ಕಲಬುರಗಿ | ವಾಹನ ಸವಾರರ ಹೆಲ್ಮೆಟ್‌ ಒಡೆದು ಬಿಜೆಪಿಗರ ದರ್ಪ: ಮಾಜಿ ಶಾಸಕ ತೆಲ್ಕೂರ ಸೇರಿ ಇಬ್ಬರ ವಿರುದ್ಧ ಎಫ್‌ಐಆರ್

Date:

ಕಲಬುರಗಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭ ಬೈಕ್ ಸವಾರರೊಬ್ಬರ ಹೆಲ್ಮೆಟ್‌ ಒಡೆದ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಅಶೋಕ ಬಗಲಿ ಮತ್ತು ಮಾಜಿ ಶಾಸಕ ರಾಜಕುಮಾರ ಪಾಟೀಲ ತೆಲ್ಕೂರ ವಿರುದ್ಧ ಸ್ಟೇಷನ್‌ ಬಜಾರ್‌ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

- Advertisement -

“ಯಾವುದೇ ಪೂರ್ವಾನುಮತಿ ಪಡೆಯದೆ ಸಾರ್ವಜನಿಕ ರಸ್ತೆ ಮಧ್ಯದಲ್ಲಿ ಪ್ರತಿಭಟನೆ ಮಾಡಲಾಗಿದೆ. ಹೋಗುವ-ಬರುವ ವಾಹನ ಸವಾರರನ್ನು ಅಕ್ರಮವಾಗಿ ತಡೆದು ನಿಲ್ಲಿಸಿ, ಅವಾಚ್ಯವಾಗಿ ನಿಂದಿಸಿ ಬೆದರಿಕೆ ಹಾಕಲಾಗಿದೆ” ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಬರಪೀಡಿತ ತಾಲೂಕುಗಳ ಪಟ್ಟಿಯಲ್ಲಿ ಕಲಬುರಗಿ ಜಿಲ್ಲೆಯ ತಾಲೂಕುಗಳನ್ನು ಸೇರಿಸದ ಕ್ರಮ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಗರು ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆ ವೇಳೆ ವಾಹನಗಳ ಸಂಚಾರ ತಡೆಯಲಾಗಿತ್ತು. ಸಂಚಾರ ದಟ್ಟಣೆಯಿಂದ ಬೇಸತ್ತು ಐವಾನ್–ಇ– ಶಾಹಿ ರಸ್ತೆಯತ್ತ ತೆರಳಲು ಮುಂದಾದ ವಾಹನಗಳ ಸವಾರರನ್ನು ಮಾಜಿ ಶಾಸಕ ರಾಜಕುಮಾರ ಪಾಟೀಲ ತೆಲ್ಕೂರ್ ಮತ್ತು ಮುಖಂಡರು ತಡೆದು ವಾಗ್ವಾದ ನಡೆಸಿದ್ದರು.

ಇದನ್ನೂ ಓದಿದ್ದೀರಾ? ತುಮಕೂರು | ಕನ್ನಾಳೆ ಬಂಧನದ ಬಳಿಕವೂ ಮುಂದುವರೆದ ಸಿಂಡಿಕೇಟ್ ಸದಸ್ಯತ್ವ: ರಾಜಭವನದ ನಿರ್ಧಾರಕ್ಕೆ ಕುತೂಹಲ

ಈ ವೇಳೆ ತೆಲ್ಕೂರ್ ಅವರು ದ್ವಿಚಕ್ರ ವಾಹನ ಸವಾರರೊಬ್ಬರ ಹೆಲೈಟ್ ತೆಗೆದುಕೊಂಡು ರಸ್ತೆಗೆ ಅಪ್ಪಳಿಸಿದ್ದರು. ಚಕ್ರದ ಹವಾ ತೆಗೆದಿದ್ದರು. ಅಲ್ಲದೇ, ಕೆಕೆಆರ್‌ಟಿಸಿ ಬಸ್‌ ಚಾಲಕರೊಂದಿಗೂ ವಾಗ್ವಾದ ನಡೆಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಭೂರಹಿತ ದಲಿತ ಕುಟುಂಬಗಳಿಗೆ ಭೂಮಿ, ನಿವೇಶನಕ್ಕಾಗಿ ಸಮತಾ ಸೈನಿಕ ದಳ ಆಗ್ರಹ

ಶಹಾಪುರ ತಾಲೂಕಿನ ವಿವಿಧ ಗ್ರಾಮಗಳ ಭೂರಹಿತ ದಲಿತ ಕುಟುಂಬಗಳಿಗೆ ಭೂಮಿ, ನಿವೇಶನ...

ವಿಜಯಪುರ | 22ನೇ ಶರಣ ತತ್ವ ಕಮ್ಮಟಕ್ಕೆ ಸಚಿವ ಎಂ.ಬಿ ಪಾಟೀಲರಿಗೆ ಆಹ್ವಾನ

ವಿಜಯಪುರದ ವೀರಶೈವ ಲಿಂಗಾಯತ ಸಾಂಸ್ಕೃತಿಕ ಭವನದಲ್ಲಿ ಅಕ್ಟೋಬರ್ 29ರಿಂದ ನವೆಂಬರ್ 1ರವರೆಗೆ...

ಬೀಳಗಿ | ಛಾಯಾಗ್ರಾಹಕರಿಗಾಗಿ ಆಕಾಡೆಮಿ ಸ್ಥಾಪಿಸಲು ವಿಠ್ಠಲ ಹಿರೇಮಠ ಆಗ್ರಹ

ಛಾಯಾಗ್ರಾಹಕರ ವೃತ್ತಿ ಭದ್ರತೆ, ಕುಟುಂಬದ ಕಲ್ಯಾಣ ಹಾಗೂ ಸರಕಾರದ ಸೌಲಭ್ಯಗಳನ್ನು ಒದಗಿಸಲು...

ಅಂದು ಬೆಂಬಲ, ಇಂದು ಪಶ್ಚಾತಾಪ: 2023ರ ಚುನಾವಣಾ ಆಯುಕ್ತರ ಕಾಯ್ದೆಗೆ ಬೆಂಬಲ ನೀಡಿ ತಪ್ಪು ಮಾಡಿದೆ ಎಂದ ಜಗನ್ ಮೋಹನ್ ರೆಡ್ಡಿ

ಆಂಧ್ರಪ್ರದೇಶದ ರಾಜಕಾರಣದಲ್ಲಿ ಮತ್ತೊಮ್ಮೆ ಭಾರೀ ಸಂಚಲನ ಮೂಡಿಸಿರುವ ಬೆಳವಣಿಗೆ ನಡೆದಿದೆ. ಮಾಜಿ...