ಕಲಬುರಗಿ | ಬೆಂಕಿ ಅವಘಡ; ₹50 ಲಕ್ಷಕ್ಕೂ ಅಧಿಕ ನಷ್ಟ

Date:

ನಗರದ ಹಳೆ ಜೇವರ್ಗಿ ರಸ್ತೆಯ ರಾಮ ಮಂದಿರ ಸರ್ಕಲ್ ಸಮೀಪದ ಎಲೆಕ್ಟ್ರಿಕಲ್ ಅಂಗಡಿಗೆಯೊಂದರಲ್ಲಿ ಮಂಗಳವಾರ ರಾತ್ರಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿದೆ.

- Advertisement -

‘ಅವಘಡದಲ್ಲಿ ಅಂಗಡಿಯಲ್ಲಿದ್ದ ಎಲೆಕ್ಟ್ರಾನಿಕ್ ವಸ್ತುಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಅಶೋಕ ಪ್ರಜಾಪತಿ ಅವರಿಗೆ ಸೇರಿದ ಅಂಗಡಿಯಲ್ಲಿ ಸುಮಾರು ₹50 ಲಕ್ಷಕ್ಕೂ ಅಧಿಕ ಮೌಲ್ಯದ ಸಾಮಗ್ರಿಗಳು ಬೆಂಕಿಗಾಹುತಿಯಾಗಿವೆ’ ಎಂದು ಅಂದಾಜಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...
1486767

ಘಟನೆಯ ಮಾಹಿತಿ ತಿಳಿದ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ತಕ್ಷಣ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಹೆಚ್ಚಿನ ಅನಾಹುತ ತಪ್ಪಿದೆ.

ಇದನ್ನು ಓದಿದ್ದೀರಾ? ಕಲಬುರಗಿ | ಮದುವೆ ಮೆರವಣಿಗೆಯಲ್ಲಿ ಮಾರಕಾಸ್ತ್ರ ಪ್ರದರ್ಶನ; ಮೂವರ ಬಂಧನ

ಪ್ರಾಥಮಿಕ ತನಿಖೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಬೆಂಕಿಗೆ ಕಾರಣ ಎಂದು ತಿಳಿದುಬಂದಿದ್ದು, ಘಟನೆ ಸಂಬಂಧ ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ವಿವಾಹೇತರ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯ ಕೊಲೆ: ಪತ್ನಿ ಸೇರಿ ನಾಲ್ವರಿಗೆ ಜೀವಾವಧಿ ಶಿಕ್ಷೆ

ವಿವಾಹೇತರ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಕೊಲೆ ಮಾಡಲು ಸಂಚು ರೂಪಿಸಿ, ಕೃತ್ಯ...

ಕಲಬುರಗಿ | ಇಸ್ಪೀಟ್ ಜೂಜಾಟ: 5 ಮಂದಿ ಬಂಧನ; ₹2,040 ನಗದು ಜಪ್ತಿ

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಐವರು ಆರೋಪಿಗಳನ್ನು ರಾಘವೇಂದ್ರ ನಗರ...

ಕಲಬುರಗಿ | ಬೆಣ್ಣೂರ ಬಿ ಗ್ರಾಮಕ್ಕೆ ಪ್ರತ್ಯೇಕ ಬಸ್‌ ಸೌಲಭ್ಯಕ್ಕೆ ವಿದ್ಯಾರ್ಥಿಗಳ ಆಗ್ರಹ

ಕಾಳಗಿ ತಾಲೂಕಿನ ಬೆಣ್ಣೂರ ಬಿ ಗ್ರಾಮಕ್ಕೆ ಸಮರ್ಪಕ ಬಸ್‌ ಸಂಚಾರವಿಲ್ಲದೆ ಕಳೆದ...

ಕಲಬುರಗಿ | ಇಸ್ಪೀಟ್ ಜೂಜಾಟದ ಮೇಲೆ ಸಿಸಿಬಿ ದಾಳಿ; ನಾಲ್ವರ ಬಂಧನ, ₹8,570 ವಶ

ನಗರದ ಹೊರವಲಯದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ನಾಲ್ವರನ್ನು ಸಿಸಿಬಿ...