ಕಲಬುರಗಿ | ಲಾರಿ ಡಿಕ್ಕಿಗೆ ಬೈಕ್ ಸವಾರ ಸ್ಥಳದಲ್ಲೇ ಸಾವು

Date:

ದ್ವಿಚಕ್ರ ವಾಹನ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ಸಂಜೆ ಜೇವರ್ಗಿ ಪಟ್ಟಣದ ರಿಲಯನ್ಸ್ ಪೆಟ್ರೋಲ್ ಬಂಕ್ ಎದುರು ನಡೆದಿದೆ.

- Advertisement -

ಕಟ್ಟಿಸಂಗಾವಿ ಗ್ರಾಮದ ಲಕ್ಷ್ಮೀಕಾಂತ ಬಾಲಚಂದ್ರರಾವ ಕುಲಕರ್ಣಿ (47) ಮೃತ ದುರ್ದೈವಿ. ಅವರು ಸರ್ವೆ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಕೆಲಸ ಮುಗಿಸಿಕೊಂಡು ಬೈಕ್‌ನಲ್ಲಿ ಸ್ವಗ್ರಾಮ ಕಟ್ಟಿಸಂಗಾವಿ ಕಡೆಗೆ ತೆರಳುತ್ತಿದ್ದ ವೇಳೆ, ಕಲಬುರಗಿ ಕಡೆಯಿಂದ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಲಕ್ಷ್ಮೀಕಾಂತ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಕಲಬುರಗಿ | ಗಂಡನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಆತ್ಮಹತ್ಯೆ

ಘಟನಾ ಸ್ಥಳಕ್ಕೆ ಪಿಎಸ್‌ಐ ಗಜಾನಂದ ಬಿರಾದಾರ ಹಾಗೂ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಕುರಿತು ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಅವಹೇಳನಕಾರಿ ಪೋಸ್ಟ್, ಜೀವ ಬೆದರಿಕೆ ಆರೋಪ; ಶಿವಸೇನಾ ನಾಯಕರ ವಿರುದ್ಧ ಎಫ್‌ಐಆರ್ ದಾಖಲು

ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಹಾಗೂ ಮಾನಹಾನಿಕರ ಪೋಸ್ಟ್‌ಗಳನ್ನು ಪ್ರಕಟಿಸಿ, ಪತ್ರಿಕಾಗೋಷ್ಠಿಯಲ್ಲಿ ನಿಂದನಾತ್ಮಕ...

ಕಲಬುರಗಿ | ಹಳೆಯ ದ್ವೇಷಕ್ಕೆ ಪಂಪ್ ಆಪರೇಟರ್ ಬಲಿ; ಚಾಕು ಇರಿದು ಬರ್ಬರ ಹತ್ಯೆ

ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಪಂಪ್ ಆಪರೇಟರ್‌ ಒಬ್ಬರ ಮೇಲೆ ಮಾರಕಾಸ್ತ್ರದಿಂದ ದಾಳಿ...

ಕಲಬುರಗಿ | ನಾಪತ್ತೆಯಾಗಿದ್ದ ಹೋಟೆಲ್‌ ವ್ಯಾಪಾರಿ ಶವವಾಗಿ ಪತ್ತೆ; ಕೊಲೆ ಶಂಕೆ

ಕಳೆದ ಶುಕ್ರವಾರದಿಂದ ನಾಪತ್ತೆಯಾಗಿದ್ದ ನಗರದ ಹೋಟೆಲ್‌ ವ್ಯಾಪಾರಿಯೊಬ್ಬರು ನಗರದ ಹೊರವಲಯದಲ್ಲಿ ಶವವಾಗಿ...

ಈಶಾನ್ಯ ಶಿಕ್ಷಕರ ಕ್ಷೇತ್ರ: ಆರು ಅಭ್ಯರ್ಥಿಗಳಿಂದ 10 ನಾಮಪತ್ರ ಸಲ್ಲಿಕೆ

ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಒಂದು ಸ್ಥಾನಕ್ಕೆ ನಡೆಯಲಿರುವ...