ಕಲಬುರಗಿ | ವಿವಾಹೇತರ ಸಂಬಂಧ ಶಂಕೆ : ಚಾಕು ಇರಿದು ಮಹಿಳೆ ಕೊಲೆ

Date:

ವಿವಾಹೇತರ ಸಂಬಂಧ ಶಂಕೆ ಹಿನ್ನೆಲೆ ಚಾಕುವಿನಿಂದ ಇರಿದು ಮಹಿಳೆಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಕಲಬುರಗಿ ನಗರದ ಶಹಾಬಜಾರ್ ಪ್ರದೇಶದ ಲಂಗೋಟಿ ಪೀರ್ ದರ್ಗಾದ ಸಮೀಪ ನಡೆದಿದೆ.

- Advertisement -

ಮಂಗಳವಾರ ಬೆಳಿಗ್ಗೆ ಘಟನೆ ಜರುಗಿದ್ದು ರೂಪಾ ವೆಂಕಟೇಶ್ ಬಿರಾದಾರ(35) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಮೃತರು ಮೂಲತಃ ಕಲ್ಲಹಂಗರಗಾ ಗ್ರಾಮದವರಾಗಿದ್ದು, 10 ವರ್ಷದ ಹಿಂದೆ ವೆಂಕಟೇಶ್ ಎಂಬುವವರ ಜೊತೆ ಮದುವೆಯಾಗಿದ್ದರು. ವಿವಾಹೇತರ ಸಂಬಂಧ ಹಿನ್ನೆಲೆ ಕೆಲ ವರ್ಷಗಳಿಂದ ನಗರದ ಶಹಾಬಜಾರ್ ಬಡಾವಣೆಯಲ್ಲಿ ವಾಸವಿದ್ದರು. ಹೋಟೆಲ್‌ನಲ್ಲಿ ಸಮೋಸಾ ಕೆಲಸ ಮಾಡಿ ಉಪಜೀವನ ನಡೆಸುತ್ತಿದ್ದರು.

ಇಂದು ಬೆಳಿಗ್ಗೆ ಮಕ್ಕಳನ್ನು ಶಾಲೆಗೆ ಕಳುಹಿಸಿ, ಕೆಲಸಕ್ಕೆ ಹೋಗುವಾಗ, ಆಕೆಯ ಪತಿ ವೆಂಕಟೇಶ್ ಪತ್ನಿಯನ್ನು ಹತ್ಯೆ ಮಾಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ತನಿಖೆಯಿಂದ ಮತ್ತಷ್ಟು ಸತ್ಯ ಹೊರಬೀಳಲಿದೆ.

ಈ ಕುರಿತು ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನಾ ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

ಭಯೋತ್ಪಾದಕ ಸಂಘಟನೆಗಳ ಸದಸ್ಯರೊಂದಿಗೆ ಸಂಪರ್ಕ ಆರೋಪ: ಭಾಲ್ಕಿ ಮೂಲದ ಯುವಕನ ಬಂಧನ

ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್‌ ಮೂಲಕ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರು ಮತ್ತು...

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...