ಕಲಬುರಗಿ | ವಯಸ್ಸಾದರೂ ಮದುವೆ ಮಾಡಿಲ್ಲ ಅಂತ ತಾಯಿಯನ್ನೇ ಕೊಂದ ಮಗ

Date:

ವಯಸ್ಸಾದರೂ ತನಗೆ ಮದುವೆ ಮಾಡಿಲ್ಲ, ಸಾರಾಯಿ ಕುಡಿಯಲು ಹಣ ನೀಡುತ್ತಿಲ್ಲ ಎಂದ ಮಗ ಸಿಟ್ಟಿಗೆದ್ದು ತಾಯಿಯನ್ನೇ ಕೊಂದ ಅಮಾನವೀಯ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನಲ್ಲಿ ನಡೆದಿದೆ.

- Advertisement -

ತೆಲಂಗಾಣ ಗಡಿಗೆ ಹೊಂದಿಕೊಂಡ ಪೋಚಾವರಂ ಎಂಬ ಗ್ರಾಮದಲ್ಲಿ ಭಾನುವಾರ ತಡರಾತ್ರಿ ನಡೆದ ಘಟನೆಯಲ್ಲಿ ಶೋಭಾ ಅಂಜಪ್ಪ ಬ್ಯಾಗೇರಿ (45) ಕೊಲೆಯಾದ ತಾಯಿ ಎಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಮನೆಯಲ್ಲಿ ತಾಯಿ, ಮಗ ಇಬ್ಬರೇ ವಾಸಿಸುತ್ತಿದ್ದರು, ಕುಡಿದು ದಿನಾಲೂ ಜಗಳ ಮಾಡುತ್ತಿದ್ದ ಮಗ ನಿನ್ನೆ ತಡರಾತ್ರಿ ಕುಡಿದು ಕಟ್ಟಿಗೆಯಿಂದ ಹೊಡೆದು ತಾಯಿಗೆ ಕೊಲೆ ಮಾಡಿದ್ದಾನೆ. ಕೊಲೆಗೈದ ಮಗ ಅನೀಲಕುಮಾರ ಅಂಜಪ್ಪ (23) ಪರಾರಿಯಾಗಿದ್ದಾನೆ. ಆರೋಪಿ‌ ಬಂಧನಕ್ಕೆ ತಂಡ ಕಳುಹಿಸಲಾಗಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ” ಎಂದು ಪಿಎಸ್‌ಐ ವೆಂಕಟೇಶ ನಾಯಕ ಈದಿನ.ಕಾಮ್‌ ಜತೆಗೆ ಮಾತನಾಡಿ ಮಾಹಿತಿ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಅಣ್ಣ-ತಂಗಿ ವರಸೆಯ ಪ್ರೀತಿಗೆ ಪೋಷಕರ ವಿರೋಧ; ಪ್ರೇಮಿಗಳಿಬ್ಬರು ಆತ್ಮಹತ್ಯೆ

ಈ ಸಂಬಂಧ ಚಿಂಚೋಳಿ ತಾಲೂಕಿನ ಕುಂಚಾವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಮತ ಡಿಲೀಟ್‌ ಮಾಡಲು ಒಳಸಂಚು ಆರೋಪ : ಭಾಲ್ಕಿಯಲ್ಲಿ 32 ಜನರ ವಿರುದ್ಧ FIR

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಯಾವುದೇ ಆಧಾರ...

ಮಂಗಳೂರು ಎಂಆರ್‌ಪಿಎಲ್ ದುರಂತ: ಮೃತ ಕಾರ್ಮಿಕನ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

ಮಂಗಳೂರಿನ ಎಂಆರ್‌‌ಪಿಎಲ್ (MRPL) ಕಾರ್ಖಾನೆಯಲ್ಲಿ ನಡೆದ ದಾರುಣ ಅಪಘಾತದಲ್ಲಿ ಜೀವ ಕಳೆದುಕೊಂಡ...