ಕಲಬುರಗಿ | ಸೈಕಲ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ: ವಿದ್ಯಾರ್ಥಿಗೆ ಗಂಭೀರ ಗಾಯ

Date:

ಜೇವರ್ಗಿ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಬುಧವಾರ ಸೈಕಲ್‌ನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿಗೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಯೋರ್ವನಿಗೆ ಗಂಭೀರ ಗಾಯಗಳಾಗಿವೆ.

- Advertisement -

ಗಾಯಗೊಂಡ ವಿದ್ಯಾರ್ಥಿಯನ್ನು ಅಬ್ದುಲ್ ಕಲಾಂ ಆಝಾದ್ ವಸತಿ ಶಾಲೆಯ 9ನೇ ತರಗತಿಯಲ್ಲಿ ಓದುತ್ತಿರುವ ಇರ್ಫಾನ್ ದವಲಸಾಬ್ ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಇದನ್ನು ಓದಿದ್ದೀರಾ? ಔರಾದ್‌ ತಾಲೂಕು 7ನೇ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಡಾ.ಮನ್ಮಥ ಡೋಳೆ ಆಯ್ಕೆ

ಅಪಘಾತದಲ್ಲಿ ಇರ್ಫಾನ್ ಅವರಿಗೆ ತೀವ್ರ ಗಾಯಗಳಾಗಿದ್ದು, ಪ್ರಾಥಮಿಕ ಚಿಕಿತ್ಸೆ ನಂತರ ಹೆಚ್ಚಿನ ಚಿಕಿತ್ಸೆಗೆ ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗುತ್ತಿದೆ ಎಂದು ತಿಳಿದುಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈಶಾನ್ಯ ಶಿಕ್ಷಕರ ಕ್ಷೇತ್ರ ಚುನಾವಣೆ : ಬಿಜೆಪಿ-ಕಾಂಗ್ರೆಸ್‌ ತೀವ್ರ ಪೈಪೋಟಿ, ಗೆಲುವು ಯಾರಿಗೆ?

ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿನ ಓಟಕ್ಕೆ ತಡೆ...

ಕಲಬುರಗಿ | ಕಬ್ಬಿನ ಬೆಲೆ ನಿಗದಿ ಹೋರಾಟ : ಪ್ರತಿಭಟನೆ ಹಿಂಪಡೆದ ರೈತರು

ಡಾ. ಎಂ.ಎಸ್. ಸ್ವಾಮಿನಾಥನ್ ಆಯೋಗದ ಶಿಫಾರಸಿನಂತೆ ಬೆಂಬಲ ಬೆಲೆ ನಿಗದಿಪಡಿಸುವುದು, ಕಬ್ಬಿಗೆ...

ಕಲಬುರಗಿ ಜಿಲ್ಲೆಗೆ 6 ಟಿಎಂಸಿ ನೀರು ಕಾಯ್ದಿರಿಸಲು ಪ್ರಸ್ತಾವನೆ : ಡಿಸಿ ಇಕ್ರಮ್ ಶರೀಫ್

ಮುಂಬರುವ ಬೇಸಿಗೆ ಅವಧಿಯಲ್ಲಿ ಕಲಬುರಗಿ ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶಗಳ...

ಕಲಬುರಗಿ | ಸಿಇಸಿ ಜ್ಞಾನೇಶಕುಮಾರ ವಜಾಗೆ ಆಗ್ರಹಿಸಿ ಪ್ರತಿಭಟನೆ

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ರದ್ದುಗೊಳಿಸಿ, ಮುಖ್ಯ...