ಕಲಬುರಗಿ | ಗ್ರಾಮ ಪಂಚಾಯಿತಿ ಕಂಪ್ಯೂಟರ್ ಆಪರೇಟರ್ ಲೋಕಾಯುಕ್ತರ ಬಲೆಗೆ

Date:

ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲ್ಲೂಕಿನ ಮಳ್ಳಿ ಗ್ರಾಮ ಪಂಚಾಯಿತಿಯಲ್ಲಿ ವಸತಿ ಯೋಜನೆಯಡಿ ಮಂಜೂರಾದ ಮನೆಯ ಸಹಾಯಧನ ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ಕಂಪ್ಯೂಟರ್ ಆಪರೇಟರ್‌ರನ್ನು ಬುಧವಾರ ಲೋಕಾಯುಕ್ತ ಪೊಲೀಸರು ಬಲೆಗೆ ಬಿದ್ದಿದ್ದಾರೆ.

- Advertisement -

ಬಂಧಿತನನ್ನು ಮಳ್ಳಿ ಗ್ರಾಮ ಪಂಚಾಯಿತಿಯ ಕಂಪ್ಯೂಟರ್ ಆಪರೇಟರ್ ಬಂದೇನವಾಜ್ ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಮಳ್ಳಿ ಗ್ರಾಮದ ಮಲ್ಲಿಕಾರ್ಜುನ ಎಂಬುವವರ ಅಣ್ಣನಿಗೆ ಬಸವ ವಸತಿ ಯೋಜನೆಯಡಿ ಮನೆ ಮಂಜೂರಾಗಿದ್ದು, ಅದರ ಸಹಾಯಧನ ಬಿಡುಗಡೆ ಮಾಡಲು ಬಂದೇನವಾಜ್ ₹20 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದಾನೆ ಎನ್ನಲಾಗಿದೆ. ಬಳಿಕ ₹10 ಸಾವಿರಕ್ಕೆ ಒಪ್ಪಂದ ಮಾಡಿಕೊಂಡು, ಅದರಲ್ಲಿ ₹5 ಸಾವಿರ ನಗದು ಹಾಗೂ ₹3 ಸಾವಿರ ಫೋನ್‌ಪೇ ಮೂಲಕ ಸ್ವೀಕರಿಸಿದ್ದಾನೆ ಎಂದು ಮಲ್ಲಿಕಾರ್ಜುನ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.

ದೂರಿನ ಮೇರೆಗೆ ಲೋಕಾಯುಕ್ತ ಎಸ್ಪಿ ಸಿ. ಸಿದ್ದರಾಜು ಅವರ ಮಾರ್ಗದರ್ಶನದಲ್ಲಿ ಇನ್‌ಸ್ಪೆಕ್ಟರ್ ಅರುಣಕುಮಾರ ಮುರಗುಂಡಿ ನೇತೃತ್ವದ ತಂಡ ಬುಧವಾರ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದೆ.

ಇದನ್ನು ಓದಿದ್ದೀರಾ? ಕಲಬುರಗಿ | ಕಾರ್ಮಿಕನ ಸಂಶಯಾಸ್ಪದ ಸಾವು!

ಈ ಸಂಬಂಧ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈಶಾನ್ಯ ಶಿಕ್ಷಕರ ಕ್ಷೇತ್ರ ಚುನಾವಣೆ : ಬಿಜೆಪಿ-ಕಾಂಗ್ರೆಸ್‌ ತೀವ್ರ ಪೈಪೋಟಿ, ಗೆಲುವು ಯಾರಿಗೆ?

ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿನ ಓಟಕ್ಕೆ ತಡೆ...

ಕಲಬುರಗಿ | ಕಬ್ಬಿನ ಬೆಲೆ ನಿಗದಿ ಹೋರಾಟ : ಪ್ರತಿಭಟನೆ ಹಿಂಪಡೆದ ರೈತರು

ಡಾ. ಎಂ.ಎಸ್. ಸ್ವಾಮಿನಾಥನ್ ಆಯೋಗದ ಶಿಫಾರಸಿನಂತೆ ಬೆಂಬಲ ಬೆಲೆ ನಿಗದಿಪಡಿಸುವುದು, ಕಬ್ಬಿಗೆ...

ಕಲಬುರಗಿ ಜಿಲ್ಲೆಗೆ 6 ಟಿಎಂಸಿ ನೀರು ಕಾಯ್ದಿರಿಸಲು ಪ್ರಸ್ತಾವನೆ : ಡಿಸಿ ಇಕ್ರಮ್ ಶರೀಫ್

ಮುಂಬರುವ ಬೇಸಿಗೆ ಅವಧಿಯಲ್ಲಿ ಕಲಬುರಗಿ ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶಗಳ...

ಕಲಬುರಗಿ | ಸಿಇಸಿ ಜ್ಞಾನೇಶಕುಮಾರ ವಜಾಗೆ ಆಗ್ರಹಿಸಿ ಪ್ರತಿಭಟನೆ

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ರದ್ದುಗೊಳಿಸಿ, ಮುಖ್ಯ...