ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

Date:

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕಿರುವ ಘಟನೆ ಸಂಬಂಧ ನಾಲ್ವರರು ಯುವಕರು ವಿರುದ್ಧ ಎಫ್‌ಐಆರ್ ದಾಖಲಾಗಿದೆ.

- Advertisement -

ನಗರದ ಮಹಾತ್ಮಾಗಾಂಧಿ ಕಾಲೋನಿಯ ಕಿರಣ, ತಾಜ ಸುಲ್ತಾನಪೂರದ ಕಿರಣ ಠಾಕೂರ್, ನರಸಿಂಗ್ ಠಾಕೂರ್, ದೇವಿ ನಗರದ ನಿವಾಸಿ ಶರಣು ಬಿರಾದಾರ ಹಾಗೂ ಮತ್ತೊರ್ವನ ವಿರುದ್ಧ ಆ‌ರ್.ಜಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಎಐ ಕರಾಳ ಮುಖ: ಮುಂದಿನ ಹತ್ತು ವರ್ಷಗಳಲ್ಲಿ ನಾಗರಿಕತೆಗೆ...

ಎಐ ಸೇರಿದಂತೆ ತಂತ್ರಜ್ಞಾನದ ಅಭಿವೃದ್ಧಿ ಮಾನವನ ಕಲ್ಯಾಣಕ್ಕಾಗಿರಬೇಕೇ ಹೊರತು, ಮಾನವ ಜನಾಂಗದ ವಿನಾಶಕ್ಕಾಗಿಯಲ್ಲ. ಅಷ್ಟಕ್ಕೂ ಮುಂದಿನ ಒಂದು ದಶಕವು ಮಾನವ ನಾಗರಿಕತೆಯ ಭವಿಷ್ಯವನ್ನು ನಿರ್ಧರಿಸುವ ಅತ್ಯಂತ ನಿರ್ಣಾಯಕ ಅವಧಿಯಾಗಲಿದೆ ಎಂಬುದು ಖಚಿತ. ಸಾಕಷ್ಟು...

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮ್ಯಾಕಲ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಆಗಸ್ಟ್ 19ರ ಬೆಳಗ್ಗೆ 11 ಗಂಟೆಗೆ ಇನ್ಸ್ ಟಾಗ್ರಾಂನಲ್ಲಿ ನಾಲ್ಕು ಜನ ಯುವಕರು ತಮ್ಮ ಕೈಯಲ್ಲಿ ಮಚ್ಚುಗಳನ್ನು ಹಿಡಿದುಕೊಂಡು ವಿಡಿಯೋ ಮಾಡಿದ್ದಲ್ಲದೆ ಸಾರ್ವಜನಿಕರಿಗೆ ಹೆದರಿಸಿ ಭಯದ ವಾತಾವರಣ ನಿರ್ಮಾಣ ಮಾಡಿದ ವಿಡಿಯೋ ವೈರಲ್ ಆಗಿದ್ದು, ಇದನ್ನು ಗಮನಿಸಿದ ಪೊಲೀಸರು, ಸಾರ್ವಜನಿಕ ಸ್ಥಳಗಳಲ್ಲಿ ಮಾರಕಾಸ್ತ್ರಗಳನ್ನು ಹಿಡಿದುಕೊಂಡು ಹೆದರಿಸುತ್ತಿದ್ದಾರೆ ಎಂದು ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದರು.

ಈ ಕುರಿತು ರಾಘವೇಂದ್ರ ನಗರ (ಆ‌ರ್.ಜಿ.ನಗರ) ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹವಾಮಾನ | ಸೆ. 21, 22ರಂದು ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದೆ. ಭಾರತೀಯ ಹವಾಮಾನ ಇಲಾಖೆಯ (IMD) ಬೆಂಗಳೂರು...

ಹಾವೇರಿ | ವಿರೋಧ ಪಕ್ಷದ ರೀತಿಯಲ್ಲಿ‌ ಕೆಲಸ ಮಾಡೋಣ : ಉಡಚಪ್ಪ ಮಾಳಗಿ ಕರೆ

ಜಿಲ್ಲೆಯಲ್ಲಿ‌ ವಿರೋಧ ಪಕ್ಷವೇ ಇಲ್ಲ. ಇಲ್ಲ ಅನೇಕ ಸಮಸ್ಯೆಗಳು ಇವೆ. ದಲಿತರ...

ಉಡುಪಿ | ಮೇಯಲು ಬಿಟ್ಟ ದನ ಟೆಂಪೋದಲ್ಲಿ ಪತ್ತೆ; 24 ಗಂಟೆಯೊಳಗೆ ನಾಲ್ವರು ಪೊಲೀಸ್ ಬಲೆಗೆ!

ಮೇಯಲು ಬಿಟ್ಟಿದ್ದ ದನವನ್ನು ಅಕ್ರಮವಾಗಿ ಟೆಂಪೋದಲ್ಲಿ ಸಾಗಿಸುತ್ತಿದ್ದರೆಂದು ಆರೋಪಿಸಿ ದಾಖಲಾಗಿದ್ದ ಪ್ರಕರಣಕ್ಕೆ...