ಆಳಂದ | ರಮಾಬಾಯಿ ಅಂಬೇಡ್ಕರ್‌ ಜಯಂತಿ ಆಚರಣೆ

Date:

ಆಳಂದ ತಾಲೂಕಿನ ಜಮಗಾ(ಆರ್) ಗ್ರಾಮದಲ್ಲಿ ರಮಾಬಾಯಿ ಅಂಬೇಡ್ಕರ್‌ ಅವರ 128ನೇ ಜಯಂತೋತ್ಸವ ಆಚರಣೆ ಅದ್ದೂರಿಯಾಗಿ ನಡೆಯಿತು.

- Advertisement -

ಉಪನ್ಯಾಸಕ ಬಸವರಾಜ ಎಸ್. ಶ್ರೀಂಗೇರಿ ಅವರು ಮಾತನಾಡಿ, ʼಬಾಬಾ ಸಾಹೇಬ್ ಅಂಬೇಡ್ಕರ್‌ ಅವರ ಬೆನ್ನ ಹಿಂದಿನ ಬೆಳಕಾಗಿದ ರಮಾಬಾಯಿ ಅವರ ತ್ಯಾಗಮಯಿ ಜೀವನ ಸಮಾಜಕ್ಕೆ ಆದರ್ಶವಾಗಿದೆ. ಮಹಿಳೆಯರು ರಮಾಬಾಯಿ ಅವರ ಸಂಘರ್ಷಮಯ ಜೀವನವನ್ನು ಅನುಸರಿಸಬೇಕುʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ʼಗ್ರಾಮದಲ್ಲಿ ಮಕ್ಕಳನ್ನು ನೈತಿಕ ಮೌಲ್ಯಗಳನ್ನು ಬಿತ್ತುವ ಉದ್ದೇಶದಿಂದ ಅಶೋಕ ತರುಣ ಸಂಘ ಹಾಗೂ ಅಶೋಕ್ ತಳಕೇರಿ ದಂಪತಿ ಶ್ರಮಿಸುತ್ತಿರುವುದು ಶ್ಲಾಘನೀಯ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಹಾಗೂ ರಮಾಬಾಯಿ ತಾಯಿಯವರ ವಿಚಾರಧಾರೆ ನಾವೆಲ್ಲರೂ ಮೈಗೂಡಿಸಿಕೊಳ್ಳಬೇಕುʼ ಎಂದು ತಿಳಿಸಿದರು.

ಇದನ್ನೂ ಓದಿ : ಬೀದರ್‌ | ಯುಜಿಸಿ ನಿಯಮಾವಳಿ ಶೀಘ್ರ ಜಾರಿಗೆ ಆಗ್ರಹಿಸಿ ದಸಂಸ ಪ್ರತಿಭಟನೆ

ಕಾರ್ಯಕ್ರಮದಲ್ಲಿ ಮುಖಂಡರಾದ ಭೀಮಾಶಂಕರ ತಳಕೇರಿ, ಅಶೋಕ್ ತಳಕೇರಿ, ದಿಗಂಬರ ಚಿತ್ತಕೊಟೆ, ಬಸವರಾಜ ಕಾಂಬಳೆ, ಮಾರುತಿ ಕಾಂಬಳೆ, ಮಸಪ್ಪ ಚಿತ್ತಕೊಟೆ, ಸಿದ್ರಾಮ ಕಾಂಬಳೆ, ಪ್ರಕಾಶ್ ಶಿವನಗೊಳ, ಸಿದ್ಧಾರ್ಥ ತಳಕೇರಿ ಮತ್ತಿತರರಿದ್ದರು. ಆಶಿಷ್ ಕಾಂಬಳೆ ನಿರೂಪಿಸಿದರು, ಪ್ರಜ್ಞಾ ಕಾಂಬಳೆ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ವಜ್ರ ಮಹೋತ್ಸವದ ಸ್ಮರಣಾರ್ಥ ವಿಶೇಷ ಅಂಚೆ ಲಕೋಟೆ ಬಿಡುಗಡೆ

ಕಲ್ಯಾಣ ಕರ್ನಾಟಕದ ವಾಣಿಜ್ಯ ಮತ್ತು ಕೈಗಾರಿಕಾ ಕ್ಷೇತ್ರದ ಬೆಳವಣಿಗೆಯಲ್ಲಿ ತನ್ನದೇ ಆದ...

ಕಲಬುರಗಿ | ಪ್ರೀತಿಸಿದ ಯುವತಿಯನ್ನೇ ಮದುವೆಯಾಗಲು ಪಟ್ಟು: ಟವರ್ ಏರಿದ ಯುವಕ!

ತಾನು ಪ್ರೀತಿಸಿದ ಯುವತಿಯನ್ನೇ ಮದುವೆಯಾಗಬೇಕು ಎಂದು ಪಟ್ಟು ಹಿಡಿದ ಯುವಕನೊಬ್ಬ, ಮದುವೆಗೆ...

ಕಲಬುರಗಿ | ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ

ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ...