ಕಲಬುರಗಿ | ಠಾಣೆಯಲ್ಲಿ ಇಸ್ಪೀಟ್ ಆಡುತ್ತಿದ್ದ ಪೊಲೀಸರ ವಿಡಿಯೊ ವೈರಲ್; ಸಿಬ್ಬಂದಿ ಅಮಾನತು

Date:

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಪೊಲೀಸ್ ಠಾಣೆಯಲ್ಲಿ ಇಸ್ಪೀಟ್ ಆಡುತ್ತಿದ್ದ‌ ಪೊಲೀಸರ ವಿಡಿಯೊ ವೈರಲ್ ಆಗಿರುವ ಹಿನ್ನೆಲೆಯಲ್ಲಿ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದ್ದು, ಠಾಣೆಯ ಸಬ್ ಇನ್‌ಸ್ಪೆಕ್ಟರ್‌ಗೆ ನೋಟಿಸ್ ಜಾರಿಗೊಳಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

- Advertisement -

“ಕಲಬುರಗಿ ಜಿಲ್ಲೆಯ ವಾಡಿ ಪೊಲೀಸ್ ಠಾಣೆಯಲ್ಲಿ ಪೊಲೀಸರು ಇಸ್ಪೀಟ್ ಆಟದಲ್ಲಿ ನಿರತರಾಗಿರುವ ವಿಡಿಯೋ ದೃಶ್ಯಗಳು ತಮ್ಮ ಗಮನಕ್ಕೆ ಬಂದ ಕೂಡಲೇ ಈ ಕುರಿತು ವಿಚಾರಣೆ ನಡೆಸಿ ಅಗತ್ಯ ಕ್ರಮ ಜರುಗಿಸಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದ್ದೆ. ಈ ಬಗ್ಗೆ ವಿಚಾರಣೆ ನಡೆಸಿದಾಗ ಈ ಪ್ರಕರಣ ಹಲವು ತಿಂಗಳ ಹಿಂದೆ ನಡೆದಿದ್ದೆಂದು ತಿಳಿದುಬಂದಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಬ್ಯಾಂಕಿಂಗ್ ಉದ್ದಿಮೆಯಲ್ಲಿ ಸಾಕಷ್ಟು ಪ್ರಗತಿ ಸಾಧ್ಯ: ಅಶ್ರಫ್ ಅಲ್ಲಳ್ಳಿ

“ಇಲಾಖೆಯ ಯಾವುದೇ ಸಿಬ್ಬಂದಿ, ಅಧಿಕಾರಿಗಳ ಶಿಸ್ತು ಉಲ್ಲಂಘನೆಯನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ, ಸಾರ್ವಜನಿಕ ಸೇವೆಯಲ್ಲಿ ಹಾಗೂ ಕಾನೂನು ಪಾಲನೆಯಲ್ಲಿ ಲೋಪವನ್ನು ಸಹಿಸಲು ಸಾಧ್ಯವಿಲ್ಲ” ಎಂದು ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ |ಇಳಕಲ್‌ನಲ್ಲಿ ನ.1ರಂದು ‘ಯುವ ಸಾಂಸ್ಕೃತಿಕ ಉತ್ಸವ

2026’ಯುವಜನರಲ್ಲಿ ನೈತಿಕ ಮೌಲ್ಯಗಳು, ಸಾಮಾಜಿಕ ಜಾಗೃತಿ, ಸೌಹಾರ್ದತೆ ಹಾಗೂ ಸಕಾರಾತ್ಮಕ ಚಿಂತನೆಗಳನ್ನು...

ರಾಯಚೂರು | ಲಾರಿ-ಟಿಟಿ ವಾಹನ ಡಿಕ್ಕಿ: 13 ಜನರಿಗೆ ಗಾಯ

ರಸ್ತೆ ಪಕ್ಕದಲ್ಲಿ ನಿಂತಿದ್ದ ಲಾರಿಗೆ ಟಿಟಿ ವಾಹನ ಢಿಕ್ಕಿ ಹೊಡೆದಿದ್ದು, ಓರ್ವನ...

ರಾಯಚೂರು | ಹಿರಿಯ ಸಾಹಿತಿ ವೀರಹನುಮಾನ, ಹಗಲುವೇಷ ಕಲಾವಿದ ಈರಣ್ಣಗೆ ರಾಜ್ಯೋತ್ಸವ ಪ್ರಶಸ್ತಿ

2026ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ರಾಯಚೂರು ಜಿಲ್ಲೆಯ ಹಿರಿಯ ಸಾಹಿತಿ...

ಕಲಬುರಗಿಯ ಮೂವರು ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಗರಿ

ರಾಜ್ಯ ಸರ್ಕಾರ 2026ನೇ ಸಾಲಿನ ಪ್ರತಿಷ್ಠಿತ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗಳನ್ನು ಪ್ರಕಟಿಸಿದ್ದು,...