ಕಲಬುರಗಿ | ಚಲಿಸುತ್ತಿದ್ದ ರೈಲಿಗೆ ಸಿಲುಕಿ ಕೈಕಾಲು ಕಳೆದುಕೊಂಡ ಅನಾಮಧೇಯ ವ್ಯಕ್ತಿ

Date:

ಚಲಿಸುತ್ತಿದ್ದ ರೈಲಿಗೆ ಸಿಲುಕಿ ವ್ಯಕ್ತಿಯೊಬ್ಬ ಒಂದು ಕೈಕಾಲು ಕಳೆದುಕೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದ ರೈಲ್ವೆ ನಿಲ್ದಾಣದಲ್ಲಿ ಶುಕ್ರವಾರ ರಾತ್ರಿ 10:30 ಗಂಟೆ ಸುಮಾರಿಗೆ ನಡೆದಿದೆ.

- Advertisement -

ಸಾವು–ಬದುಕಿನ ನಡುವೆ ಹೋರಾಡುತ್ತಿದ್ದ ವ್ಯಕ್ತಿಯನ್ನು ಸ್ಥಳೀಯರು, ರೈಲ್ವೆ ಸಿಬ್ಬಂದಿ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ʼಈದಿನʼಕ್ಕೆ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಬೀದರ್-ಯಶವಂತಪುರ ರೈಲ್ವೆ ಚಿತ್ತಾಪುರ ನಿಲ್ದಾಣಕ್ಕೆ ತೆರಳಿದ್ದ ರೈಲಿಗೆ ಸಿಲುಕಿ ಎಡಗೈ ಭಾಗದ ಕೈ-ಕಾಲು ಕಳೆದುಕೊಂಡು ರಕ್ತದ ಮಡವಿನಲ್ಲಿ ಹೊರಳಾಡುತ್ತಿರುವ ವಿಡಿಯೊ ವೈರಲ್‌ ಆಗಿದೆ. ಅನಾಮಧೇಯ ವ್ಯಕ್ತಿಯಾಗಿದ್ದು, ಖಚಿತ ಮಾಹಿತಿ ತಿಳಿದು ಬಂದಿಲ್ಲ.

ಇದನ್ನೂ ಓದಿ : ಬೀದರ್‌ | ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಅನುದಾನಿತ ಹಾಸ್ಟೆಲ್‌ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲಕನ ವಿರುದ್ಧ ಪ್ರಕರಣ ದಾಖಲು

ಸರಕಾರಿ ಅನುದಾನಿತ ಮಹಿಳಾ ಹಾಸ್ಟೆಲ್‌ನಲ್ಲಿ ಆಶ್ರಯ ಪಡೆದಿದ್ದ ಮಹಿಳೆಗೆ ಲೈಂಗಿಕ ಕಿರುಕುಳ...

ಕಲಬುರಗಿ | ಪಡಿತರ ಅಕ್ಕಿ ವಾಹನ ಬಿಡುಗಡೆ ಆರೋಪ: ಆಳಂದ ಪಿಐ ಸೇರಿ ನಾಲ್ವರು ಅಮಾನತು

ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ವಾಹನವನ್ನು ಜಪ್ತಿ ಮಾಡಿದ ಬಳಿಕ ಪ್ರಕರಣ...

ಕಲಬುರಗಿ | ಎಸ್‌ಐಆರ್ ವಿರೋಧಿಸಿ ಧರಣಿ; ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ನಿಲ್ಲಿಸುವುದು, ಪಟ್ಟಿಯಿಂದ...