ಕಲಬುರಗಿ | ಕಾರ್ಮಿಕನ ಮೇಲೆ ಯಂತ್ರ ಬಿದ್ದು ಸಾವು, ಇಬ್ಬರಿಗೆ ಗಾಯ

Date:

ಚಿಂಚೋಳಿ ತಾಲ್ಲೂಕಿನ ಸಿಮೆಂಟ್ ಕಾರ್ಖಾನೆಯಲ್ಲಿ ಕೆಲಸದ ವೇಳೆ ಸಂಭವಿಸಿದ ಗಂಭೀರ ಅವಘಡವೊಂದು ಕಾರ್ಮಿಕನ ಜೀವ ಬಲಿ ಪಡೆದಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ. ಕಾರ್ಖಾನೆಯಲ್ಲಿ ಕಾರ್ಮಿಕನ ಮೇಲೆ ಯಂತ್ರ ಬಿದ್ದ ಪರಿಣಾಮ ಬಿಹಾರ ಮೂಲದ ಕಾರ್ಮಿಕ ಮೃತಪಟ್ಟಿದ್ದು, ಮತ್ತಿಬ್ಬರು ಗಾಯಗೊಂಡಿದ್ದಾರೆ.

- Advertisement -

ಮೃತ ಕಾರ್ಮಿಕನನ್ನು ಬಿಹಾರ ಮೂಲದ ಅಜಿತ್ ಕುಮಾರ್ (31) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮಹಿಪಾಲ್ ರೆಡ್ಡಿ (22) ಹಾಗೂ ಬಿಹಾರ ಮೂಲದ ಮನು ಕುಮಾರ್ (32) ಗಾಯಗೊಂಡಿದ್ದಾರೆ. ಕಾರ್ಖಾನೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಕಾರ್ಮಿಕನ ಮೇಲೆ ಯಂತ್ರ ಬಿದ್ದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಾಂಧಿ ಹತ್ಯೆಯನ್ನು ಸಮರ್ಥಿಸುವ ದುರುಳರಿಗೆ ಸರ್ದಾರ್ ಪಟೇಲರ ಪತ್ರಗಳೇ...

ಗಾಂಧಿ ಹತ್ಯೆಯ ಕುರಿತು ಅಡ್ಡಂಡ ಕಾರ್ಯಪ್ಪ ರಚಿಸಿರುವ ನಾಟಕ ಬೆಂಗಳೂರಿನಲ್ಲಿ ತೀವ್ರ ವಿವಾದ ಸೃಷ್ಟಿಸಿದೆ. ನಾಟಕದಲ್ಲಿ ಗಾಂಧೀಜಿಯನ್ನು ದೇಶವಿರೋಧಿಯಂತೆ ಬಿಂಬಿಸಿ, ಅವರ ಹಂತಕ ನಾಥುರಾಮ್ ಗೋಡ್ಸೆಯನ್ನು ಸಮರ್ಥಿಸುವ ಪ್ರಯತ್ನ ನಡೆದಿದೆ. ಗಾಂಧಿ ಹತ್ಯೆಯ...

ʼಈ ದಿನʼ ಸುದ್ದಿ ವಿಶ್ಲೇಷಣೆ | ಇಂದಿರಾ ಅವರನ್ನು...

ಗುಜರಾತ್ ವಿದ್ಯಾರ್ಥಿಗಳು ಹೊತ್ತಿಸಿದ ಹೋರಾಟದ ಕಿಡಿ, ಬಿಹಾರದ ‘ಸಂಪೂರ್ಣ ಕ್ರಾಂತಿ’ ಮೂಲಕ ರಾಷ್ಟ್ರ ರಾಜಕಾರಣವನ್ನೇ ವ್ಯಾಪಿಸಿತು. ಭಾರತದ ಪ್ರಜಾಸತ್ತಾತ್ಮಕ ಇತಿಹಾಸದಲ್ಲಿ ವಿದ್ಯಾರ್ಥಿ ಶಕ್ತಿಯ ಸಾಮರ್ಥ್ಯ ಮತ್ತು ಜನಾಂದೋಲನಗಳ ಸಂಕೀರ್ಣತೆಯನ್ನು ನೆನಪಿಸುವ ಬೆಳಕಿನ ಅಧ್ಯಾಯ ದೆಹಲಿಯಲ್ಲಿ...

ಮೋದಿಗೆ ರಾಹುಲ್‌ ಬಹಿರಂಗ ಸವಾಲು; ಕುತಂತ್ರಗಳಿಗೆ ವಿರುದ್ಧವಾಗಿ ಹೋರಾಟ...

ಭಾರತೀಯ ರಾಜಕಾರಣದಲ್ಲಿ ಕಳೆದ ಒಂದು ದಶಕದಿಂದ ನಿರಂತರವಾಗಿ ಚರ್ಚೆಯಾಗುತ್ತಿರುವ ಪ್ರಮುಖ ಕೇಂದ್ರಬಿಂದು ರಾಹುಲ್ ಗಾಂಧಿ. ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಅಧಿಕಾರಾವಧಿಯಲ್ಲಿ ಪ್ರತಿಪಕ್ಷಗಳನ್ನು ದಮನ ಮಾಡಲು, ಹತ್ತಿಕ್ಕಲು ಮತ್ತು ನಾಯಕರ ವ್ಯಕ್ತಿತ್ವವನ್ನು ಹನನ...

ಅವಘಡದ ಬಳಿಕ ಗಾಯಗೊಂಡ ಕಾರ್ಮಿಕರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯಿಂದ ಕಾರ್ಖಾನೆಯಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಇದನ್ನು ಓದಿದ್ದೀರಾ? ಕಲಬುರಗಿ | ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ: 54 ವರ್ಷದ ಆಟೋ ಚಾಲಕನ ಬಂಧನ

ಈ ಕುರಿತು ಮಿರಿಯಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅವಘಡಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಸದ ಸರ್ಕಾರದ ವಿರುದ್ಧ ಆಕ್ರೋಶ

ಕಬ್ಬು ಬೆಳೆಗಾರರ ನ್ಯಾಯಯುತ ಹಕ್ಕೊತ್ತಾಯಗಳನ್ನು ಈಡೇರಿಸುವಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು...

ಉಡುಪಿ‌ | ಬೈಲೂರು ವಾರ್ಡಿನ ರಸ್ತೆಗೆ ಶೀಘ್ರ ಡಾಮರೀಕರಣಕ್ಕೆ ಆಗ್ರಹಿಸಿ ಪೌರಾಯುಕ್ತರಿಗೆ ಮನವಿ

31ನೇ ಬೈಲೂರು ವಾರ್ಡಿನ ಶ್ರೀನಿವಾಸ ದೇವಸ್ಥಾನದ ಮುಖ್ಯರಸ್ತೆಯಿಂದ ಅಮ್ಮಣ್ಣಿ ರಾಮಣ್ಣ ಶೆಟ್ಟಿ...

ಕೋಲಾರ | ಹಾಲು ಉತ್ಪಾದಕರಿಗೆ ದೀಪಾವಳಿ ಉಡುಗೊರೆ: ಪ್ರತಿ ಲೀಟರ್ ಹಾಲಿಗೆ ₹8 ಹೆಚ್ಚಳ – ಕೆ.ವೈ. ನಂಜೇಗೌಡ

ಹಾಲು ಉತ್ಪಾದಕ ರೈತರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿ ಪ್ರತಿ ಲೀಟರ್ ಹಾಲಿಗೆ...

ಶಿರಸಿ | ಪತಿಯ ಮೇಲೆ ಹಲ್ಲೆ ನಡೆಸಿ ವಿಷ ಕುಡಿಸಿ ಕೊಲೆಗೆ ಯತ್ನಿಸಿದ ಆರೋಪ: ಪತ್ನಿ ಸೇರಿ ಐವರ ವಿರುದ್ಧ ಪ್ರಕರಣ ದಾಖಲು

ಶಿರಸಿ: ಕೌಟುಂಬಿಕ ಕಲಹ ಹಾಗೂ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ವಿಚ್ಛೇದನ...