ಕಲಬುರಗಿ | ವಿಬಿ ಜಿ ರಾಮ್‌ ಜಿ ಕೂಲಿಕಾರರ ವೇತನ ಬಿಡುಗಡೆಗೆ ಆಗ್ರಹ: ಕೆಪಿಆರ್‌ಎಸ್ ಪ್ರತಿಭಟನೆ

Date:

ವಿಬಿ ಜಿ ರಾಮ್‌ ಜಿ ಯೋಜನೆಯಡಿ 5 ವಾರ ಕೆಲಸ ಮಾಡಿರುವ ಕೂಲಿಕಾರರಿಗೆ ಬಾಕಿ ವೇತನ ಬಿಡುಗಡೆ ಮಾಡುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕೆಪಿಆರ್‌ಎಸ್(ಕರ್ನಾಟಕ ಪ್ರಾಂತ ರೈತ ಸಂಘ) ಕಲಬುರಗಿ ಜಿಲ್ಲಾ ಘಟಕವು ಇಂದು ಪ್ರತಿಭಟನೆ ನಡೆಸುತ್ತಿದೆ.

- Advertisement -

ಕೆಪಿಆರ್‌ಎಸ್‌ ಕಲಬುರಗಿ ಜಿಲ್ಲಾ ಅಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ ನೇತೃತ್ವದಲ್ಲಿ ಸೆಪ್ಟೆಂಬರ್ 7ರ ಮಧ್ಯಾಹ್ನ ಜಿಲ್ಲಾ ಪಂಚಾಯತ್ ಕಚೇರಿ ಎದುರು ಈ ಪ್ರತಿಭಟನೆ ನಡೆಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಈ ಸುದ್ದಿ ಓದಿದ್ದೀರಾ? ಮೈಸೂರು | ಐಕ್ಯ ಹೋರಾಟವೇ ರೈತ ಚಳವಳಿಯ ಗೆಲುವಿನ ಶಕ್ತಿ: ನೂರ್ ಶ್ರೀಧರ್

“ಅಧಿಕೃತವಾಗಿ ಬರಗಾಲವೆಂದು ಘೋಷಿಸಿ, ಬರಗಾಲದ ಕಾಮಗಾರಿಗಳನ್ನು ಪ್ರಾರಂಭಿಸಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿರುವುದರಿಂದ ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಎಂಬ ಮುಖ್ಯ ಬೇಡಿಕೆಗಳನ್ನು ಮಂಡಿಸಲಾಗುವುದು” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಈಶಾನ್ಯ ಶಿಕ್ಷಕರ ಮತಕ್ಷೇತ್ರದಲ್ಲಿ ಶೇ. 86.02ರಷ್ಟು ಮತದಾನ

ಅಕ್ಟೋಬ‌ರ್ 23ರಂದು ಜಿಲ್ಲೆಯ ಎಲ್ಲ ಮತಗಟ್ಟೆಗಳಲ್ಲಿ ಮತದಾನ ಸುಗಮವಾಗಿ ನಡೆದಿದ್ದು, ಒಟ್ಟು...

ಬೀದರ್‌ | ಜಿಲ್ಲಾ 22ನೇ ಕನ್ನಡ ಸಾಹಿತ್ಯ ಸಮ್ಮೇಳನ: ಸರ್ವಾಧ್ಯಕ್ಷರಾಗಿ ಬಸವರಾಜ ಬಲ್ಲೂರ ಆಯ್ಕೆ

ಅಧ್ಯಯನ, ಅಧ್ಯಾಪನದ ಜೊತೆಗೆ ಸಾಹಿತ್ಯಿಕ ಹಾಗೂ ಸಮಾಜೋಧಾರ್ಮಿಕ ಚಟುವಟಿಕೆಗಳ ಮೂಲಕ ಗುರುತಿಸಿಕೊಂಡಿರುವ...

ವಿಜಯಪುರ |ಯುವಜನತೆ ಚೆನ್ನಮ್ಮಳ ಧೈರ್ಯ, ದೇಶಪ್ರೇಮವನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಲಿ: ಡಾ. ಆನಂದ ಕೆ.

ಬ್ರಿಟಿಷರ ದಬ್ಬಾಳಿಕೆ ಮತ್ತು ಅನ್ಯಾಯದ ವಿರುದ್ಧ ಕೆಚ್ಚೆದೆಯಿಂದ ಹೋರಾಡಿದ ವೀರರಾಣಿ ಕಿತ್ತೂರು...

ಕಲಬುರಗಿ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ, ಮುಖ್ಯ ಚುನಾವಣಾ ಆಯುಕ್ತರ ವಜಾಕ್ಕೆ ಒತ್ತಾಯಿಸಿ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ರದ್ದುಗೊಳಿಸುವುದು, ಮುಖ್ಯ...