ಹೈಕೋರ್ಟ್ ಆದೇಶ: ಆರ್ ಡಿ ಪಾಟೀಲ್ ಮರು ಕಲಬುರಗಿ ಜೈಲಿಗೆ ಸ್ಥಳಾಂತರ

Date:

ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದ ಪ್ರಮುಖ ಆರೋಪಿ ರುದ್ರಗೌಡ ಪಾಟೀಲ ಅಲಿಯಾಸ್ ಆರ್.ಡಿ. ಪಾಟೀಲ ಅವರನ್ನು ಮೈಸೂರು ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲು ನೀಡಲಾಗಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಕಲಬುರಗಿ ಪೀಠ ರದ್ದುಗೊಳಿಸಿದೆ.

- Advertisement -

ಹೈಕೋರ್ಟ್ ನೀಡಿದ ಮಹತ್ವದ ಆದೇಶದಂತೆ, ಆರ್.ಡಿ. ಪಾಟೀಲರನ್ನು ಮೈಸೂರು ಜೈಲಿನಿಂದ ಮರು ಕಲಬುರಗಿ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಇದರಿಂದ ಅವರು ಮತ್ತೆ ಕಲಬುರಗಿ ಜೈಲಿಗೆ ವಾಪಸ್ಸಾಗುವುದು ಖಚಿತವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ರಾಜ್ಯದ ವಿವಿಧೆಡೆ 20ಕ್ಕೂ ಹೆಚ್ಚು ಪ್ರಕರಣಗಳನ್ನು ಎದುರಿಸುತ್ತಿರುವ ಪಾಟೀಲರು, 2023ರ ನವೆಂಬರ್ 11ರಿಂದ ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾ ಕೈದಿಯಾಗಿ ಇರಲಿದ್ದರು. ಬಳಿಕ 2025ರ ಅಂತ್ಯದ ವೇಳೆಯಲ್ಲಿ ಜೈಲು ಅಧಿಕಾರಿಗಳೊಂದಿಗೆ ಉಂಟಾದ ಗಲಾಟೆಯ ಹಿನ್ನೆಲೆ ಅವರ ಸ್ಥಳಾಂತರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.

ಭದ್ರತಾ ಕಾರಣಗಳನ್ನು ಉಲ್ಲೇಖಿಸಿ ಕಲಬುರಗಿ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು 2026ರ ಜನವರಿ 27ರಂದು ಅವರನ್ನು ಮೈಸೂರು ಜೈಲಿಗೆ ವರ್ಗಾಯಿಸಲು ಅನುಮತಿ ನೀಡಿತ್ತು. ಅದರಂತೆ ಜನವರಿ 28ರಂದು ಮೈಸೂರು ಜೈಲಿಗೆ ಸ್ಥಳಾಂತರಿಸಲಾಗಿತ್ತು.

ಇದನ್ನು ಓದಿದ್ದೀರಾ? ಕಲಬುರಗಿ | ಮ್ಯೂಟೇಶನ್‌ಗೆ ಲಂಚ: ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ

ಆದರೆ ಇದೀಗ ಹೈಕೋರ್ಟ್ ಆದೇಶದಿಂದ ಈ ಪ್ರಕರಣಕ್ಕೆ ಹೊಸ ತಿರುವು ದೊರೆತಿದ್ದು, ಮುಂದಿನ ಬೆಳವಣಿಗೆಗಳತ್ತ ಗಮನ ಹರಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಕಲಬುರಗಿ | ಗಾಂಧೀಜಿ ಆದರ್ಶಗಳು ಯುವಕರಿಗೆ ದಾರಿದೀಪ: ಪವನಕುಮಾರ ವಳಕೇರಿ

ಬ್ರಿಟಿಷರ ವಿರುದ್ಧ ಶಾಂತಿ, ಅಹಿಂಸೆ ಹಾಗೂ ತಾಳ್ಮೆಯ ಮಾರ್ಗದಲ್ಲಿ ಹೋರಾಡಿ ದೇಶಕ್ಕೆ...

ಕಲಬುರಗಿ | ರಂಗಭೂಮಿಯಲ್ಲಿ ಅಪ್ರತಿಮ ಕಲಾಸೇವೆ; ಶ್ರೀಧರ ವಗ್ಗಿಗೆ ರಾಜ್ಯಮಟ್ಟದ ‘ಕಲಾ ತಪಸ್ವಿ’ ಪ್ರಶಸ್ತಿ

ಚಿಂಚೋಳಿ ತಾಲ್ಲೂಕಿನ ಕನಕಪುರ ಗ್ರಾಮದ ರಂಗಭೂಮಿ ಕಲಾವಿದ ಶ್ರೀಧರ ವಗ್ಗಿ ಅವರಿಗೆ...

ಕಲಬುರಗಿ | ಎಸ್‌ಐಆರ್ ವಿರುದ್ಧ ಸಿಡಿದೆದ್ದ ಪ್ರಗತಿಪರ ಸಂಘಟನೆಗಳು; ಜ್ಞಾನೇಶ್ ಕುಮಾರ್ ಪ್ರತಿಕೃತಿ ದಹನ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಜೇವರ್ಗಿ ತಾಲೂಕು...