ಕಲಬುರಗಿ | ಅಕ್ರಮ ಮದ್ಯ ಮಾರಾಟ; ಕ್ರಮಕ್ಕೆ ಅಂಬೇಡ್ಕರ್ ಯುವ ಸೇನೆ ಒತ್ತಾಯ

Date:

ಸೇಡಂ ತಾಲೂಕಿನ ಮುಧೋಳ ಗಡಿಭಾಗದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ ನಡೆಯುತ್ತಿರುವ ಹಿನ್ನೆಲೆ ಅಂಬೇಡ್ಕರ್ ಯುವ ಸೇನೆ ತಾಲೂಕು ಸಮಿತಿ ವತಿಯಿಂದ ಗುರುವಾರ ಅಬಕಾರಿ ನಿರೀಕ್ಷಕರಿಗೆ ಮನವಿ ಸಲ್ಲಿಸಿದರು.

- Advertisement -

ಮನವಿ ಸಲ್ಲಿಸಿ ಅಧ್ಯಕ್ಷ ಗೋಪಾಲ್ ಎಲ್ ನಾಟೀಕಾರ ಮಾತನಾಡಿ, ‘ರೇಣುಕಾ ಮದ್ಯದ ಅಂಗಡಿಯಿಂದ ದಿನನಿತ್ಯ ಮದ್ಯವನ್ನು ಅಕ್ರಮವಾಗಿ ಗ್ರಾಮಗಳಿಗೆ ಸಾಗಾಣಿಕೆ ಮಾಡಲಾಗುತ್ತಿದೆ ಎಂದು ದೂರಿದರು. ಅಬಕಾರಿ ನಿಯಮಗಳನ್ನು ಉಲ್ಲಂಘಿಸಿ ಮದ್ಯವನ್ನು ಸಂಗ್ರಹಿಸಿ ಮಧ್ಯವರ್ತಿಗಳ ಮೂಲಕ ಹೆಚ್ಚಿನ ಬೆಲೆಗೆ ಮಾರಾಟ ಮಾಡಲಾಗುತ್ತಿದೆ’ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಕ್ಸ್ ಆಫೀಸ್‌ನಲ್ಲಿ ರಾವಣನೇ ವಿಜೃಂಭಿಸಿರುವ ‘ರಾಮಾಯಣ’ದ ಅಬ್ಬರ: ₹1,600...

ರಾವಣನೇ ವಿಜೃಂಭಿಸಿರುವ ಬಾಲಿವುಡ್‌ ಸಿನಿಮಾ 'ರಾಮಾಯಣ: ಭಾಗ-1' ಬಿಡುಗಡೆಯಾದ ಕೇವಲ 17 ದಿನಗಳಲ್ಲಿ ಜಾಗತಿಕವಾಗಿ ₹1,600 ಕೋಟಿಗೂ ಅಧಿಕ ಕಮಾಯಿ ಮಾಡಿ ದಾಖಲೆ ಬರೆದಿದೆ. ಈ ಮೂಲಕ 'ದಂಗಲ್', 'ಧುರಂಧರ್-2', 'ಬಾಹುಬಲಿ-2' ಹಾಗೂ...

ರಾಯಚೂರು | ಉದ್ಘಾಟನೆಗಾಗಿ ಕಾಯುತ್ತಿರುವ ಶಾಲೆ; ವರಾಂಡದಲ್ಲೇ ಮಕ್ಕಳಿಗೆ...

ರಾಯಚೂರು ಜಿಲ್ಲೆ, ಜಾಲಹಳ್ಳಿಯ ಬೊಮ್ಮನಹಳ್ಳಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ, ಶುದ್ಧ ಕುಡಿಯುವ ನೀರಿನ ಅಭಾವ, ಕಾಂಪೌಂಡ್ ಇಲ್ಲದಿರುವುದು ಹಾಗೂ ಶಾಲಾ ಜಾಗದ ವಿವಾದ ಸೇರಿದಂತೆ ಹಲವು ಸಮಸ್ಯೆಗಳು ಮಕ್ಕಳ ಶಿಕ್ಷಣಕ್ಕೆ ಅಡ್ಡಿಯಾಗಿವೆ....

‘ಹುಟ್ಟಿಗೂ, ಸಾವಿಗೂ ನಾವೇ ಬೇಕು… ನಮ್ಮ ಜೊತೆ ನಿಲ್ಲೋಕೆ...

ಪೆಂಡಾಲಿನ ಒಂದು ಮೂಲೆಯಿಂದ ಆಶಾ ಕಾಯಕರ್ತೆಯರು " ರೂಪ ರೂಪಗಳನು ದಾಟಿ, ನಾಮ ಕೋಟಿಗಳನು ಮೀಟಿ, ಎದೆಯ ಬಿರಿಯೆ ಭಾವದೀಟಿ, ಓ ನನ್ನ ಚೇತನ... ಆಗು ಅನಿಕೇತನ" ಕವಿತೆಯ ಸಾಲುಗಳನ್ನು ಎದೆತುಂಬಿ ಹಾಡುತ್ತಿದ್ದರು....

‘ಈ ರೀತಿಯ ಚಟುವಟಿಕೆಗಳು ಕರ್ನಾಟಕ ಅಬಕಾರಿ ಕಾಯ್ದೆ, 1965 ಹಾಗೂ ಸಂಬಂಧಿತ ನಿಯಮಗಳ ಸ್ಪಷ್ಟ ಉಲ್ಲಂಘನೆಯಾಗಿದೆ’ ಎಂದು ಆರೋಪಿಸಿದ್ದಾರೆ.

ಆದ್ದರಿಂದ, ಸಂಬಂಧಿತ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ದಾಳಿ ನಡೆಸಿ ಪರಿಶೀಲನೆ ಕೈಗೊಳ್ಳಬೇಕು. ಅಕ್ರಮ ಮದ್ಯ ಸಂಗ್ರಹಣೆ ಹಾಗೂ ಮಾರಾಟದಲ್ಲಿ ತೊಡಗಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಿ, ಅಗತ್ಯವಿದ್ದಲ್ಲಿ ಪರವಾನಿಗೆ ರದ್ದುಪಡಿಸಬೇಕು ಎಂದು ಅವರು ಆಗ್ರಹಿಸಿದರು.

ಇದನ್ನು ಓದಿದ್ದೀರಾ? ಯಾದಗಿರಿ | 35 ಕುರಿ ಕಳ್ಳತನ; ಕುರಿಗಾಹಿಗಳಲ್ಲಿ ಆತಂಕ

ಈ ಸಂದರ್ಭದಲ್ಲಿ ಉಪಾಧ್ಯಕ್ಷ ಕೈಲಾಸ ಮೌರ್ಯ ಸೇರಿದಂತೆ ಅಂಬೇಡ್ಕರ್ ಯುವ ಸೇನೆಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಶೋಷಿತರು, ದಮನಿತರ ನೋವಿಗೆ ಸಾಹಿತ್ಯ ಧ್ವನಿಯಾಗಲಿ: ಡಾ. ಖಾಜಾವಲಿ ಈಚನಾಳ

ಸಾಹಿತ್ಯ ಕೇವಲ ಸಮಾಜದ ಪ್ರತಿಬಿಂಬವಾಗದೆ, ಸಾಮಾಜಿಕ ಬದಲಾವಣೆಗೆ ಪ್ರೇರಕ ಶಕ್ತಿಯಾಗಬೇಕು. ಶೋಷಿತರು,...

ಕಲಬುರಗಿ | ಸಾಹಿತ್ಯದ ಸ್ಥಿರತೆಗೆ ಸಮಕಾಲೀನತೆ, ತಾತ್ವಿಕತೆ ಮುಖ್ಯ: ಸಿದ್ಧಲಿಂಗ ದಬ್ಬಾ

ಸಾಹಿತ್ಯದ ಸ್ಥಿರತೆಯು ಸಮಕಾಲೀನತೆ, ನೈತಿಕತೆ ಹಾಗೂ ತಾತ್ವಿಕತೆಯ ನೆಲೆಗಟ್ಟಿನ ಮೇಲೆ ನಿಂತಿರುತ್ತದೆ....

ಕಲಬುರಗಿ | ಬಸವಾದಿ ಶರಣರ ಅವಹೇಳನ ಖಂಡಿಸಿ ನ.21ರಂದು ಜಾಗತಿಕ ಲಿಂಗಾಯತ ಮಹಾಸಭೆಯಿಂದ ಪ್ರತಿಭಟನೆ

ವಿಶ್ವಗುರು ಬಸವಣ್ಣ ಹಾಗೂ ಬಸವಾದಿ ಶರಣರ ಕುರಿತು ಅವಹೇಳನಕಾರಿ ಬರಹ ಪ್ರಕಟಿಸಲಾಗಿದೆ...