ಕಲಬುರಗಿ | ಬಸ್‌ನಲ್ಲಿ ಮರೆತು ಹೋಗಿದ್ದ ಚಿನ್ನಾಭರಣ ಮರಳಿಸಿದ ಚಾಲಕ, ನಿರ್ವಾಹಕ

Date:

ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್‌ನಲ್ಲಿ ಪ್ರಯಾಣಿಕರೊಬ್ಬರು ಮರೆತು ಬಿಟ್ಟುಹೋಗಿದ್ದ ಬೆಳ್ಳಿ ಹಾಗೂ ಬಂಗಾರದ ಆಭರಣಗಳನ್ನು ಸುರಕ್ಷಿತವಾಗಿ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಚಾಲಕ ಮತ್ತು ನಿರ್ವಾಹಕರು ಪ್ರಾಮಾಣಿಕತೆ ಮೆರೆದಿದ್ದಾರೆ.

- Advertisement -

ಅಫಜಲಪುರ ತಾಲ್ಲೂಕಿನ ಅರ್ಜುಣಗಿ ಬಸ್ ನಿಲ್ದಾಣಕ್ಕೆ ಬಸ್ ತಲುಪಿದ ಸಂದರ್ಭದಲ್ಲಿ ಬಸ್‌ನಲ್ಲಿ ಪ್ರಯಾಣಿಕರೊಬ್ಬರು ಬಿಟ್ಟುಹೋಗಿದ್ದ ಬೆಳ್ಳಿ ಹಾಗೂ ಬಂಗಾರದ ಆಭರಣಗಳು ಸಿಬ್ಬಂದಿಯ ಗಮನಕ್ಕೆ ಬಂದಿವೆ. ತಕ್ಷಣ ಕಾರ್ಯಪ್ರವೃತ್ತರಾದ ಚಾಲಕ ಮತ್ತು ನಿರ್ವಾಹಕರು, ಗ್ರಾಮಸ್ಥರ ಸಮ್ಮುಖದಲ್ಲಿ ಆಭರಣಗಳನ್ನು ಪರಿಶೀಲಿಸಿ, ಸಂಬಂಧಪಟ್ಟ ವಾರಸುದಾರರನ್ನು ಪತ್ತೆಹಚ್ಚಿ ಸುರಕ್ಷಿತವಾಗಿ ಹಸ್ತಾಂತರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ಪ್ರಾಮಾಣಿಕತೆ ಹಾಗೂ ಕರ್ತವ್ಯನಿಷ್ಠೆ ಮೆರೆದ ಚಾಲಕ ಮೌನೇಶ ಸುತಾರ ಮತ್ತು ನಿರ್ವಾಹಕ ಮಾಳಪ್ಪ ಪೂಜಾರಿ ಹಿಂಚಗೇರಾ ಅವರ ಕಾರ್ಯಕ್ಕೆ ಸಾರ್ವಜನಿಕರು ಹಾಗೂ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.

Advertisements

ಪ್ರಯಾಣಿಕರ ಅಮೂಲ್ಯ ವಸ್ತುಗಳನ್ನು ಸುರಕ್ಷಿತವಾಗಿ ಮರಳಿಸುವ ಮೂಲಕ ಸಾರಿಗೆ ಸಿಬ್ಬಂದಿ ಸಾರ್ವಜನಿಕರ ವಿಶ್ವಾಸಕ್ಕೆ ಪಾತ್ರರಾಗಿದ್ದಾರೆ. ಇಂತಹ ಪ್ರಾಮಾಣಿಕ ಕಾರ್ಯಗಳು ಸಮಾಜಕ್ಕೆ ಮಾದರಿಯಾಗಿವೆ ಎಂದು ಗ್ರಾಮಸ್ಥರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ ಎಂದು ಗ್ರಾಮಸ್ಥ ರಹಿಮಾನ ಮನಿಯಾರ ತಿಳಿಸಿದ್ದಾರೆ.

Advertisements

ಇದನ್ನೂ ಓದಿ : ಬೀದರ್‌ | ನಕಲಿ ವೈದ್ಯರಿಗೆ ಔಷಧ ಪೂರೈಕೆ : 7 ಮೆಡಿಕಲ್‌ಗಳ ಪರವಾನಗಿ ಅಮಾನತು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಕನಿಷ್ಠ ವೇತನ ಪಾವತಿಗೆ ಅರಣ್ಯ ಇಲಾಖೆ ದಿನಗೂಲಿ ನೌಕರರ ಮನವಿ

ಔರಾದ ತಾಲ್ಲೂಕಿನ ಸಾಮಾಜಿಕ ಅರಣ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೀಕ್ಷಕರು ಹಾಗೂ ದಿನಗೂಲಿ...

ಬೀದರ್‌ | ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಿಸೋಣ : ಡಿಸಿ ಶಿಲ್ಪಾ ಶರ್ಮಾ

ಬೀದರ್ ಜಿಲ್ಲೆಯಲ್ಲಿ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಹಾಗೂ ಆಕರ್ಷಕವಾಗಿ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು ಸೇರಿ 11 ಬಂದರುಗಳನ್ನು ಮಾರಲು ಹೊರಟ ಮೋದಿ

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ...