ಕಲಬುರಗಿ | ಸಿಡಿಲು ಬಡಿದು ಯುವಕ ಸಾವು

Date:

Advertisements

ಜೇವರ್ಗಿ ತಾಲ್ಲೂಕಿನ ರೇವನೂರ ಗ್ರಾಮದಲ್ಲಿ ಗುರುವಾರ ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟಿದ್ದಾನೆ.

ಶ್ರೀನಾಥ ದತ್ತಪ್ಪ ಮೈನಾಳ(26) ಮೃತ ಯುವಕ ಎಂದು ತಿಳಿದು ಬಂದಿದೆ.ಗುರುವಾರ ಸಂಜೆ 4 ಗಂಟೆ ಸುಮಾರಿಗೆ ಬಿರುಗಾಳಿ ಸಹಿತ ಮಳೆ ಬೀಳಲು ಪ್ರಾರಂಭವಾಗಿದೆ. ಹೊಲದಿಂದ ಜಿಟಿಜಿಟಿ ಮಳೆಯಲ್ಲಿಯೇ ಮರಳಿ ಮನೆಗೆ ಬರುವಾಗ ಸಿಡಿಲು ಬಡಿದು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

ಘಟನಾ ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಜೇವರ್ಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisements

ಇದನ್ನೂ ಓದಿ : ಬೀದರ್ | ಪತ್ನಿಯನ್ನು ಕೊಂದ ಪತಿ; ಆರೋಪಿ ಬಂಧನ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X