ಚಿತ್ತಾಪುರ | ಮುಂಗಾರು ಹಂಗಾಮಿ ಆಂದೋಲನ : ರೈತರಿಗೆ ವೈಜ್ಞಾನಿಕ ಕೃಷಿ ಅರಿವು ಕಾರ್ಯಕ್ರಮ

Date:

2026-27ನೇ ಸಾಲಿನ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳ ಕುರಿತು ರೈತರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಕೃಷಿ ಇಲಾಖೆ ವತಿಯಿಂದ ಮೇ 16ರಿಂದ ಜೂನ್ 3ರವರೆಗೆ ತಾಲೂಕಿನ ಗ್ರಾಮ ಪಂಚಾಯಿತಿ ವಾರು “ಮುಂಗಾರು ಹಂಗಾಮಿ ಆಂದೋಲನ” ಹಮ್ಮಿಕೊಳ್ಳಲಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕ ಸಂಜೀವಕುಮಾರ ಮಾನಕರ್ ತಿಳಿಸಿದ್ದಾರೆ.

- Advertisement -

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಮುಂಗಾರು ಹಂಗಾಮಿನಲ್ಲಿ ರೈತರು ಅನುಸರಿಸಬೇಕಾದ ವೈಜ್ಞಾನಿಕ ಕೃಷಿ ಪದ್ಧತಿಗಳ ಬಗ್ಗೆ ಸಮಗ್ರ ಮಾಹಿತಿ ನೀಡುವುದು ಆಂದೋಲನದ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಆಂದೋಲನದ ಅಂಗವಾಗಿ ಮಣ್ಣು ಪರೀಕ್ಷೆ, ಬೀಜೋಪಚಾರ, ಸಮತೋಲನ ರಸಗೊಬ್ಬರ ಬಳಕೆ, ತೊಗರಿ ನಾಟಿ ಹಾಗೂ ಗೊಡ್ಡು ರೋಗ ನಿರ್ವಹಣೆ, ತಿಪ್ಪೆ ಗೊಬ್ಬರ ಉಪಚಾರ, ಬಸವನ ಹುಳು ನಿಯಂತ್ರಣ, ಕಸೂಟ ಕಳೆ ಹತೋಟಿ, ಕಬ್ಬು ಬೆಳೆ ನಿರ್ವಹಣೆ ಹಾಗೂ ಬರ ನಿರೋಧಕ ಕ್ರಮಗಳ ಕುರಿತು ಕೃಷಿ ತಜ್ಞರು ರೈತರಿಗೆ ಮಾಹಿತಿ ನೀಡಲಿದ್ದಾರೆ ಎಂದು ವಿವರಿಸಿದ್ದಾರೆ.

ಇದನ್ನು ಓದಿದ್ದೀರಾ? ಕಲಬುರಗಿ | ಪೌರ ಕಾರ್ಮಿಕರ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ಹಿಂಪಡೆಯುವಂತೆ ಆಗ್ರಹಿಸಿ ಮನವಿ

ರೈತರು ತಮ್ಮ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಮುಂಗಾರು ಹಂಗಾಮಿನ ಕೃಷಿ ತಂತ್ರಜ್ಞಾನಗಳ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ವರದಕ್ಷಿಣೆ ಕಿರುಕುಳ ಆರೋಪ; ಮಹಿಳೆ ಅನುಮಾನಾಸ್ಪದ ಸಾವು!

ವರದಕ್ಷಿಣೆ ಕಿರುಕುಳದ ಆರೋಪದ ನಡುವೆ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಗರದ...

ಕಲಬುರಗಿ | ಹಸುಗೂಸನ್ನು ಕಸದ ರಾಶಿಗೆ ಎಸೆದು ಪರಾರಿ; ತಾಯಿ, ಅಜ್ಜಿ ಪೊಲೀಸರ ವಶಕ್ಕೆ

ಕಲಬುರಗಿ ತಾಲೂಕಿನ ಶ್ರೀನಿವಾಸ ಸರಡಗಿ ಗ್ರಾಮದಲ್ಲಿ ಒಂದು ದಿನದ ಹಸುಗೂಸನ್ನು ಕಸದ...

ಕಲಬುರಗಿ | ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಆಕ್ರೋಶ; ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

ಕಲಬುರಗಿ | ಇಸ್ಪೀಟ್ ಜೂಜಾಟ: 13 ಮಂದಿ ಬಂಧನ

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಆರೋಪದ ಮೇಲೆ ಫರಹತಾಬಾದ್ ಪೊಲೀಸರು...