ಕಲಬುರಗಿ | ಬಸ್‌, ಬೈಕ್‌ ಮುಖಾಮುಖಿ ಡಿಕ್ಕಿ; ಸವಾರ ಗಂಭೀರ ಗಾಯ

Date:

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಕೆಆರ್‌ಟಿಸಿ) ಬಸ್‌ ಹಾಗೂ ಬೈಕ್‌ ನಡುವೆ ಢಿಕ್ಕಿ ಸಂಭವಿಸಿ ಬೈಕ್‌ ಸವಾರರೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಸೇಡಂ ತಾಲೂಕು ಬೀರನಳ್ಳಿ ಗ್ರಾಮದ ಸಮೀಪ ಮಂಗಳವಾರ ನಡೆದಿದೆ.

- Advertisement -

‘ಅಪಘಾತದಲ್ಲಿ ಗಾಯಗೊಂಡ ಸವಾರರನ್ನು ತಕ್ಷಣವೇ ಸ್ಥಳೀಯರ ಸಹಾಯದಿಂದ ಸೇಡಂ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವೈಯಕ್ತಿಕ...

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ ಬಾರಿ ನಿರೀಕ್ಷಿತ ಮಟ್ಟದಲ್ಲಿ ಮಿಂಚದೆ ಹಿನ್ನಡೆ ಅನುಭವಿಸಿವೆ. ಕಳೆದ ಹಾಂಗ್‌ಝೌ ಏಷ್ಯನ್ ಗೇಮ್ಸ್‌ನಲ್ಲಿ ಈ ಎರಡು ವಿಭಾಗಗಳಿಂದ ಬರೋಬ್ಬರಿ 51...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಇದನ್ನು ಓದಿದ್ದೀರಾ? ಕಲಬುರಗಿ | ನಾಪತ್ತೆಯಾದ 9ನೇ ತರಗತಿ ವಿದ್ಯಾರ್ಥಿ ಶವವಾಗಿ ಪತ್ತೆ

ಈ ಘಟನೆ ಮಳಖೇಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಅನುದಾನಿತ ಹಾಸ್ಟೆಲ್‌ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲಕನ ವಿರುದ್ಧ ಪ್ರಕರಣ ದಾಖಲು

ಸರಕಾರಿ ಅನುದಾನಿತ ಮಹಿಳಾ ಹಾಸ್ಟೆಲ್‌ನಲ್ಲಿ ಆಶ್ರಯ ಪಡೆದಿದ್ದ ಮಹಿಳೆಗೆ ಲೈಂಗಿಕ ಕಿರುಕುಳ...

ಕಲಬುರಗಿ | ಪಡಿತರ ಅಕ್ಕಿ ವಾಹನ ಬಿಡುಗಡೆ ಆರೋಪ: ಆಳಂದ ಪಿಐ ಸೇರಿ ನಾಲ್ವರು ಅಮಾನತು

ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ವಾಹನವನ್ನು ಜಪ್ತಿ ಮಾಡಿದ ಬಳಿಕ ಪ್ರಕರಣ...

ಕಲಬುರಗಿ | ಎಸ್‌ಐಆರ್ ವಿರೋಧಿಸಿ ಧರಣಿ; ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ನಿಲ್ಲಿಸುವುದು, ಪಟ್ಟಿಯಿಂದ...