ಕಲಬುರಗಿ | ಗುಲ್ಬರ್ಗಾ ವಿವಿ ಪ್ರಶ್ನೆ ಪತ್ರಿಕೆ ಸೋರಿಕೆ : ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು

Date:

ಗುಲ್ಬರ್ಗಾ ವಿಶ್ವವಿದ್ಯಾಲಯದಲ್ಲಿ ಜುಲೈ 29 ರಂದು ಬಿಎ, ಬಿ ಕಾಂ, ಬಿ ಬಿ ಎಂ ಪದವಿ ಪರೀಕ್ಷೆ ನಡೆಯುವ ಮುನ್ನ ಮಧ್ಯಾಹ್ನ 12:30ಕ್ಕೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ತಿಳಿದು ಬಂದಿದೆ.

- Advertisement -

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದು ತಿಳಿದ ತಕ್ಷಣ ಜನತಾ ಪರಿವಾರದ ಮೊಹಮ್ಮದ್ ಸಿರಾಜುದ್ದಿನ್ ಶಾಹಬಾದಿ ವಾಟ್ಸಪ್ ಮೂಲಕ ಪೋಲಿಸರಿಗೆ ತಿಳಿಸಿದ್ದಾರೆ. ನಂತರ ಜುಲೈ 30ರಂದು ಸಂಜೆ 7ಗಂಟೆಗೆ ಪೊಲೀಸ್ ಠಾಣೆಗೆ ಹಾಜರಾಗಿ ಪ್ರಶ್ನೆ ಪತ್ರಿಕೆ ಸೂ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸೋರಿಕೆಯಾಗಿರುವುದರ ಕುರಿತು ವಿವಿ ಸಿಬ್ಬಂದಿಯೋರ್ವರ ಮೇಲೆ ಲಿಖಿತವಾಗಿ ದೂರು ನೀಡಿದ್ದಾರೆ.

ವಿಶ್ವವಿದ್ಯಾಲಯ ಸಿಬ್ಬಂದಿಯೋರ್ವನ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ನೀಡಿರುವ ದೂರಿನ ಮೇರೆಗೆ ಬ್ರಹ್ಮಪುರ ಠಾಣೆಯ ಪೊಲೀಸರು ವಿವಿಯ ಸಿಬ್ಬಂದಿ ವಿರುದ್ಧ ಪ್ರಕರಣ ಬಿಎನ್‌ಎಸ್ ಅಡಿಯಲ್ಲಿ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...