ಕಲಬುರಗಿ | ಪಟಾಕಿ ಎಂದು ಭಾವಿಸಿ ಸಿಡಿಮದ್ದಿಗೆ ಬೆಂಕಿ: ಬಾಲಕ ಸಾವು

Date:

ಸೇಡಂ: ದೀಪಾವಳಿ ಹಬ್ಬದ ಸಂಭ್ರಮ ಕ್ಷಣಾರ್ಧದಲ್ಲೇ ದುರಂತವಾಗಿ ಮಾರ್ಪಟ್ಟಿದ್ದು, ಪಟಾಕಿ ಎಂದು ಭಾವಿಸಿ ಕಾಡುಹಂದಿಗಳನ್ನು ಓಡಿಸಲು ತಂದಿಟ್ಟಿದ್ದ ಸ್ಫೋಟಕ ಮದ್ದಿಗೆ ಬೆಂಕಿ ಹಚ್ಚಿದ 12 ವರ್ಷದ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

- Advertisement -

ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಹಂದರಕಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೃತ ಬಾಲಕನನ್ನು ಭೀಮರಾಯ ಹಣಮಂತ (12) ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೋಟು ನಿಷೇಧಕ್ಕೆ 10 ವರ್ಷ: ಮೋದಿ ಸರ್ಕಾರದ ಒಂದು...

ಒಂದು ದಶಕದ ಆರ್ಥಿಕ ಪರಿಣಾಮಗಳು, ಅಧಿಕೃತ ಅಂಕಿಅಂಶಗಳು ಮತ್ತು ತಜ್ಞರ ಸಂಶೋಧನೆಗಳ ಆಧಾರಿತ ಅಧ್ಯಯನ ಬರಹ. 2016ರ ನವೆಂಬರ್ 8ರಂದು ಪ್ರಧಾನಿ ನರೇಂದ್ರ ಮೋದಿ ಅವರು ₹500 ಮತ್ತು ₹1,000 ಮುಖಬೆಲೆಯ ನೋಟುಗಳನ್ನು ಅಮಾನ್ಯಗೊಳಿಸುವ...

150 ವರ್ಷ ಹಳೆಯ ಶಿವಮೊಗ್ಗ ತುಂಗಾ ಸೇತುವೆ ಮರುನಿರ್ಮಾಣಕ್ಕೆ...

ಮಲೆನಾಡಿನ ಹೆಬ್ಬಾಗಿಲು ಎಂದೇ ಗುರುತಿಸಿಕೊಂಡಿರುವ ಶಿವಮೊಗ್ಗ ನಗರದ ಹೃದಯಭಾಗದಲ್ಲಿರುವ ಬಿ.ಎಚ್. ರಸ್ತೆಯ ತುಂಗಾ ಸೇತುವೆಗೆ ಕೊನೆಗೂ ಹೊಸ ರೂಪ ನೀಡುವ ಕಾಲ ಸನ್ನಿಹಿತವಾಗಿದೆ. ಶತಮಾನಕ್ಕೂ ಹೆಚ್ಚು ಕಾಲದ ಇತಿಹಾಸ ಹೊಂದಿರುವ ಹಳೆಯ ತುಂಗಾ...

ಟ್ರಂಪ್‌ ತಿರಸ್ಕರಿಸಿದ ಯುವಜನರು; 2029ರಲ್ಲಿ ಭಾರತದ ಯುವ ಮತದಾರರ...

ಅಮೆರಿಕದ ಮಧ್ಯಂತರ ಚುನಾವಣೆಯಲ್ಲಿ 18–29 ವರ್ಷದ ಯುವ ಮತದಾರರು ರಿಪಬ್ಲಿಕನ್ ಪಕ್ಷದಿಂದ ದೊಡ್ಡ ಪ್ರಮಾಣದಲ್ಲಿ ದೂರ ಸರಿದಿದ್ದಾರೆ. ಉದ್ಯೋಗದ ಅನಿಶ್ಚಿತತೆ, ದುಬಾರಿ ಜೀವನ, ಭವಿಷ್ಯದ ಆತಂಕ ಹಾಗೂ ಸರ್ಕಾರದ ನೀತಿಗಳ ಕುರಿತ ಅಸಮಾಧಾನ...

ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಮನೆಯಲ್ಲಿ ಇಟ್ಟಿದ್ದ ಪಟಾಕಿ ಎಂದು ಭಾವಿಸಿದ ಭೀಮರಾಯ, ಕಾಡುಹಂದಿಗಳನ್ನು ಓಡಿಸಲು ಬಳಸಲು ತಂದಿಟ್ಟಿದ್ದ ಸ್ಫೋಟಕ ಮದ್ದಿಗೆ ಬೆಂಕಿ ಹಚ್ಚಿದ್ದಾನೆ. ಈ ವೇಳೆ ತೀವ್ರ ಸ್ಫೋಟ ಸಂಭವಿಸಿದ್ದು, ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ : ಬೀದರ್‌ | ಗುಡ್ಡಗಾಡು ಓಟದಲ್ಲಿ ಕರ್ನಾಟಕ ಕಾಲೇಜಿಗೆ ಪ್ರಥಮ ಸ್ಥಾನ

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

150 ವರ್ಷ ಹಳೆಯ ಶಿವಮೊಗ್ಗ ತುಂಗಾ ಸೇತುವೆ ಮರುನಿರ್ಮಾಣಕ್ಕೆ ಅಂಕಿತ; 40 ಕೋಟಿ ರೂ ಅನುದಾನ

ಮಲೆನಾಡಿನ ಹೆಬ್ಬಾಗಿಲು ಎಂದೇ ಗುರುತಿಸಿಕೊಂಡಿರುವ ಶಿವಮೊಗ್ಗ ನಗರದ ಹೃದಯಭಾಗದಲ್ಲಿರುವ ಬಿ.ಎಚ್. ರಸ್ತೆಯ...

ನಕಲಿ ಪದವಿ ಹಾವಳಿ: ಪಶ್ಚಿಮ ಬಂಗಾಳದಲ್ಲಿ 1.1 ಲಕ್ಷ ವೈದ್ಯರ ದಾಖಲೆಗಳ ಮರು-ಪರಿಶೀಲನೆಗೆ ಆದೇಶ

ಪಶ್ಚಿಮ ಬಂಗಾಳದಲ್ಲಿ ನಕಲಿ ವೈದ್ಯಕೀಯ ಪದವಿಗಳ ಆಧಾರದ ಮೇಲೆ ವೈದ್ಯರು ಸೇವೆ...

ಉದ್ಯಮಿ ವೀರಮಣಿ ವಿರುದ್ಧ 8ನೇ ಪೋಕ್ಸೊ ಪ್ರಕರಣ ದಾಖಲು: ಸಂಕಷ್ಟದಲ್ಲಿ ‘ಜೆಮ್ ಗ್ರಾನೈಟ್ಸ್’ ಮಾಲೀಕ

ತಮಿಳುನಾಡಿನ ಪ್ರಸಿದ್ಧ ಗ್ರಾನೈಟ್ ಉದ್ಯಮಿ ('ಜೆಮ್ ಗ್ರಾನೈಟ್ಸ್') ಆರ್‌. ವೀರಮಣಿ ವಿರುದ್ಧ...