ಕಲಬುರಗಿ | ದಲಿತ ವ್ಯಕ್ತಿಗೆ ಹಲ್ಲೆ ಪ್ರಕರಣ; ಶವವಿಟ್ಟು ಪ್ರತಿಭಟನೆ

Date:

ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಹರಕಂಚಿ ಗ್ರಾಮದ ದಲಿತ ಸಮುದಾಯಕ್ಕೆ ಸೇರಿದ ಜಗದೇವಪ್ಪ ಎಂಬುವರ ಶವವನ್ನು ಜಿಲ್ಲಾಧಿಕಾರಿ ಕಚೇರಿ ಎದುರು ಇಟ್ಟು ದಲಿತ ಸೇನೆ ರಾಜ್ಯಾಧ್ಯಕ್ಷ ಹಣಮಂತ ಯಳಸಂಗಿ ನೇತೃತ್ವದಲ್ಲಿ ಕಾರ್ಯಕರ್ತರು‌ ಮಿಂಚಿನ ಪ್ರತಿಭಟನೆ ನಡೆಸಿದರು.

- Advertisement -

ಕಳೆದ ಅಕ್ಟೋಬರ್ 27 ರಂದು ಹರಕಂಚಿ ಗ್ರಾಮದಲ್ಲಿ ಸಂದಲ್ ನಡೆಯುವ ವೇಳೆ ಗಲಾಟೆ ನಡದಿತ್ತು. ಗಲಾಟೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಜಗದೇವಪ್ಪ ಕಳೆದ 18 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

“ಹಲ್ಲೆ ಪ್ರಕರಣದಲ್ಲಿ ಈಗಾಗಲೇ 3 ಮಂದಿ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಇನ್ನೂ 4 ಮಂದಿ ರೌಡಿಶೀಟರ್‌ಗಳನ್ನು ಬಂಧಿಸುವಲ್ಲಿ ಪೊಲೀಸರು ವಿಫಲವಾಗಿದ್ದಾರೆ” ಎಂದು ಪೊಲೀಸರ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಹಾಸನ | ಅಂಗನವಾಡಿ ಕಾರ್ಯಕರ್ತೆ ಮೇಲೆ ಹಲ್ಲೆ, ಆರೋಪಿಗಳ ಬಂಧನಕ್ಕೆ ಒತ್ತಾಯ

“ಮೃತ ಜಗದೇವಪ್ಪ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು. ಮೃತನ ಕುಟುಂಬಕ್ಕೆ ಸರ್ಕಾರಿ ನೌಕರಿ ನೀಡಬೇಕು. ಅಟ್ರಾಸಿಟಿ‌ ಕಾಯ್ದೆ ಅಡಿ ದೂರು ದಾಖಲಿಸಬೇಕು. ಮಹಾಗಾಂವ್ ಠಾಣೆ ಎಸ್‌ಐ ಅವರನ್ನು ಅಮಾನತು ಮಾಡಬೇಕು” ಎಂದು ಪಟ್ಟುಹಿಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | 110 ಕೋಟಿ ರೂ. ವೆಚ್ಚದ ಆಸ್ಪತ್ರೆಗೆ ಹಳೆಯ ಪರಿಕರಗಳ ಅಳವಡಿಕೆ ಸಲ್ಲದು: ಫ್ರ್ಯಾಂಕಿ ಡಿಸೋಜ

ಸುಮಾರು 110 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಉಡುಪಿ ಜಿಲ್ಲಾ...

ಹಾಸನ | ಮನೆಯಲ್ಲಿಯೇ ವ್ಯಕ್ತಿ ಹತ್ಯೆ; ಪ್ರಕರಣ ದಾಖಲು 

ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಮಾರಕಾಸ್ತ್ರದಿಂದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ದಾರುಣ...

ಕೋಲಾರ | ಆಗ್ನೇಯ ಪದವೀಧರರ ಕ್ಷೇತ್ರ : ಕೋಲಾರ ಜಿಲ್ಲೆಯಲ್ಲಿ ಶೇ. 76.99 ರಷ್ಟು ಮತದಾನ : ಚುನಾವಣಾಧಿಕಾರಿ ಎಂ.ಆರ್. ರವಿಕುಮಾರ್

ಕರ್ನಾಟಕ ವಿಧಾನ ಪರಿಷತ್ತಿನ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆಗೆ ಕೋಲಾರ ಜಿಲ್ಲೆಯಲ್ಲಿ...