ಕಲಬುರಗಿ | ದಲಿತ ಯುವಕನನ್ನು ಮರಕ್ಕೆ ಕಟ್ಟಿ ಹಲ್ಲೆ; ಓರ್ವ ಆರೋಪಿ ಬಂಧನ

Date:

ಕೃಷಿ ಜಮೀನಿಗೆ ನೀರು ಹಾಯಿಸುವ ವಿಚಾರದಲ್ಲಿ ಗಲಾಟೆ ನಡೆದಿದ್ದು, ಪ್ರಬಲ ಜಾತಿಯವರು ದಲಿತ ಯುವಕನನ್ನು ಮರಕ್ಕೆ ಕಟ್ಟಿ ಹಲ್ಲೆ ನಡೆಸಿರುವ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ.

- Advertisement -

ಜಿಲ್ಲೆಯ ಯಡ್ರಾಮಿ ತಾಲೂಕಿನ ಮಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ಕಿರಣ್ ಎಂಬ ಯುವಕನ ಮೇಲೆ ಪ್ರಬಲ ಜಾತಿಯ ಮಂಜು ಮತ್ತು ಆತನ ಸಹೋದರ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸಂತ್ರಸ್ತ ಕಿರಣ್‌ ಅವರ ಕುಟುಂಬಸ್ಥರು ಯಡ್ರಾಮಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಯುವಕ ಕಿರಣ್‌ ವಿಜಯಪುರದ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

ಪ್ರಕರಣ ಸಂಬಂಧ ಈದಿನ.ಕಾಮ್‌ ಜೊತೆ ಮಾತನಾಡಿದ ಯಡ್ರಾಮಿ ಠಾಣೆಯ ಪೊಲೀಸ್ ಅಧಿಕಾರಿ, “ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಇಬ್ಬರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದೇವೆ. ಒಬ್ಬ ಆರೋಪಿಯನ್ನು ಬಂಧಿಸಿದ್ದೇವೆ. ಮತ್ತೊಬ್ಬ ಆರೋಪಿಯ ಬಂಧನಕ್ಕೆ ಹುಡುಕಾಟ ನಡೆಯುತ್ತಿದೆ” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಂತಾಮಣಿ | ನಿಮ್ಮಕಾಯಲಹಳ್ಳಿ ದರ್ಗಾ ಅಭಿವೃದ್ಧಿಗೆ ಶಾಸಕ ಡಾ.ಎಂ.ಸಿ. ಸುಧಾಕರ್ ಅಭಯ:ಕಾಂಪೌಂಡ್,ಪಾರ್ಕಿಂಗ್‌ಗೆ ಭರವಸೆ

ಚಿಂತಾಮಣಿ ತಾಲೂಕಿನ ನಿಮ್ಮಕಾಯಲಹಳ್ಳಿಯ ದರ್ಗಾ ಉರುಸ್ ಪ್ರಯುಕ್ತ ಉನ್ನತ ಶಾಸಕರಾದ ಡಾ.ಎಂ.ಸಿ.ಸುಧಾಕರ್...

ಕೋಲಾರ | ಅಧಿಕಾರಿಗಳ ವಿರುದ್ಧ ದಾಖಲೆಗಳಿದ್ದರೆ ಕಾನೂನು ಹೋರಾಟ ನಡೆಸಲಿ ಮುಖಂಡರ ಅಗ್ರಹ

ಜಿಲ್ಲಾಧಿಕಾರಿ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ವಿರುದ್ಧ ಯಾವುದೇ...

ರಂಗಭೂಮಿ ಅಭಿನಯ ಕಲಿಸುವುದಷ್ಟೇ ಅಲ್ಲ, ಬದುಕನ್ನೂ ಕಲಿಸುವ ಶಾಲೆ: ಶ್ರೀನಿವಾಸ ಪಾಲಹಳ್ಳಿ

ರಂಗಭೂಮಿ ಕೇವಲ ಅಭಿನಯ ಕಲಿಸುವ ವೇದಿಕೆಯಲ್ಲ. ಅದು ಬದುಕನ್ನು ಅರ್ಥಮಾಡಿಕೊಳ್ಳುವ, ಮಾನವೀಯ...

SIR ಅಕ್ರಮ ಆರೋಪ: ಎಸ್‌ಐಟಿ ತನಿಖೆಗೆ ಎಸ್‌ಡಿಪಿಐ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ...