ಕಲಬುರಗಿ | ಶೀಘ್ರ ರಸ್ತೆ ದುರಸ್ತಿಗೆ ಆಗ್ರಹಿಸಿ ಗ್ರಾಮಸ್ಥರ ಪ್ರತಿಭಟನೆ

Date:

ಜಿಲ್ಲೆಯ ಶಹಾಬಾದ ತಾಲೂಕಿನ ತೋನಸನಹಳ್ಳಿ (ಎಸ್) ಗ್ರಾಮ ಮಾರ್ಗವಾಗಿ ಜೇವರ್ಗಿಗೆ ಹೋಗುವ ರಸ್ತೆ ಹೊಂಡ, ಗುಂಡಿಗಳಿಂದ ತುಂಬಿ ಅಪಾಯಕಾರಿಯಾಗಿ ಮಾರ್ಪಟ್ಟಿರುವ ಹಿನ್ನೆಲೆಯಲ್ಲಿ ಶೀಘ್ರ ರಸ್ತೆ ದುರಸ್ತಿ ಮಾಡುವಂತೆ ಆಗ್ರಹಿಸಿ ಗ್ರಾಮದ ಮುಖ್ಯರಸ್ತೆ ತಡೆದು ಗ್ರಾಮಸ್ಥರು ಮತ್ತು ರೈತರು ಶನಿವಾರ ಪ್ರತಿಭಟನೆ ನಡೆಸಿದರು.

- Advertisement -

ಪ್ರತಿಭಟನೆಯನ್ನು ಉದ್ದೇಶಿಸಿ ದಸಂಸ ಮುಖಂಡ ಮರೆಪ್ಪ ಹಳ್ಳಿ ಮಾತನಾಡಿ, ‘ಪ್ರತಿದಿನ ಈ ಮಾರ್ಗವಾಗಿ ಶಹಾಬಾದ–ಜೇವರ್ಗಿ ಬಸ್‌ಗಳು ಸಂಚರಿಸುತ್ತಿದ್ದು, ಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಸಾವಿರಾರು ಮಂದಿ ಈ ಮಾರ್ಗದ ಮೂಲಕ ಸಂಚಾರ ಮಾಡುತ್ತಾರೆಂದು ತಿಳಿಸಿದರು. ಆದರೆ, ರಸ್ತೆ ಹದಗೆಟ್ಟಿರುವುದರಿಂದ ಅನೇಕ ಅಪಘಾತಗಳು ಸಂಭವಿಸಿವೆ’ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

ಇದನ್ನೂ ಓದಿ: ಕಲಬುರಗಿ | ಮಾನವೀಯ ತುರ್ತುಸ್ಥಿತಿಗಳಲ್ಲಿ ಮಾನಸಿಕ ಆರೋಗ್ಯ ಕುರಿತು ರಾಜ್ಯ ಮಟ್ಟದ ವಿಚಾರ ಸಂಕಿರಣ

ರಸ್ತೆಯ ದುಸ್ಥಿತಿಯ ಕಾರಣದಿಂದ ಚಿತ್ತಾಪೂರ-ಶಹಾಬಾದ ಮಾರ್ಗವಾಗಿ ಸಂಚರಿಸುವ ಜೇವರ್ಗಿ ಬಸ್‌ಗಳು ಸ್ಥಗಿತಗೊಂಡಿದ್ದು, ಇದರಿಂದ ಗ್ರಾಮಸ್ಥರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು ರಸ್ತೆ ದುರಸ್ತಿ ಕಾರ್ಯ ಆರಂಭಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರವಾದ ಪ್ರತಿಭಟನೆ ನಡೆಸಲಾಗುವುದು,” ಎಂದು ಗ್ರಾಮಸ್ಥರು ಎಚ್ಚರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಂಡೀಪುರ ಅರಣ್ಯದಲ್ಲಿ ಹೆಣ್ಣಾನೆ ಕಳೇಬರ ಪತ್ತೆ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಕಟ್ಟೆ ಕೆರೆ ಸಮೀಪದ...

ಬಂಡೀಪುರದಲ್ಲಿ ಉರುಳು ಹಾಕಿ ಹುಲಿ ಕೊಂದ ಆರೋಪ: ವ್ಯಕ್ತಿ ಬಂಧನ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಉರುಳು ಹಾಕಿ ಹುಲಿಯನ್ನು ಕೊಂದ ಪ್ರಕರಣಕ್ಕೆ...

ವಿಚಾರವಾದಿಗಳು ಕಂಡ ಗಾಂಧೀ-ಟಿಪ್ಪು ಮತ್ತು ಕೋಮುವಾದಿಗಳ ತಿರುಚುವಿಕೆ!

ಇತಿಹಾಸದ ಕುರಿತು ಪ್ರಶ್ನೆಗಳನ್ನು ಎತ್ತುವುದು ಪ್ರಜಾಪ್ರಭುತ್ವದ ಲಕ್ಷಣ. ಆದರೆ ಪ್ರಶ್ನೆಗಳನ್ನು ಎತ್ತುವ...

ವಿಜಯಪುರ | ಸಾಧಕ ಗಣ್ಯರಿಗೆ ರಾಜ್ಯೋತ್ಸವ ಸನ್ಮಾನದ ಗೌರವ; ಅರ್ಜಿ ಆಹ್ವಾನ

2026 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ನ. 1ರಂದು ವಿಜಯಪುರ...