ಕಲಬುರಗಿ | ಶಾಲಾ ವಾಹನಕ್ಕೆ ವಿದ್ಯುತ್ ತಂತಿ ಸ್ಪರ್ಶ: ಮಹಿಳೆಗೆ ಗಂಭೀರ ಗಾಯ

Date:

ಶಾಲಾ ವಾಹನಕ್ಕೆ ವಿದ್ಯುತ್ ತಂತಿ ತಗುಲಿದ ಪರಿಣಾಮ ಮಹಿಳೆಯೋರ್ವರು ತೀವ್ರ ಗಾಯಗೊಂಡಿರುವ ಘಟನೆ ಕಲಬುರಗಿ ನಗರದ ಮೋಹನ್ ಲಾಡ್ಜ್ ಸಮೀಪ ನಡೆದಿದೆ.

- Advertisement -

ಶಾಲೆಯ ವಾಹನಕ್ಕೆ ಸ್ಪರ್ಶಿಸಿದ ಮಹಿಳೆಯೋರ್ವಳಿಗೆ ಗಂಭೀರ ಗಾಯಗಳಾಗಿದ್ದು, ಮಹಿಳೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಕನ್ನಡ ವಿಚಾರ ಪರಂಪರೆಗೆ ಕೆವಿಎನ್...

ನಮ್ಮೊಳಗಿನ ತಾಕಲಾಟ, ಹೊಯ್ದಾಟ, ತೀರಗಳೇ ತಲುಪದ ಭಾರಿ ಅಲೆಗಳ ಏರಾಟದಲ್ಲಿ ಸಿಲುಕಿ ಒದ್ದಾಡುವಾಗ ಒಮ್ಮೆ ಕೆವಿಎನ್‌ ಜತೆ ಮಾತನಾಡಿದರೆ ಸಾಕು… ಕಂಡ ಆಪ್ತರು “ ಏನೋ ಇವತ್ತು ನಿನಗೆ ಬಂಪರ್‌ ಲಾಟರಿ ಹೊಡೀತಾ’’...

E20 ಹೆಸರಲ್ಲಿ E31 ಸುಲಿಗೆ: ಕರ್ನಾಟಕದಲ್ಲಿ ಮೋದಿ ಸರ್ಕಾರದ...

ದೇಶದ ಇಂಧನ ಮಾರುಕಟ್ಟೆಯ ಇತಿಹಾಸದಲ್ಲೇ ಅತ್ಯಂತ ಕರಾಳವಾದ, ಜನರ ಕಣ್ಣಿಗೆ ಮಣ್ಣು ಎರಚಿ ಅವರ ವಾಹನಗಳ ಎಂಜಿನ್‌ಗಳನ್ನು ನಾಶಪಡಿಸುವ ಮತ್ತು ಜೇಬಿಗೆ ಕತ್ತರಿ ಹಾಕುವ ಬೃಹತ್ ದರೋಡೆಕೋರತನ ಕರ್ನಾಟಕದಲ್ಲಿ ಬಯಲಾಗಿದೆ. ಪೆಟ್ರೋಲ್‌ನಲ್ಲಿ 20%ರ...

ಮೀಟರ್ ಹಾಕಲ್ಲ, ನಿಗದಿತ ಬಾಡಿಗೆಗೆ ಬರಲ್ಲ: ಆಟೋ ಸುಲಿಗೆಯಿಂದ...

ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಟೋಗಳ ಸಂಚಾರ ಮತ್ತು ಆಟೋ ಪ್ರಯಾಣಿಕರ ಸಮಸ್ಯೆ ಇಂದು ಸಾರ್ವಜನಿಕ ಚರ್ಚೆಯ ವಿಷಯವಾಗಿದೆ. ನಗರದ ರಸ್ತೆಗಳಲ್ಲಿ ಆಟೋಗಳ ಸಂಖ್ಯೆ ಹೆಚ್ಚುತ್ತಿರುವುದು, ನಿಗದಿತ ದರಕ್ಕಿಂತ ಹೆಚ್ಚಿನ ಬಾಡಿಗೆ ಕೇಳುವುದು,...

ಸ್ಟೇಷನ್ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಹಮಾಲವಾಡಿ ನಗರದ ನಿವಾಸಿ ಭಾಗ್ಯಶ್ರೀ ರವೀಂದ್ರಕುಮಾರ್ (36) ಗಾಯಾಳು ಮಹಿಳೆ ಎಂದು ಗುರುತಿಸಲಾಗಿದೆ. ವಾಹನದಲ್ಲಿದ್ದ 11 ಶಾಲಾ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಸಿಎಂ ಕಾರಿಗೆ ಮುತ್ತಿಗೆ ಹಾಕಲು ಯತ್ನಿಸಿದ ರೈತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

ಮಹಿಳೆ ತನ್ನ ಮಗನಿಗೆ ಶಾಲೆಗೆ ಕಳುಹಿಸುವ ವೇಳೆ ಶಾಲಾ ವಾಹನಕ್ಕೆ ಹತ್ತಿಸಲು ಹೋದಾಗ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ವಾಹನದ ಮೇಲ್ಭಾಗಕ್ಕೆ ವಿದ್ಯುತ್ ತಂತಿ ತಗುಲಿದ್ದು, ಅದೇ ವೇಳೆಯಲ್ಲೇ ಮಹಿಳೆ ಶಾಲಾ ವಾಹನಕ್ಕೆ ಕೈ ಸ್ಪರ್ಶಿಸಿದಾಗ ವಿದ್ಯುತ್ ಶಾಕ್ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ಕುರಿತು ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ |ಅವಧಿ ಮೀರಿದ ಆಹಾರ ಮಾರಾಟ: 16 ಅಂಗಡಿಗಳ ವಿರುದ್ಧ ಪ್ರಕರಣ

ಅವಧಿ ಮೀರಿದ ಆಹಾರ ಪದಾರ್ಥಗಳ ಮಾರಾಟ ಹಾಗೂ ಅಗತ್ಯ ಪರವಾನಗಿ ಇಲ್ಲದೆ...

ವಿಜಯಪುರ |ಪದವಿಯೊಂದೇ ಸಾಲದು, ಪ್ರಾಯೋಗಿಕ ಕೌಶಲಗಳೂ ಅಗತ್ಯ: ಡಾ. ಅಕ್ಷಯ ಯಾರ್ದಿ

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಶಿಕ್ಷಣದ ಜೊತೆಗೆ ಸಂವಹನ, ಮಾತುಗಾರಿಕೆ, ಸುದ್ದಿ ನಿರೂಪಣೆ...

ಬಾಗೇಪಲ್ಲಿ | ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಪಿಂಚಣಿದಾರರಿಂದ ಮನವಿ

ಕರ್ನಾಟಕ ರಾಜ್ಯ ಸರ್ಕಾರಿ ಪಿಂಚಣಿದಾರರ ಒಕ್ಕೂಟದ ಪದಾಧಿಕಾರಿಗಳು ಬಾಗೇಪಲ್ಲಿ ತಹಶಿಲ್ದಾರ್ ಮನೀಷಾ...