ಕಲಬುರಗಿ | ನಸುಕಿನ ಜಾವ ಕಳ್ಳರ ಕೈಚಳಕ : ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ

Date:

ಚಿಂಚೋಳಿ ಪಟ್ಟಣದ ಬಸ್ ನಿಲ್ದಾಣದ ಸಮೀಪದಲ್ಲಿರುವ ಎರಡು ಮದ್ಯದ ಅಂಗಡಿಗಳಲ್ಲಿ ಕಳ್ಳತನ ನಡೆದಿರುವ ಘಟನೆ ಮಂಗಳವಾರ ನಸುಕಿನ ಜಾವದಲ್ಲಿ ಬೆಳಕಿಗೆ ಬಂದಿದೆ. ಕಳ್ಳರು ಅಂಗಡಿಗಳ ಶಟರ್‌ಗಳ ಕೀಲಿ ಮುರಿದು ಒಟ್ಟು ₹2.11 ಲಕ್ಷ ನಗದು ಹಣ ದೋಚಿಕೊಂಡು ಪರಾರಿಯಾಗಿದ್ದಾರೆ.

- Advertisement -

ಬಸ್ ನಿಲ್ದಾಣದ ಪಕ್ಕದಲ್ಲಿರುವ ಎಸ್.ಆರ್. ಪಾಟೀಲ ಅವರಿಗೆ ಸೇರಿದ ಮದ್ಯದ ಅಂಗಡಿಯಿಂದ ₹1.30 ಲಕ್ಷ ನಗದು ಹಣವನ್ನು ಕಳ್ಳರು ಅಪಹರಿಸಿದ್ದಾರೆ. ಇದೇ ವೇಳೆ ಎಸ್‌ಬಿಐ ಬ್ಯಾಂಕ್ ಸಮೀಪದಲ್ಲಿರುವ ನಾಗಯ್ಯ ಕೋಟಕಿ ಅವರಿಗೆ ಸೇರಿದ ಮದ್ಯದ ಅಂಗಡಿಯಿಂದ ₹81 ಸಾವಿರ ನಗದು ಹಣ ಕಳ್ಳತನವಾಗಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮ್ಯಾಕಲ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಘಟನೆ ಸಂಬಂಧ ಅಂಗಡಿಗಳ ಶಟರ್ ಎತ್ತಿ ಒಳನುಗ್ಗುತ್ತಿರುವ ನಾಲ್ವರು ಕಳ್ಳರ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಅದರ ಆಧಾರದ ಮೇಲೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಇದನ್ನು ಓದಿದ್ದೀರಾ? ಯಾದಗಿರಿ | ಜನರಿಗೆ ಘನತೆಯ ಬದುಕು ನೀಡಿದ ಸಂವಿಧಾನ: ವಿಭೂತಿಹಳ್ಳಿಯಲ್ಲಿ ಗಣರಾಜ್ಯೋತ್ಸವ ಸಂಭ್ರಮ

ಈ ಕುರಿತು ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಹತ್ತು ಹೊಸ ಯೋಜನೆಗಳ ಘೋಷಣೆ

ಕಲ್ಯಾಣ ಕರ್ನಾಟಕ ವಿಮೋಚನಾ ದಿನದ ಅಂಗವಾಗಿ ಸಿಎಂ‌ ಡಿ ಕೆ ಶಿವಕುಮಾರ್...

ಕಲಬುರಗಿ | ಔಷಧೀಯ ಸಸ್ಯಗಳ ಪರಿಚಯದೊಂದಿಗೆ ಪರಿಸರ ಸಂರಕ್ಷಣೆಗೆ ಕರೆ

ಔಷಧೀಯ ಹಾಗೂ ಆಯುರ್ವೇದಿಕ ಗಿಡಮೂಲಿಕೆಗಳ ಮಹತ್ವ, ಸಾಂಪ್ರದಾಯಿಕ ಬಳಕೆ ಮತ್ತು ಆರೋಗ್ಯದ...

ಕಲಬುರಗಿ | ಪರಿಸರ ರಕ್ಷಿಸಿದರೆ ಮಾನವ ಸಮಾಜದ ರಕ್ಷಣೆ: ಮಲ್ಲಿಕಾರ್ಜುನ್ ಎಂಎಸ್

ಭೂಮಿ ತಾಯಿಯಿದ್ದಂತೆ. ಗಿಡಮರಗಳನ್ನು ನೆಟ್ಟು ಪರಿಸರವನ್ನು ರಕ್ಷಿಸಿದರೆ ಅದು ಮಾನವ ಸಮಾಜವನ್ನು...