ಕಲಬುರಗಿ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕಿ ಅಮಾನತು

Date:

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ‘ಕೈದಿಗಳ ಬಿಂದಾಸ್ ಲೈಫ್’ ಎಂಬ ಶೀರ್ಷಿಕೆಯಡಿ ವಿವಿಧ ದೃಶ್ಯ ಮಾಧ್ಯಮಗಳಲ್ಲಿ ವಿಡಿಯೋಗಳು ಪ್ರಸಾರವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಕಂಡುಬಂದ ಹಿನ್ನೆಲೆಯಲ್ಲಿ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕಿ ಡಾ. ಅನಿತಾ ಆರ್. ಅವರನ್ನು ಅಮಾನತುಗೊಳಿಸಲಾಗಿದೆ.

- Advertisement -

ಈ ಕುರಿತು ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಪೊಲೀಸ್ ಮಹಾನಿರ್ದೇಶಕ ಆಲೋಕ್ ಕುಮಾರ್ ಅವರು ಆದೇಶ ಹೊರಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

ಸರ್ಕಾರಿ ಆದೇಶದನ್ವಯ ಡಾ.ಅನಿತಾ ಆರ್. ಅವರ ವಿರುದ್ಧ ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ. ಅಲ್ಲದೆ, ಅವರು ಹೊಂದಿದ್ದ ಹುದ್ದೆಯ ಹಕ್ಕನ್ನು ನೂತನ ಕೇಂದ್ರ ಕಾರಾಗೃಹ, ವಿಜಯಪುರಕ್ಕೆ ಸ್ಥಳಾಂತರಿಸಿ ಆದೇಶಿಸಲಾಗಿದೆ.

ಕಲಬುರಗಿ ಕೇಂದ್ರ ಕಾರಾಗೃಹದೊಳಗಿನ ಕೈದಿಗಳ ಚಟುವಟಿಕೆಗಳಿಗೆ ಸಂಬಂಧಿಸಿದ ವಿಡಿಯೋಗಳು ಸಾಮಾಜಿಕ ಹಾಗೂ ವಿವಿಧ ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರಗೊಂಡ ಹಿನ್ನೆಲೆಯಲ್ಲಿ ಪ್ರಕರಣವು ಭಾರೀ ಗಮನ ಸೆಳೆದಿತ್ತು. ಈ ಹಿನ್ನೆಲೆಯಲ್ಲಿ ಕಾರಾಗೃಹದ ಆಡಳಿತಾತ್ಮಕ ಜವಾಬ್ದಾರಿ ನಿರ್ವಹಣೆಯಲ್ಲಿ ಕರ್ತವ್ಯಲೋಪ ಮೇಲ್ನೋಟಕ್ಕೆ ಕಂಡುಬಂದಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ : ಕಾಳೇಗೌಡ ನಾಗವಾರ ಅವರ ಕತೆ | ಕೂಡಿಕೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ವಿರುದ್ಧ ಜನತೆ| ಅ.23ರಂದು ಬೀದರ್‌ನಲ್ಲಿ ಪ್ರತಿಭಟನೆ, ತಿರಂಗಾ ಮೆರವಣಿಗೆ

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (SIR) ವಿರೋಧಿಸಿ, ಪ್ರಜಾಪ್ರಭುತ್ವದ ಮರುಸ್ಥಾಪನೆ...

ಏಷ್ಯನ್ ಪ್ಯಾರಾ ಗೇಮ್ಸ್: 5ನೇ ಸ್ಥಾನಕ್ಕೇರಿದ ಭಾರತ, 62 ಪದಕಗಳ ಸಾಧನೆಯೊಂದಿಗೆ ಅಥ್ಲೆಟಿಕ್ಸ್ ಕ್ರೀಡಾಪಟುಗಳ ಪರಾಕ್ರಮ

ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಪ್ಯಾರಾ ಗೇಮ್ಸ್ 2026 ಕ್ರೀಡಾಕೂಟದಲ್ಲಿ ಭಾರತೀಯ ಕ್ರೀಡಾಪಟುಗಳು...

​ಜೆಫ್ರಿ ಎಪ್‌ಸ್ಟೀನ್-ಹರ್ದೀಪ್ ಪುರಿ ಭೇಟಿ: ಸಚಿವರ ಮೇಲಿನ ಆರೋಪಕ್ಕೆ ಪ್ರಧಾನಿ ಮೌನವೇಕೆ ಎಂದು ಪ್ರಶ್ನಿಸಿದ ಕಾಂಗ್ರೆಸ್

ಲೈಂಗಿಕ ದೌರ್ಜನ್ಯದ ಆರೋಪ ಹೊತ್ತಿದ್ದ ಅಮೆರಿಕದ ಕುಖ್ಯಾತ ಅಪರಾಧಿ ಜೆಫ್ರಿ ಎಪ್‌ಸ್ಟೀನ್...

ಕಲಬುರಗಿ | ಕ್ಷೇತ್ರಗಳ ಮರುವಿಂಗಡಣೆ ಇಲ್ಲದೆ ಮಹಿಳಾ ಮೀಸಲಾತಿ ಜಾರಿಗೊಳಿಸಿ: ಮಲ್ಲಿಕಾರ್ಜುನ ಖರ್ಗೆ

ಕ್ಷೇತ್ರಗಳ ಮರುವಿಂಗಡಣೆ ಮಾಡದೆಯೇ ಮಹಿಳಾ ಮೀಸಲಾತಿಯನ್ನು ತಕ್ಷಣ ಜಾರಿಗೊಳಿಸಬೇಕು. ಈ ವಿಚಾರದಲ್ಲಿ...