ಮಾಜಿ ಎಂಎಲ್‌ಸಿ, ರಾಷ್ಟ್ರ ಏಕೀಕರಣ ಹೋರಾಟಗಾರ ಮಾರುತಿರಾವ್ ಮಾಲೆ ಇನ್ನಿಲ್ಲ

Date:

ವಿಧಾನಪರಿಷತ್ ಮಾಜಿ ಸದಸ್ಯ, ರಾಷ್ಟ್ರ ಏಕೀಕರಣ ಹೋರಾಟಗಾರ ಮಾರುತಿರಾವ್ ಡಿ. ಮಾಲೆ ಅವರು ಮಂಗಳವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ.

- Advertisement -

ಮೂಲತಃ ಬೀದರ್ ಜಿಲ್ಲೆಯ ಘಾಟಬೊರಾಳ್ ಗ್ರಾಮದರಾಗಿದ ಮಾಲೆ ಅವರು ಕಲಬುರಗಿ ಜಿಲ್ಲೆಯ ಹಾರುತಿ ಹಡಗಿಲ್ ಗ್ರಾಮದಲ್ಲಿ ವಾಸಿಸುತ್ತಿದ್ದರು. ಕೆಲವು ದಿನಗಳಿಂದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ತಮ್ಮ ನಿವಾಸದಲ್ಲಿ ಮೃತಪಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

ರಾಷ್ಟ್ರ ಏಕೀಕರಣ ಸಂದರ್ಭದಲ್ಲಿ ಹೈದರಾಬಾದ್ ನಿಜಾಮರ‌ ವಿರುದ್ಧ ನಡೆದ ಹೋರಾಟದಲ್ಲಿ ಮಾಲೆ ಅವರು ಮುಂಚೂಣಿಯಲ್ಲಿದ್ದರು. ಕರ್ನಾಟಕ ಪೀಪಲ್ಸ್ ಎಜುಕೇಷನ್ ಸೊಸೈಟಿಯನ್ನು ಆರಂಭಿಸಿದ್ದ ಅವರು ಹಲವಾರು ಶಾಲೆಗಳನ್ನು ತೆರೆದಿದ್ದರು. ಅಲ್ಲದೆ, ಶಿಕ್ಷಣ ಕ್ಷೇತ್ರದಲ್ಲಿಯೂ ಅವರು ಅಪಾರ ಸೇವೆ ಸಲ್ಲಿಸಿದ್ದಾರೆ.

ಕಾಂಗ್ರೆಸ್‌ನಲ್ಲಿ ತೊಡಗಿಸಿಕೊಂಡಿದ್ದ ಮಾಲೆ ಅವರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆಪ್ತರಾಗಿಯೂ ಗುರುತಿಸಿಕೊಂಡಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹನೂರು | ರಾತ್ರಿಪೂರ್ತಿ ಸುರಿದ ಭಾರೀ ಮಳೆ: ಮನೆ, ಅಂಗಡಿಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಹುತೇಕ ಕಡೆ ರಾತ್ರಿಪೂರ್ತಿ ಭಾರೀ ಮಳೆಯಾಗಿದ್ದು,...

​ಶಿಡ್ಲಘಟ್ಟ | ಒಂಬತ್ತನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ:ಪ್ರಾಂಶುಪಾಲ ಈಶ್ವರ್ ರೆಡ್ಡಿಗೆ ಕಠಿಣ ಶಿಕ್ಷೆಗೆ ಒತ್ತಾಯ

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಗುರ್ಲಗುಮ್ಮನಹಳ್ಳಿ(11ನೇ ಮೈಲಿ) ಬಳಿ ವಸತಿ ಶಾಲೆಯ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...