ಕಲಬುರಗಿ | ಲಾರಿ, ಬೈಕ್‌ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು, ಇನ್ನೋರ್ವನ ಸ್ಥಿತಿ ಗಂಭೀರ

Date:

ಕಲಬುರಗಿ ನಗರದ ಹೊರವಲಯದ ಫರಹತಾಬಾದ್ ಸಮೀಪ ಗುರುವಾರ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

- Advertisement -

ಮೃತರನ್ನು ಜೇವರ್ಗಿ ಪಟ್ಟಣದ ಲಕ್ಷ್ಮಿಚೌಕ್ ನಿವಾಸಿ ಗಂಗಾರಾಮ ಶರಣಪ್ಪ (29) ಎಂದು ಗುರುತಿಸಲಾಗಿದೆ. ಗಾಯಗೊಂಡ ತಿಪ್ಪಣ್ಣ ಸುಭಾಷ್ ಅವರನ್ನು ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಇದನ್ನು ಓದಿದ್ದೀರಾ? ಕಲಬುರಗಿ | ಸೌಜನ್ಯ ಪ್ರಕರಣ ಮರುತನಿಖೆಗೆ ಮಹಿಳಾ ಸಂಘಟನೆಗಳ ಆಗ್ರಹ

ಈ ಕುರಿತು ಸಂಚಾರಿ ಪೊಲೀಸ್ ಠಾಣೆ-1ರಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ವರದಕ್ಷಿಣೆ ಕಿರುಕುಳ ಆರೋಪ; ಮಹಿಳೆ ಅನುಮಾನಾಸ್ಪದ ಸಾವು!

ವರದಕ್ಷಿಣೆ ಕಿರುಕುಳದ ಆರೋಪದ ನಡುವೆ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಗರದ...

ಕಲಬುರಗಿ | ಹಸುಗೂಸನ್ನು ಕಸದ ರಾಶಿಗೆ ಎಸೆದು ಪರಾರಿ; ತಾಯಿ, ಅಜ್ಜಿ ಪೊಲೀಸರ ವಶಕ್ಕೆ

ಕಲಬುರಗಿ ತಾಲೂಕಿನ ಶ್ರೀನಿವಾಸ ಸರಡಗಿ ಗ್ರಾಮದಲ್ಲಿ ಒಂದು ದಿನದ ಹಸುಗೂಸನ್ನು ಕಸದ...

ಕಲಬುರಗಿ | ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಆಕ್ರೋಶ; ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

ಕಲಬುರಗಿ | ಇಸ್ಪೀಟ್ ಜೂಜಾಟ: 13 ಮಂದಿ ಬಂಧನ

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಆರೋಪದ ಮೇಲೆ ಫರಹತಾಬಾದ್ ಪೊಲೀಸರು...