ಕಲಬುರಗಿ | ಅಕಾಲಿಕ ಮಳೆ : ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತ ಸಿಡಿಲಿಗೆ ಬಲಿ

Date:

ಜಿಲ್ಲೆಯ ಹಲವೆಡೆ ಅಕಾಲಿಕ ಮಳೆ ಮುಂದುವರೆದಿದ್ದು, ಬಿಟ್ಟೂಬಿಡದೇ ಬಿರುಗಾಳಿ, ಗುಡುಗು, ಸಿಡಿಲು ಸಹಿತ ಮಳೆ ಸುರಿಯುತ್ತಿದೆ.

- Advertisement -

ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ರೈತರೊಬ್ಬರು ಸಾವನ್ನಪ್ಪಿರುವ ಘಟನೆ ಕಮಲಾಪುರ ತಾಲೂಕಿನ ಶ್ರೀಚಂದ ಗ್ರಾಮದಲ್ಲಿ ನಡೆದಿದೆ .

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಸುಭಾಷ ಹಣಮಂತಪ್ಪ (61) ಮೃತ ರೈತ. ಜಮೀನಿನಲ್ಲಿ‌ ಕೆಲಸ‌ ಮಾಡುವಾಗ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಹೊಲದಿಂದ ಮನೆಗೆ ಬರಲಿಲ್ಲ ಎಂದು ಎಲ್ಲಾ ಕಡೆ ಹುಡುಕಾಟ ನಡೆಸಿದ ನಂತರ ಜಮೀನಿನಲ್ಲಿ ಮೃತದೇಹ ಕಂಡು ಬಂದಿದೆ.

ಘಟನಾ ಸ್ಥಳಕ್ಕೆ ಕಂದಾಯ, ಆರೋಗ್ಯ ಇಲಾಖೆ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ನರೋಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಬೀದರ್ ಜಿಲ್ಲೆಯ ಕೆರೆ ಪುನಶ್ಚೇತನ, ಉದ್ಯಾನ ಅಭಿವೃದ್ಧಿಗೆ ₹110 ಕೋಟಿ : ಸಚಿವ ಈಶ್ವರ ಖಂಡ್ರೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎರಡು ದಿನದ ಕಂಬಳಕ್ಕಾಗಿ ಪರಿಸರ ಬಲಿ? ಕೆರೆಯ ಜಾಗ, ಮರಗಳ ತೆರವಿನ ಸುತ್ತ ಗಂಭೀರ ಪ್ರಶ್ನೆಗಳು!

ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಕಂಬಳ ಆಯೋಜಿಸುವ ನಿರ್ಧಾರ ಈಗ ಕೇವಲ...

ಮೈಸೂರು | ‘SIR’ ವಿರುದ್ಧ ಮಾನಸಗಂಗೋತ್ರಿಯಲ್ಲಿ ಪ್ರತಿಭಟನಾ ಜಾಥಾ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ, ಸಂವಿಧಾನದ...

ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ: ಸಿಎಂ ಡಿ ಕೆ ಶಿವಕುಮಾರ್

“ಕರಾವಳಿಯ ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ”...

ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್‌ನಲ್ಲಿ ಮಹಿಳಾ ಕಾರ್ಮಿಕರ ಸಾವು: ಸಮಗ್ರ ತನಿಖೆಗೆ ಸಿಐಟಿಯು ಒತ್ತಾಯ

ನರಸಾಪುರ ಕೈಗಾರಿಕಾ ಪ್ರದೇಶದ ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯಲ್ಲಿ ಮಹಿಳಾ ಕಾರ್ಮಿಕರ ಸಾವಿನ...