆಟ್ಟ ಅನ್ನದಾತರಿಗೆ ಹಿಂಗಾರು ಹಂಗಾಮಿನಲ್ಲಾದರೂ ಮಳೆ ಆಸರೆಯಾಗಬಹುದು ಎಂಬ ನಿರೀಕ್ಷೆಯಿತ್ತು. ಆದರೆ ರೈತರ ಆ ನಿರೀಕ್ಷೆಯೂ ಹುಸಿಯಾಗಿದೆ. ಮುಂಗಾರಿನ ಬೆನ್ನಲ್ಲೇ ಹಿಂಗಾರು ಹಂಗಾಮಿನಲ್ಲೂ ಮಳೆ ಕೈಕೊಟ್ಟಿರುವುದರಿಂದ...

ಧಾರವಾಡದ ‘ಲಲಿತಕಲಾ ಅಕಾಡೆಮಿ’ಗೆ ದುಸ್ಥಿತಿ: ಕಲಾವಿದರಿಂದಲೇ ದೂರವಾದ ಪ್ರಾದೇಶಿಕ...

ಕಲಾವಿದರ ಬಹುದಿನಗಳ ಬೇಡಿಕೆಯಂತೆ ಸ್ಥಾಪನೆಯಾದ ಕೇಂದ್ರಕ್ಕೆ ಮೂರೇ ವರ್ಷಗಳಲ್ಲಿ ದುಸ್ಥಿತಿ; ಸಂಚಾಲಕರ ಏಕಪಕ್ಷೀಯ ಧೋರಣೆ, ಕಲಾವಿದರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವುದು ಹಾಗೂ ಕಲಾ ಚಟುವಟಿಕೆಗಳ ಕೊರತೆಯ ವಿರುದ್ಧ ಹಿರಿಯ ಕಲಾವಿದರ ಆಕ್ರೋಶ. ಸಲಹಾ ಸಮಿತಿ...

ಗದಗ | ವರದಕ್ಷಿಣೆ ಮುಟ್ಟದ, ಒಗ್ಗಟ್ಟು ಬಿಡದ ತುಂಬು...

ಆಧುನಿಕತೆ ಬೆಳೆದಂತೆಲ್ಲ ಸಮಾಜದಲ್ಲಿ ಅವಿಭಕ್ತ ಕುಟುಂಬಗಳು ಕಣ್ಮರೆಯಾಗಿ ವಿಭಕ್ತ ಕುಟುಂಬಗಳ ಸಂಖ್ಯೆಗಳು ಹೆಚ್ಚಾಗುತ್ತಿವೆ. ನಾವು ನಮ್ಮವರು ಎನ್ನುವ ಭಾವನೆಗಳು ಮರೆಯಾಗುತ್ತಿರುವ ಹೊತ್ತಿನಲ್ಲಿ ನಂಬಿಕೆ, ವಿಶ್ವಾಸ, ಪ್ರೀತಿಯ ತಳಗಹದಿಯ ಮೇಲೆ ಇಂದಿಗೂ ಜಾಲವಾಡಗಿ ಅವಿಭಕ್ತ...

ಇದನ್ನು ಓದಿದ್ದೀರಾ? ಯಾದಗಿರಿ | ಜಾತಿ, ಧರ್ಮದ ಹೆಸರಿನಲ್ಲಿ ದ್ವೇಷ ಬಿತ್ತುವವರೇ ನಿಜವಾದ ದೇಶದ್ರೋಹಿಗಳು: ಪ್ರಿಯಾಂಕ್ ಖರ್ಗೆ

Advertisements

ಘಟನೆಯ ಕುರಿತು ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತಕ್ಕೆ ಕಾರಣವಾದ ವಾಹನ ಹಾಗೂ ಚಾಲಕನ ಪತ್ತೆಗಾಗಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts
Advertisements

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ |ವಿದ್ಯಾರ್ಥಿನಿಯರ ಪ್ರತಿಭೆಗೆ ವೇದಿಕೆಯಾದ ‘ಸೃಜನ-2026’ ಮಹಿಳಾ ಸಂಭ್ರಮ

ವಿದ್ಯಾರ್ಥಿನಿಯರಲ್ಲಿನ ಸುಪ್ತ ಪ್ರತಿಭೆ, ಸೃಜನಶೀಲತೆ ಹಾಗೂ ಆತ್ಮವಿಶ್ವಾಸಕ್ಕೆ ವೇದಿಕೆ ಕಲ್ಪಿಸುವ ಉದ್ದೇಶದಿಂದ...

ಉಡುಪಿ | ರಾಜ್ಯದ ಅಭಿವೃದ್ಧಿಗೆ ತುಳುನಾಡಿನ ಕೊಡುಗೆ ಮಹತ್ವದ್ದು : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಜನರನ್ನು ತಲುಪಲು ಆಯಾ ಪ್ರದೇಶದ ಭಾಷೆಯನ್ನು ಕಲಿಯುವುದು ಅತ್ಯಂತ ಅಗತ್ಯ. ತುಳು...

ಉಡುಪಿ | ತಾಯಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ರವಿ ಪೂಜಾರಿಗೆ ಕೋರ್ಟ್ ಅನುಮತಿ

ಕಳೆದ ರಾತ್ರಿ ಮಲ್ಪೆಯ ನೆರ್ಗಿಯಲ್ಲಿ ನಿಧನರಾದ ತಾಯಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಬೆಂಗಳೂರಿನ...