ಕಲಬುರಗಿ | ಬೈಕ್ ಅಪಘಾತ : ಗಾಯಗೊಂಡ ಅಧ್ಯಾಪಕ ಸಾವು

Date:

ಕಲಬುರಗಿ ನಗರದ ಹೊಸ ಆರ್‌ಟಿಒ ಕಚೇರಿ ಬಳಿ ಬೈಕ್ ಸ್ಕಿಡ್ ಆಗಿ ತಲೆಗೆ ಗಾಯ ಮಾಡಿಕೊಂಡಿದ್ದ ಕಲ್ಯಾಣ ಕರ್ನಾಟಕ ಕಾಲೇಜು ಅಧ್ಯಾಪಕರ ಸಂಘದ ಅಧ್ಯಕ್ಷ ಶರಣಪ್ಪ ಸೈದಾಪುರ (49) ಚಿಕಿತ್ಸೆಗೆ ಸ್ಪಂದಿಸಿದ ನಿಧನರಾದರು.

- Advertisement -

ಅಪಘಾತ ನಡೆದ ಬಳಿಕ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೈದರಾಬಾದ್ ನ ಆಸ್ಪತ್ರೆಗೆ ಸೇರಿಸಲಾಗಿತ್ತು. ಶುಕ್ರವಾರ ಬೆಳಗಿನ ಜಾವ ನಿಧನರಾದರು‌ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಪ್ರಸ್ತುತ ಜೇವರ್ಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ಸಹ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಎನ್ ಎಸ್ ಎಸ್ ಕಾರ್ಯಕ್ರಮ ಅಧಿಕಾರಿಯಾಗಿದ್ದರು. ಮೃತರಿಗೆ ಪತ್ನಿ, ಇಬ್ಬರು ಪುತ್ರಿಯರು, ಪುತ್ರ ಇದ್ದಾರೆ.

ಇದನ್ನೂ ಓದಿ : ಈ ದಿನ ಸಂಪಾದಕೀಯ | ಮೊಯಿದ್ ಖಾನ್ ಖುಲಾಸೆ; ಮೋದಿಯುಗದ ನಿರಾಧಾರ ಮುಸ್ಲಿಂ ದ್ವೇಷಕ್ಕೆ ಮತ್ತೊಂದು ಪುರಾವೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಸೆ.17ರಂದು ಕಲಬುರಗಿಯಲ್ಲಿ ಸಂಕಲ್ಪ ಸಮಾವೇಶ

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಹೋರಾಟ ಸಮಿತಿ ಕೇಂದ್ರ ಸಮಿತಿ ವತಿಯಿಂದ...

ಕಲಬುರಗಿ | ಕಳ್ಳತನ ಪ್ರಕರಣ; ನಾಲ್ವರು ಆರೋಪಿಗಳ ಬಂಧನ

ಮೋಟಾರ್‌ಸೈಕಲ್ ಹಾಗೂ ಕೇಬಲ್ ವೈರ್ ಕಳ್ಳತನಕ್ಕೆ ಸಂಬಂಧಿಸಿದ ಮೂರು ಪ್ರತ್ಯೇಕ ಪ್ರಕರಣಗಳನ್ನು...

ಕಲಬುರಗಿ | ರಸ್ತೆ ಬದಿಯಲ್ಲಿ ಲಾರಿ ನಿಲುಗಡೆಗೆ ಕಡಿವಾಣ: ಪೊಲೀಸರ ಕಟ್ಟುನಿಟ್ಟಿನ ಸೂಚನೆ

ರಸ್ತೆ ಅಪಘಾತಗಳನ್ನು ನಿಯಂತ್ರಿಸಿ ಸಾರ್ವಜನಿಕರ ಸುರಕ್ಷತೆ ಕಾಪಾಡುವ ಉದ್ದೇಶದಿಂದ ಸೇಡಂ ಪೊಲೀಸ್...

ಕಲಬುರಗಿ | ಸಂಕನೂರ ಗುಡ್ಡದಲ್ಲಿ ಒಂದೇ ಮರದ ಬಳಿ ಇಬ್ಬರ ಶವ: ಪ್ರೇಮದ ಶಂಕೆ, ಸಾವಿನ ಸುತ್ತ ನಿಗೂಢತೆ

ಚಿತ್ತಾಪುರ ತಾಲೂಕಿನ ಸಂಕನೂರ ಗುಡ್ಡದ ನಿರ್ಜನ ಪ್ರದೇಶದಲ್ಲಿ ಒಂದೇ ಮರದ ಬಳಿ...